Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವಾರ್ಥ ಮೋಸ ಧನದಾಹಿ ಜಗತ್ತು, ಒಳ್ಳೆಯವರಿಗಲ್ಲ ಇಂದಿನ ಜಗತ್ತು : ಜಗ್ಗೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ವಾರ್ಥ ಮೋಸ ಧನದಾಹಿ ಜಗತ್ತು, ಒಳ್ಳೆಯವರಿಗಲ್ಲ ಇಂದಿನ ಜಗತ್ತು : ಜಗ್ಗೇಶ್

Bengaluru City

ಸ್ವಾರ್ಥ ಮೋಸ ಧನದಾಹಿ ಜಗತ್ತು, ಒಳ್ಳೆಯವರಿಗಲ್ಲ ಇಂದಿನ ಜಗತ್ತು : ಜಗ್ಗೇಶ್

Public TV
Last updated: May 15, 2021 3:31 pm
Public TV
Share
2 Min Read
jaggesh 1
SHARE

ಬೆಂಗಳೂರು: ಕೊರೊನಾ ಮಹಾಮಾರಿ ಮನುಜ ಕುಲ ನಾಶವಾಗುತ್ತಿದೆ. ಈ ಕುರಿತಾಗಿ ನವರಸ ನಾಯಕ ಜಗ್ಗೇಶ್ ಅವರ ಆತ್ಮೀಯರನ್ನು ಕಳೆದುಕೊಂಡ ದುಃಖವನ್ನು ಟ್ವೀಟ್ ಮಾಡುವ ಮೂಲಕವಾಗಿ ಹೊರಹಾಕಿದ್ದಾರೆ.

jaggesh1

ಬಹುವರ್ಷಗಳಿಂದ ಜಗ್ಗೇಶ್ ಅವರ ಜೊತೆಯಲ್ಲಿರುವ ಅವರ ಮೇಕಪ್ ಕಲಾವಿದ ಮಾದೇಗೌಡ, ಜಗ್ಗೇಶ್ ಅವರಿಗೆ ತುಂಬಾ ಆತ್ಮೀಯರು. ಇದೀಗ ಮಾದೇಗೌಡ ಮಗ ಕೊರೊನಾಗೆ ಬಲಿಯಾಗಿದ್ದಾರೆ. ಈ ದುಃಖವನ್ನು ಜಗ್ಗೇಶ್ ಅವರು ಸಾಲು ಸಾಲು ಟ್ವೀಟ್ ಮಾಡುವ ಮೂಲಕವಾಗಿ ಜನರಿಗೆ ಜಾಗೃತಿಯನ್ನು ಮೂಡಿಸಿದ್ದಾರೆ.

ನನ್ನಉಸಿರಿನಂತೆ ಬೆನ್ನಿಗೆ ನಿಂತು ನನ್ನಬದುಕಿನ ಬಹುಬಾಗ ಒಡಹುಟ್ಟಿದವನಂತೆ ಬಾಳಿದವ ಮಾದೇಗೌಡ!ಅವನ ಮಗನ ಈ ಪೀಡೆರೋಗ ನುಂಗಿಹಾಕಿತು!ಇದ್ದವನು ಒಬ್ಬನೆ ಮಗ ಮಸಣಸೇರಿಬಿಟ್ಟ!ಬಹಳ ನೊಂದು ಹೋಗಿರುವೆ!ನನ್ನ ಮಗನಿಗಿಂತ 1ವರ್ಷ ಕಿರಿಯ!
ಅವನಿಗೆ ಮಗಳು ಹುಟ್ಟಿ6ತಿಂಗಳು ಆಗಿದೆ!
ಹೇಗೆಸಹಿಸುತ್ತಾನೆ ದುಃಖ ಮಾದೆಗೌಡ!ನನ್ನದೇಹವೆ ಸುಟ್ಟಂತೆ ಆಗಿದೆ!ಕ್ರೂರವಿಧಿ

— ನವರಸನಾಯಕ ಜಗ್ಗೇಶ್ (@Jaggesh2) May 14, 2021

ನನ್ನಉಸಿರಿನಂತೆ ಬೆನ್ನಿಗೆ ನಿಂತು ನನ್ನಬದುಕಿನ ಬಹುಭಾಗ ಒಡಹುಟ್ಟಿದವನಂತೆ ಬಾಳಿದವ ಮಾದೇಗೌಡ. ಅವನ ಮಗನನ್ನು ಈ ಪೀಡೆರೋಗ ನುಂಗಿಹಾಕಿದೆ. ಇದ್ದವನು ಒಬ್ಬನೇ ಮಗ ಮಸಣಸೇರಿಬಿಟ್ಟ. ಬಹಳ ನೊಂದು ಹೋಗಿರುವೆ, ನನ್ನ ಮಗನಿಗಿಂತ 1ವರ್ಷ ಕಿರಿಯವನಾಗಿದ್ದನು. ಅವನಿಗೆ ಮಗಳು ಹುಟ್ಟಿ6ತಿಂಗಳು ಆಗಿದೆ. ಈ ದುಃಖವನ್ನು ಮಾದೆಗೌಡ ಹೇಗೆ ಸಹಿಸುತ್ತಾನೆ..? ನನ್ನದೇಹವೆ ಸುಟ್ಟಂತೆ ಆಗಿದೆ.ಕ್ರೂರವಿಧಿ ಎಂದು ಬರೆದುಕೊಂಡು ಕಣ್ಣೀರು ಹಾಕಿದ್ದಾರೆ.

