Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೂಡಿಕೆದಾರರಿಗೆ ಇಷ್ಟವಾಯ್ತು ಬಜೆಟ್ – ಭಾರೀ ಏರಿಕೆಯೊಂದಿಗೆ ಸೆನ್ಸೆಕ್ಸ್ ದಾಖಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹೂಡಿಕೆದಾರರಿಗೆ ಇಷ್ಟವಾಯ್ತು ಬಜೆಟ್ – ಭಾರೀ ಏರಿಕೆಯೊಂದಿಗೆ ಸೆನ್ಸೆಕ್ಸ್ ದಾಖಲೆ

Latest

ಹೂಡಿಕೆದಾರರಿಗೆ ಇಷ್ಟವಾಯ್ತು ಬಜೆಟ್ – ಭಾರೀ ಏರಿಕೆಯೊಂದಿಗೆ ಸೆನ್ಸೆಕ್ಸ್ ದಾಖಲೆ

Public TV
Last updated: February 1, 2021 9:13 pm
Public TV
Share
2 Min Read
sensex A 3
SHARE

ಮುಂಬೈ: ಕೇಂದ್ರ ಸರ್ಕಾರದ ಬಜೆಟ್ ಅಂಶಗಳು ಹೂಡಿಕೆದಾರರಿಗೆ ಇಷ್ಟವಾಗಿದ್ದು ಒಂದೇ ದಿನದಲ್ಲಿ ಭಾರೀ ಏರಿಕೆ ಕಂಡಿದೆ. ಬಾಂಬೆ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 2,315 ಅಂಕ ಏರಿಕೆಯಾಗಿದ್ದರೆ, ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ 646 ಅಂಕ ಏರಿಕೆಯಾಗಿದೆ.

ಹಲವು ಮಾನದಂಡಗಳಿಂದ ಸರ್ಕಾರ ಮಂಡಿಸಿದ ಬಜೆಟ್ ಚೆನ್ನಾಗಿದೆಯೋ ಇಲ್ಲವೋ ಎಂಬುದನ್ನು ವಿಶ್ಲೇಷಿಸಲಾಗುತ್ತದೆ. ಈ ಮಾನದಂಡಗಳ ಪೈಕಿ ಷೇರು ಮಾರುಕಟ್ಟೆಯೂ ಒಂದು ಮಾನದಂಡವಾಗಿ ಪರಿಗಣಿಸಲಾಗುತ್ತದೆ.

Sensex’s rise after Budget 2021 highest in 10 years!

Congratulations to @nsitharaman ???????? #Budget2021 #AtmaNirbharBharatKaBudget #Budget2021 pic.twitter.com/V5emK5Mtn6

— ???????????????????? ???????????????????? (@Rahulk123d) February 1, 2021

50 ಸಾವಿರದ ಗಡಿ ದಾಟಿದ್ದ ಸೆನ್ಸೆಕ್ಸ್ ಕೆಲ ದಿನಗಳಿಂದ ಕುಸಿತ ಕಾಣುತ್ತಿತ್ತು. ಆದರೆ ಇಂದು ನಿರ್ಮಲಾ ಸೀತರಾಮನ್ ಮಂಡಿಸಿದ್ದ ಬಜೆಟ್ ಹೂಡಿಕೆದಾರರಿಗೆ ಇಷ್ಟವಾಗಿದೆ ಎಂದು ವಿಶ್ಲೇಷಿಸಲಾಗುತ್ತದೆ.

Nirmala Sitharaman 2

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲು ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಸೆನ್ಸೆಕ್ಸ್ 400 ಅಂಕ ಏರಿಕೆ ಕಂಡಿತು. ಬಳಿಕ ಮಧ್ಯಾಹ್ನದ ಹೊತ್ತಿಗೆ 1,500 ಅಂಕಕ್ಕೆ ಜಿಗಿಯಿತು. ಹೀಗೆ ನಾಗಾಲೋಟವನ್ನು ಮುಂದುವರಿಸಿದ್ದ ಸೆನ್ಸೆಕ್ಸ್ ಒಟ್ಟು 2,315 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿತು.

