Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿರೇನಾಗವಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣ- ಕ್ರಷರ್ ಮಾಲೀಕ ನಾಗರಾಜು ರೆಡ್ಡಿ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಹಿರೇನಾಗವಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣ- ಕ್ರಷರ್ ಮಾಲೀಕ ನಾಗರಾಜು ರೆಡ್ಡಿ ಅರೆಸ್ಟ್

Chikkaballapur

ಹಿರೇನಾಗವಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣ- ಕ್ರಷರ್ ಮಾಲೀಕ ನಾಗರಾಜು ರೆಡ್ಡಿ ಅರೆಸ್ಟ್

Public TV
Last updated: February 25, 2021 8:19 am
Public TV
Share
1 Min Read
Hirenagavalli A1 Nagaraju Reddy
SHARE

ಚಿಕ್ಕಬಳ್ಳಾಪುರ: ಹಿರೇನಾಗವಲ್ಲಿ ಜಿಲೇಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಷರ್ ಮಾಲೀಕ, ಬಿಜೆಪಿ ಮುಖಂಡ ನಾಗರಾಜು ರೆಡ್ಡಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Hirenagavalli GANESH

ಸ್ಫೋಟದ ಬಳಿಕ ನಾಗರಾಜು ರೆಡ್ಡಿ ತಲೆಮರೆಸಿಕೊಂಡಿದ್ದನು. ನಾಗರಾಜು ರೆಡ್ಡಿಗೆ ಸ್ಫೋಟಕಗಳನ್ನ ಪೂರೈಸುತ್ತಿದ್ದ ಗಣೇಶ್ ಎಂಬಾತನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬುಧವಾರ ಎ2 ಆರೋಪಿ, ಕ್ರಷರ್ ಮಾಲಿಕ ರಾಘವೇಂದ್ರ ರೆಡ್ಡಿಯನ್ನು ಬಂಧಿಸಲಾಗಿತ್ತು. ದುರಂತ ಸಂಬಂಧ ಕರ್ತವ್ಯಲೋಪದ ಆರೋಪದ ಮೇಲೆ ಗುಡಿಬಂಡೆ ಎಸ್‍ಐ ಗೋಪಾಲ್ ರೆಡ್ಡಿ, ಇನ್‍ಸ್ಪೆಕ್ಟರ್ ಮಂಜುನಾಥ್‍ರನ್ನು ಅಮಾನತು ಮಾಡಲಾಗಿದೆ.

CKB Blast copy

ಶಿವಮೊಗ್ಗ ಸ್ಫೋಟದ ಬಳಿಕ ಬ್ಲಾಸ್ಟಿಂಗ್ ನಿಲ್ಲಿಸಿದ್ದ ಕಾರಣ, ಹಿರೇನಾಗವಲ್ಲಿಯಲ್ಲಿ ಸಂಗ್ರಹಿಸಿದ್ದ ಸ್ಫೋಟಕಗಳನ್ನು ಉಮಾಮಹೇಶ್ ನಾಶ ಮಾಡಲು ಮುಂದಾಗಿದ್ದ. ಆದರೆ ಅದಾಗಲೇ ಸ್ಥಳದಲ್ಲಿ ಕೆಲವರು ಬೆಂಕಿ ಹಾಕಿಕೊಂಡು ಚಳಿ ಕಾಯಿಸ್ತಿದ್ದರು. ಈ ವೇಳೆ ಸ್ಫೋಟಕಗಳನ್ನು ನೀರಿಗೆ ಹಾಕುವ ಬದಲು ಬೆಂಕಿಗೆ ಹಾಕಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಈ ಮಧ್ಯೆ ಹಿರೇನಾಗವಲ್ಲಿ ದುರಂತದಿಂದ ಆತಂಕಗೊಂಡಿರುವ ಬಾಗೆಪಲ್ಲಿಯ ಪುಟ್ಟಪರ್ತಿ ಗ್ರಾಮಸ್ಥರು, ಸ್ಫೋಟಕಗಳ ಗೋದಾಮು ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದಾರೆ.

TAGGED:chikkaballapurHirenagavallipolicePublic TVಚಿಕ್ಕಬಳ್ಳಾಪುರಪಬ್ಲಿಕ್ ಟಿವಿಹಿರೇನಾಗವಲ್ಲಿ
Share This Article
Facebook Whatsapp Whatsapp Telegram

Cinema news

d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories

You Might Also Like

Central government delegation KEA
Bengaluru City

ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಬಂದ ಕೇಂದ್ರ ಸರ್ಕಾರದ ನಿಯೋಗ

Public TV
By Public TV
4 minutes ago
Thai Cargo Ship Sailing
Latest

ಭಾರತಕ್ಕೆ ಪ್ರಯಾಣಿಸುತ್ತಿದ್ದ ಥಾಯ್‌ ಸರಕು ಹಡಗಿನ ಮೇಲೆ ಇರಾನ್‌ ದಾಳಿ

Public TV
By Public TV
17 minutes ago
Om Birla 4
Latest

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

Public TV
By Public TV
44 minutes ago
RCB vs SRH
Cricket

IPL 2026 ವೇಳಾಪಟ್ಟಿ ರಿಲೀಸ್‌ – ಮಾ.28 ರಿಂದ ಪಂದ್ಯ ಆರಂಭ; ಬೆಂಗಳೂರಲ್ಲಿ ಎಸ್‌ಆರ್‌ಹೆಚ್‌ vs ಆರ್‌ಸಿಬಿ ಫೈಟ್‌

Public TV
By Public TV
49 minutes ago
Ramoji Gowda MLC
Bengaluru City

ನೈಸ್ ಕಂಪನಿಗೆ ಟೌನ್‌ಶಿಪ್ ಮಾಡಲು ಅವಕಾಶ ಕೊಡಬಾರದು: ರಾಮೋಜಿಗೌಡ

Public TV
By Public TV
2 hours ago
N S Bosaraju
Bengaluru City

ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗಣ ಬಾರ್ಕಿ ಜಾತಿಗಳನ್ನು STಗೆ ಸೇರಿಸಲು ಕ್ರಮ: ಬೋಸರಾಜು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?