ಕೆಲದಿನ ನಾ ಇಲ್ಲಿಂದ ದೂರ ಉಳಿಯುವೆ!ಮಾದೇಗೌಡನ ಮಗನ ಸಾವಿನಿಂದ ನನ್ನಮನಸ್ಸು ಒಡೆದು ಚೂರಾಗಿದೆ!ಏನು ಮಾಡಿದರು ಸಮಾಧಾನ ಆಗುತ್ತಿಲ್ಲಾ!
ಬಂಗಾರದಂತ ನನ್ನ ಆತ್ಮೀಯ ಹೃದಯಗಳೆ ನಿಮ್ಮ ನೀವು ಕಾಪಾಡಿಕೊಳ್ಳಿ ಯಾರು ನಮಗಾಗಿ ಬರರು ಇಂದಿನ ಯಾಂತ್ರಿಕ ಚಿಂತನೆ ಜಗದಲ್ಲಿ!ಸ್ವಾರ್ಥ ಮೋಸ ಧನಧಾಹಿ ಜಗತ್ತು!ಒಳ್ಳೆಯವರಿಗಲ್ಲಾ ಇಂದಿನ ಜಗತ್ತು!ಕ್ಷಮೆಯಿರಲಿ????????

— ನವರಸನಾಯಕ ಜಗ್ಗೇಶ್ (@Jaggesh2) May 14, 2021

ಕೆಲದಿನ ನಾ ಇಲ್ಲಿಂದ ದೂರ ಉಳಿಯುವೆ. ಮಾದೇಗೌಡನ ಮಗನ ಸಾವಿನಿಂದ ನನ್ನಮನಸ್ಸು ಒಡೆದು ಚೂರಾಗಿದೆ. ಏನು ಮಾಡಿದರು ಸಮಾಧಾನ ಆಗುತ್ತಿಲ್ಲ. ಬಂಗಾರದಂತ ನನ್ನ ಆತ್ಮೀಯ ಹೃದಯಗಳೇ ನಿಮ್ಮ ನೀವು ಕಾಪಾಡಿಕೊಳ್ಳಿ ಯಾರು ನಮಗಾಗಿ ಬರುವುದಿಲ್ಲ. ಇಂದಿನ ಯಾಂತ್ರಿಕ ಚಿಂತನೆ ಜಗದಲ್ಲಿ. ಸ್ವಾರ್ಥ ಮೋಸ ಧನದಾಹಿ ಜಗತ್ತು. ಒಳ್ಳೆಯವರಿಗಲ್ಲ ಇಂದಿನ ಜಗತ್ತು..ಕ್ಷಮೆಯಿರಲಿ ಎಂದು ಬರೆದುಕೊಂಡು ಆಪ್ತನ ಮಗನನ್ನುಕಳೆದುಕೊಂಡಿರುವ ದುಃಖದ ನುಡಿಗಳನ್ನಾಡಿದ್ದಾರೆ.

TAGGED:bengaluruCorona Virushospitalpublictvtweetನಟ ಜಗ್ಗೇಶ್ಮೇಕಪ್ ಕಲಾವಿದ ಮಾದೇಗೌಡ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

CPI video of fighting for arrest of Davangere riot accused goes viral
Crime

ʻಕೈʼ ಮುಖಂಡನ ಮಕ್ಕಳಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ -‌ ಬಂಧನಕ್ಕೆ ಹೋರಾಡಿದ್ದ ಲೇಡಿ ಸಿಪಿಐ ವಿಡಿಯೋ ವೈರಲ್‌

Public TV
By Public TV
16 minutes ago
Body of boy who went missing 3 days ago found in Bengaluru water board sump 2
Bengaluru City

3 ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಜಲಮಂಡಳಿಯ ಸಂಪ್‌ನಲ್ಲಿ ಶವವಾಗಿ ಪತ್ತೆ

Public TV
By Public TV
29 minutes ago
Budget 2026 1 1
Latest

ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್‌ಜೀ ಯೋಜನೆಗೆ 95,692 ಕೋಟಿ ಮೀಸಲು; ಹಿಂದಿಗಿಂತಲೂ ಹೆಚ್ಚು!

Public TV
By Public TV
9 hours ago
Hassan Car Accident
Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Public TV
By Public TV
9 hours ago
Ind vs Pak U19 1
Cricket

U19 World Cup | ಭಾರತಕ್ಕೆ 58 ರನ್‌ಗಳ ಭರ್ಜರಿ ಜಯ – ಮೈದಾನದಲ್ಲೇ ಕಣ್ಣೀರಿಟ್ಟ ಪಾಕ್‌ ಕ್ರಿಕೆಟಿಗ

Public TV
By Public TV
9 hours ago
India vs Pakistan 1
Cricket

Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?