ಈ ಮೂಲಕ ಕಳೆದ 10 ವರ್ಷಗಳ ಬಜೆಟ್ ದಿನಗಳಿಗೆ ಹೋಲಿಸಿದರೆ ಅತೀ ಹೆಚ್ಚು ಅಂಕ ಏರಿಕೆಯಾಗುವ ಮೂಲಕ ದಾಖಲೆ ಬರೆದಿದೆ. ಕಳೆದ ವರ್ಷ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ ಬಳಿಕ ಸೆನ್ಸೆಕ್ಸ್ 700 ಅಂಕ ಕುಸಿದಿತ್ತು. ನಿಫ್ಟಿ 647 ಅಂಕಗಳಷ್ಟು ಅಂದರೆ ಶೇ.4.74ರಷ್ಟು ಏರಿಕೆ ಕಂಡು 14,281ಕ್ಕೆ ತಲುಪುವ ಮೂಲಕ ಬಜೆಟ್ ದಿನದ ದಾಖಲೆ ಬರೆದಿದೆ.

ಪ್ರಮುಖವಾಗಿ ಬ್ಯಾಂಕಿಂಗ್ ಸೆಕ್ಟರ್‍ನ ಶೇರುಗಳಲ್ಲಿ ಏರಿಕೆ ಕಂಡಿದ್ದು, ಬಜಾಜ್ ಫಿನ್‍ಸರ್ವ್, ಇಂಡಸ್‍ಲ್ಯಾಂಡ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಎಸ್‍ಬಿಐ, ಎಲ್ ಆ್ಯಂಡ್ ಟಿ ಹಾಗೂ ಎಚ್‍ಡಿಎಫ್‍ಸಿ ಶೇರುಗಳಲ್ಲಿ ಶೇ.15.16ರಷ್ಟು ಭಾರೀ ಪ್ರಮಾಣದ ಬೆಳವಣಿಗೆ ಕಂಡಿದೆ.

Nirmala Sitharaman4

ಕಳೆದ 10 ವರ್ಷಗಳಲ್ಲಿ ಬಜೆಟ್ ಸಂದರ್ಭದಲ್ಲಿ ಶೇರು ಮಾರುಕಟ್ಟೆಯಲ್ಲಿ ಏರಿಕೆ ಕಾಣುತ್ತಿರುವುದು ಇದು ನಾಲ್ಕನೇ ಬಾರಿಯಾಗಿದೆ. ಅದರಲ್ಲೂ ಈ ಬಾರಿ ಬಾನೆತ್ತರಕ್ಕೆ ಜಿಗಿದಿದ್ದು, ಬಜೆಟ್ ದಿನ ಹಿಂದೆಂದಿಗಿಂತಲೂ ಅತೀ ಹೆಚ್ಚು ಏರಿಕೆ ಕಂಡಿದೆ. ಈ ಮೂಲಕ ಹೂಡಿಕೆದಾರರಲ್ಲಿ ಸಂತಸ ಮೂಡಿಸಿ ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

TAGGED:NiftyNirmala SitharamanPublic TVSensexShare Marketunion budgetಕೇಂದ್ರ ಬಜೆಟ್ನಿಫ್ಟಿನಿರ್ಮಲಾ ಸೀತಾರಾಮನ್ಪಬ್ಲಿಕ್ ಟಿವಿಶೇರ್ ಮಾರ್ಕೆಟ್ಸೆನ್ಸೆಕ್ಸ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
2 hours ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
2 hours ago
big bulletin 17 april 2026 part 1
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-1

Public TV
By Public TV
3 hours ago
big bulletin 17 april 2026 part 2
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-2

Public TV
By Public TV
3 hours ago
big bulletin 17 april 2026 part 3
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-3

Public TV
By Public TV
3 hours ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?