Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಸಿವಿಗಿಂತ ದೊಡ್ಡ ಕಾಯಿಲೆ ಇಲ್ಲ, ನಿರ್ಬಂಧನೆಗಳು ಬದುಕಿಗೆ ಮುಳುವಾಗಬಾರದು: ಯಶ್ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಸಿವಿಗಿಂತ ದೊಡ್ಡ ಕಾಯಿಲೆ ಇಲ್ಲ, ನಿರ್ಬಂಧನೆಗಳು ಬದುಕಿಗೆ ಮುಳುವಾಗಬಾರದು: ಯಶ್ ಆಕ್ರೋಶ

Bengaluru City

ಹಸಿವಿಗಿಂತ ದೊಡ್ಡ ಕಾಯಿಲೆ ಇಲ್ಲ, ನಿರ್ಬಂಧನೆಗಳು ಬದುಕಿಗೆ ಮುಳುವಾಗಬಾರದು: ಯಶ್ ಆಕ್ರೋಶ

Public TV
Last updated: April 3, 2021 5:41 pm
Public TV
Share
1 Min Read
yash 1
SHARE

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಸರ್ಕಾರ ಚಿತ್ರಮಂದಿರಗಳಲ್ಲಿನ ಆಸನ ಭರ್ತಿಗೆ ಶೇ.50ರಷ್ಟು ನಿರ್ಬಂಧ ಹೇರಿದ್ದು, ಇದಕ್ಕೆ ಸ್ಯಾಂಡಲ್‍ವುಡ್‍ನ ಹಲವು ಗಣ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ನಟ ಯಶ್ ಸಹ ಕಿಡಿಕಾರಿದ್ದಾರೆ.

#WeWant100PercentOccupancy @BSYBJP @PuneethRajkumar @SanthoshAnand15@hombalefilms#Yuvarathna pic.twitter.com/hR0I90mZ8t

— Yash (@TheNameIsYash) April 3, 2021

ಈ ಕುರಿತು ಟ್ವೀಟ್ ಮಾಡಿರುವ ಅವರು, ನಮ್ಮಲ್ಲಿ ಜಾಗೃತಿ ಮೂಡಿದೆ, ಜವಾಬ್ದಾರಿಯೂ ಇದೆ. ಹಸಿವಿಗಿಂತ ದೊಡ್ಡ ಕಾಯಿಲೆ ಇಲ್ಲ. ನಿರ್ಬಂಧನೆಗಳು ನಮ್ಮ ಬದುಕಿಗೆ ಸಹಾಯವಾಗಬೇಕೇ ಹೊರತು ಮುಳುವಾಗಬಾರದು ಎಂದು ಸರ್ಕಾರದ ನಿಯಮದ ವಿರುದ್ಧ ಟ್ವೀಟ್ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.

ಚಿತ್ರರಂಗದ ಮೇಲಿನ ಹಠಾತ್ ಧೋರಣೆ ಖಂಡನೀಯ. ಎಲ್ಲರಿಗೂ ದುಡಿಯುವ ಅವಕಾಶ ಇದೆ, ಚಿತ್ರ ರಂಗಕ್ಕೆ ಯಾಕಿಲ್ಲ? ಸೂಚನೆ ಕೊಡದೆ ಜಾರಿ ಮಾಡಿರುವ ಈ ನಿರ್ಬಂಧನೆಗಳಿಂದ ಚಿತ್ರರಂಗ ಬಲಿ! ಎಂದು ಕಿಡಿಕಾರಿದ್ದಾರೆ.

ಟ್ವೀಟ್‍ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪುನೀತ್ ರಾಜ್‍ಕುಮಾರ್, ನಿರ್ದೇಶಕ ಸಂತೋಷ್ ಆನಂದ್‍ರಾಮ್, ಹೊಂಬಾಳೆ ಫಿಲಂಸ್ ಗೆ ಟ್ಯಾಗ್ ಮಾಡಿದ್ದಾರೆ. ಅಲ್ಲದೆ ಹ್ಯಾಶ್ ಟ್ಯಾಗ್ ಬಳಸಿ ಯುವರತ್ನ ಎಂದು ಬರೆದಿದ್ದಾರೆ.

Goin bk to 50% theatrical occupancy is surely a shocker to a film tats jus released. Respecting the govts decision too is our duty, keeping in mind its for a reason. I wsh team #Yuvaratna the best of strength to over come this situation and come out victorious. @hombalefilms

— Kichcha Sudeepa (@KicchaSudeep) April 3, 2021

ಸರ್ಕಾರದ ಕ್ರಮವನ್ನು ಬಹುತೇಕ ಸ್ಯಾಂಡಲ್‍ವುಡ್ ನಟರು ಖಂಡಿಸಿದ್ದು, ಇಂದು ಬೆಳಗ್ಗೆ ನಟ ಸುದೀಪ್ ಸಹ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದರು. ದುನಿಯಾ ವಿಜಯ್ ಸಹ ಕಿಡಿಕಾರಿದ್ದರು. ಅಲ್ಲದೆ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು ಸಹ ಪ್ರತಿಭಟನೆ ನಡೆಸಿದ್ದಾರೆ. ಆದೇಶವನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

TAGGED:Corona RulesPublic TVsandalwoodYashಕೊರೊನಾ ನಿಯಮಪಬ್ಲಿಕ್ ಟಿವಿಯಶ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
5 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
6 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
6 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
6 hours ago
01 5
Big Bulletin

ಬಿಗ್‌ ಬುಲೆಟಿನ್‌ 06 April 2026 ಭಾಗ-1

Public TV
By Public TV
6 hours ago
02 5
Big Bulletin

ಬಿಗ್‌ ಬುಲೆಟಿನ್‌ 06 April 2026 ಭಾಗ-2

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?