Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಹಳೆ ವಾಹನಗಳ ಗುಜರಿ ನೀತಿಯ ಕರಡು ರೆಡಿ – ಮರು ನೋಂದಣಿ, ನವೀಕರಣಕ್ಕೆ 8 ಪಟ್ಟು ಶುಲ್ಕ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಳೆ ವಾಹನಗಳ ಗುಜರಿ ನೀತಿಯ ಕರಡು ರೆಡಿ – ಮರು ನೋಂದಣಿ, ನವೀಕರಣಕ್ಕೆ 8 ಪಟ್ಟು ಶುಲ್ಕ

Latest

ಹಳೆ ವಾಹನಗಳ ಗುಜರಿ ನೀತಿಯ ಕರಡು ರೆಡಿ – ಮರು ನೋಂದಣಿ, ನವೀಕರಣಕ್ಕೆ 8 ಪಟ್ಟು ಶುಲ್ಕ

Public TV
Last updated: March 18, 2021 8:38 pm
Public TV
Share
1 Min Read
nitin 1
SHARE

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‍ನಲ್ಲಿ ಹಳೆ ವಾಹನಗಳ ಗುಜರಿ ನೀತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಇದೀಗ ಇದಕ್ಕೆ ಸಂಬಂಧಿಸಿದ ಕರಡನ್ನು ಕೇಂದ್ರ ಸರ್ಕಾರ ಇದೀಗ ಬಿಡುಗಡೆ ಮಾಡಿದೆ.

15 ವರ್ಷ ಮೇಲ್ಪಟ್ಟ ಹಳೆಯ ವಾಹನಗಳ ಪರವಾನಗಿ ನವೀಕರಣ, ನೋಂದಣಿ ಮತ್ತು ಫಿಟ್‍ನೆಸ್ ಸರ್ಟಿಫಿಕೇಟ್ ಶುಲ್ಕಗಳನ್ನು 8 ಪಟ್ಟು ಹೆಚ್ಚಿಸಿ ಹಳೆ ವಾಹನ ಮಾಲೀಕರಿಗೆ ಶಾಕ್ ನೀಡಿದೆ. ಹಳೆ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನ ಖರೀದಿಗೆ ಉತ್ತೇಜಿಸಲು ಈ ಕ್ರಮ ತೆಗೆದುಕೊಳ್ಳುತ್ತಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

Nitin

ಕಾರಿನ ಪರವಾನಗಿ ನವೀಕರಣಕ್ಕೆ ಇನ್ಮುಂದೆ 5 ಸಾವಿರ ರೂ.ವರೆಗೂ ವ್ಯಯಿಸಬೇಕಾಗುತ್ತದೆ. ದ್ವಿಚಕ್ರ ವಾಹನದ ನೋಂದಣಿ ನವೀಕರಣಕ್ಕೆ 300 ರೂ. ಬದಲಾಗಿ ಸಾವಿರ ರೂ. ಕೊಡಬೇಕಾಗುತ್ತದೆ. ಗೂಡ್ಸ್ ಗಾಡಿಗಳಿಗೆ 10 ಸಾವಿರ ರೂಪಾಯಿ, ಭಾರೀ ವಾಹನಗಳಿಗೆ 12,500 ರೂಪಾಯಿ, ಟ್ಯಾಕ್ಸಿ ಕಾರುಗಳಿಗೆ 7 ಸಾವಿರ ರೂಪಾಯಿ ಖರ್ಚಾಗಲಿದೆ. 15 ವರ್ಷ ಮೇಲ್ಪಟ್ಟ ಇಂಪೋರ್ಟೆಡ್ ಕಾರುಗಳ ಮರು ನೋಂದಣಿಗೆ 40 ಸಾವಿರ ರೂಪಾಯಿ ತೆರಬೇಕಾಗುತ್ತದೆ. ಇದರಿಂದ ಆಟೋ ಮೊಬೈಲ್ ಉದ್ಯಮಕ್ಕೆ ದೊಡ್ಡ ಮಟ್ಟದ ಲಾಭ ಆಗಲಿದೆ ಎಂದು ನಿತಿನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ:  20 ವರ್ಷದ ಹಳೆಯ ವಾಹನಗಳು ಗುಜುರಿಗೆ – ಸೀತಾರಾಮನ್‌ ಹೇಳಿದ್ದು ಏನು? ಏನಿದು ಗುಜುರಿ ನೀತಿ?

Vehicle scrappage policy Automobile 1

ಈ ಮಧ್ಯೆ, ಈ ವರ್ಷದೊಳಗೆ ಎಲ್ಲಾ ಟೋಲ್ ಪ್ಲಾಜಾಗಳನ್ನು ತೆಗೆದುಹಾಕಿ, ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿ ಮಾಡೋದಾಗಿ ಲೋಕಸಭೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

TAGGED:nitin gadkariPublic TVVehicle scrappage policyಗುಜುರಿ ನೀತಿನಿತಿನ್ ಗಡ್ಕರಿಪಬ್ಲಿಕ್ ಟಿವಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Vijay Thalapathy
Latest

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್‌ – ಯಾರ ಜೊತೆ ಟಿವಿಕೆ ಮೈತ್ರಿ?

Public TV
ByPublic TV
35 seconds ago
Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
42 minutes ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
46 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
47 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
52 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?