Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಹಾಡಹಗಲೇ ಮನೆಗೆ ನುಗ್ಗಿ 12ರ ಬಾಲೆಯ ರೇಪ್- ಕತ್ತರಿಯಿಂದ ಮಾರಣಾಂತಿಕ ಹಲ್ಲೆ

Public TV
Last updated: August 6, 2020 3:20 pm
Public TV
Share
1 Min Read
crime
SHARE

– ಗಂಭೀರ ಸ್ಥಿತಿಯಲ್ಲಿ ಸಂತ್ರಸ್ತೆ

ನವದೆಹಲಿ: ಮನೆಗೆ ನುಗ್ಗಿ 12 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕತ್ತರಿಯಿಂದ ಹಲ್ಲೆ ನಡೆಸಿರುವ ಘಟನೆ ದೆಹಲಿಯ ಪಶ್ವಿಮ ವಿಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು-ಬದುಕಿನ ಮಧ್ಯೆ ಸಂತ್ರಸ್ತೆ ಹೋರಾಟ ನಡೆಸುತ್ತಿದ್ದಾಳೆ.

AIIMS HOSPITAL

ಪೊಲೀಸರು ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಬಾಲಕಿ ತಂದೆ- ತಾಯಿ ಮತ್ತು ಅಕ್ಕನ ಜೊತೆ ವಾಸವಾಗಿದ್ದಳು. ಕುಟುಂಬದ ಎಲ್ಲ ಸದಸ್ಯರು ಒಂದೇ ಕೋಣೆಯಲ್ಲಿ ವಾಸವಾಗಿ, ಸಮೀಪದ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಮೂವರು ಕೆಲಸಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಬಾಲಕಿಯ ವಾಸವಾಗಿದ್ದ ಕಟ್ಟಡದಲ್ಲಿ ಹಲವು ಕೋಣೆಗಳಿದ್ದು, ಅಲ್ಲಿಯ ಜನ ವಾಸವಾಗಿದ್ದಾರೆ. ಇದನ್ನೂ ಓದಿ: ನೆರೆ ಮನೆ ದಂಪತಿಯ ಕೊಂದು ವಿಷ ಕುಡಿದ

car police

ಮನೆಯಲ್ಲಿ ಯಾರು ಇಲ್ಲದ ವಿಷಯ ತಿಳಿದ ಪರಿಚಯಸ್ಥರೇ ಈ ಕೃತ್ಯ ಎಸಗಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಕಟ್ಟಡದಲ್ಲಿ ವಾಸವಾಗಿರುವ ಎಲ್ಲರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ಕಟ್ಟಡದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನ ವಶಪಡಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಧ್ಯರಾತ್ರಿ ಪತ್ನಿಯ ಕತ್ತು ಕೊಯ್ದು ಎಸ್ಕೇಪ್- ಅಮ್ಮನ ಶವದ ಜೊತೆ ಮಲಗಿದ್ದ ಮಕ್ಕಳು

delhipolice 1559622418

ಪ್ರಕರಣವನ್ನು ಗಂಭೀರವಾಗಿರುವ ಪರಿಗಣಿಸಿರುವ ದೆಹಲಿ ಮಹಿಳಾ ಆಯೋಗ ಎಫ್‍ಐಆರ್ ಪ್ರತಿಯನ್ನು ಆಗಸ್ಟ್ 8ರೊಳಗೆ ಸಲ್ಲಿಸುವಂತೆ ಪಶ್ಚಿಮ ವಿಹಾರ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗೆ ನೋಟಿಸ್ ನೀಡಿದೆ. ಈ ಕುರಿತಿ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ, ಮಂಗಳವಾರ ಸಂಜೆ ಸುಮಾರು 5.30ಕ್ಕೆ ನಮಗೆ ವಿಷಯ ತಿಳಿಯಿತು. ಸಂತ್ತಸ್ರೆ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಹೊರ ಬರೋದನ್ನ ಗಮನಿಸಿದ ನೆರೆಹೊರೆಯವರು ನಮಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗುಡಿಸಲಲ್ಲಿ ಒಟ್ಟಿಗಿದ್ದ ಪ್ರೇಮಿಗಳು- ಬೀಗ ಹಾಕಿ ಬೆಂಕಿ ಹಚ್ಚಿದ ಕುಟುಂಬಸ್ಥರು

TAGGED:delhiminorPocso ActpolicePublic TVಅಪ್ರಾಪ್ತೆಏಮ್ಸ್ದೆಹಲಿಪಬ್ಲಿಕ್ ಟಿವಿಪೊಲೀಸ್
Share This Article
Facebook Whatsapp Whatsapp Telegram

Cinema Updates

Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest
Yash mother
ಪ್ರೊಡಕ್ಷನ್‌ಗೆ ನನ್ನ ಮಗನೇ ಸ್ಫೂರ್ತಿ – ಯಶ್‌ ತಾಯಿ ಮಾತು
Cinema Latest Sandalwood Top Stories
Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories

You Might Also Like

India vs England 4th Test Day 1 India Suffer Huge Rishabh Pant Blow Reach 264 4
Cricket

ಜೈಸ್ವಾಲ್‌, ಸುದರ್ಶನ್‌ ಅರ್ಧಶತಕ – ಗಾಯಗೊಂಡು ಕಣ್ಣೀರು ಹಾಕುತ್ತಾ ಹೊರ ಹೋದ ಪಂತ್‌

Public TV
By Public TV
1 hour ago
Kadugodi andhra murder
Bengaluru City

ಆಂಧ್ರದಲ್ಲಿ ಬೆಂಗಳೂರಿನ ಉದ್ಯಮಿಗಳ ಅಪಹರಿಸಿ ಕೊಲೆ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Latest

ಟೇಕಾಫ್ ವೇಳೆ ಅಹಮದಾಬಾದ್-ದಿಯು ಇಂಡಿಗೋ ವಿಮಾನದ ಎಂಜಿನ್‌ನಲ್ಲಿ ಬೆಂಕಿ – ಹಾರಾಟ ಸ್ಥಗಿತ

Public TV
By Public TV
1 hour ago
IPS Soumyalatha
Bengaluru City

ಧರ್ಮಸ್ಥಳ ಹೂತಿಟ್ಟ ಶವ ಕೇಸ್‌- ಓರ್ವ ಐಪಿಎಸ್ ಅಧಿಕಾರಿಯನ್ನು ಕೈಬಿಡಲು ಸರ್ಕಾರಕ್ಕೆ ಶಿಫಾರಸು

Public TV
By Public TV
2 hours ago
big bulletin 23 July 2025 part 1
Big Bulletin

ಬಿಗ್‌ ಬುಲೆಟಿನ್‌ 23 July 2025 ಭಾಗ-1

Public TV
By Public TV
2 hours ago
big bulletin 23 July 2025 part 2
Big Bulletin

ಬಿಗ್‌ ಬುಲೆಟಿನ್‌ 23 July 2025 ಭಾಗ-2

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?