Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಮ್ಮಾರಿಗೆ ರಾಜ್ಯದಲ್ಲಿ ಮತ್ತಿಬ್ಬರು ಬಲಿ- ಇಂದು 22 ಮಂದಿಗೆ ಕೊರೊನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೆಮ್ಮಾರಿಗೆ ರಾಜ್ಯದಲ್ಲಿ ಮತ್ತಿಬ್ಬರು ಬಲಿ- ಇಂದು 22 ಮಂದಿಗೆ ಕೊರೊನಾ

Bengaluru City

ಹೆಮ್ಮಾರಿಗೆ ರಾಜ್ಯದಲ್ಲಿ ಮತ್ತಿಬ್ಬರು ಬಲಿ- ಇಂದು 22 ಮಂದಿಗೆ ಕೊರೊನಾ

Public TV
Last updated: May 14, 2020 12:50 pm
Public TV
Share
3 Min Read
corona 6
SHARE

– 981ಕ್ಕೆ ಏರಿದ ಸೋಂಕಿತರ ಸಂಖ್ಯೆ
– ಮಂಡ್ಯಕ್ಕೆ ಮುಂಬೈ ತಂದ ಸಂಕಷ್ಟ
– ಓರ್ವ ರೋಗಿಯಿಂದ ಬೆಂಗ್ಳೂರಿನ ಐವರಿಗೆ ಕೊರೊನಾ

ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದೆ. ಇಂದು ಒಂದೇ ದಿನ 22 ಜನರಿಗೆ ಸೋಂಕು ತಗುಲಿದ್ದು, ಕೊರೊನಾಗೆ ಇಬ್ಬರು ಬಲಿಯಾಗಿರುವುದು ದೃಢಪಟ್ಟಿದೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 981ಕ್ಕೆ ಏರಿಕೆಯಾಗಿದ್ದು, ಈ ಪೈಕಿ 456 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ ಇನ್ನೂ 490 ಜನರು ಚಿಕಿತ್ಸೆ ಪಡೆಯುತ್ತಿದ್ದು, 35 ಮಂದಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

DVG 1 1

ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಇಂದು ಮಧ್ಯಾಹ್ನ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಬೆಂಗಳೂರಿನಲ್ಲಿ 5, ಬೀದರ್, ಮಂಡ್ಯ, ಗದಗನಲ್ಲಿ ತಲಾ 4, ದಾವಣಗೆರೆ 3, ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಡ್ಲಿ ಕೊರೊನಾ ವೈರಸ್‍ಗೆ ಇಂದು 80 ವರ್ಷದ ವೃದ್ಧೆಯೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರು ಸಂಖ್ಯೆ 5ಕ್ಕೆ ಏರಿದೆ. ಮಂಗಳೂರಿನ ಶಕ್ತಿನಗರ ಮೂಲದ 80 ವರ್ಷದ ರೋಗಿ-507 ಕೊರೊನಾಗೆ ಬಲಿಯಾಗಿದ್ದಾರೆ. ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ಅಧಿಕ ರಕ್ತದೊತ್ತಡ, ಪಾಶ್ರ್ವವಾಯು ರೋಗದಿಂದ ಬಳಲುತ್ತಿದ್ದರು. ಫಸ್ಟ್ ನ್ಯೂರೋ ಆಸ್ಪತ್ರೆಯಿಂದ ವೃದ್ಧೆಗೆ ಸೋಂಕು ತಗುಲಿತ್ತು.

CORONA 1 2

ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದ ರೋಗಿ-796 (60 ವರ್ಷದ ವೃದ್ಧ) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೃದ್ಧನಿಂದ ಪತ್ನಿ ಮತ್ತು ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್‍ಗೆ ಸೋಂಕು ತಗುಲಿತ್ತು. ಮೃತ ವೃದ್ಧ ಅನಂತಪುರ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ. ಅನಾರೋಗ್ಯದ ಕಾರಣ ಆಂಧ್ರ ಪ್ರದೇಶದಲ್ಲೇ ಚಿಕಿತ್ಸೆ ಪಡೆದಿದ್ದರು. ಆದರೆ ನಂತರ ಚಿಕಿತ್ಸೆಗೆ ಎಂದು ಬೆಂಗಳೂರಿಗೆ ಅನಂತಪುರ ಜಿಲ್ಲೆಯಿಂದ ಬಂದಿದ್ದರು. ಈ ವೇಳೆ ವೃದ್ಧ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದಾರೆ. ಆಗ ಆತನಿಗೆ ಲೋ ಬಿಪಿ, ಶುಗರ್, ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು.

ತಕ್ಷಣ ವೃದ್ಧನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವೇಳೆ ವರದಿಯಲ್ಲಿ ಪಾಸಿಟಿವ್ ಬಂದಿದೆ. ನಂತರ ವೃದ್ಧನನ್ನು ಕೋವಿಡ್ ವಾರ್ಡಿನಲ್ಲಿ ಇರಿಸಿ ಮೂರು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Corona Lab b

ಸೋಂಕಿತರ ವಿವರ:
1.ರೋಗಿ-960: ದಾವಣಗೆರೆಯ 40 ವರ್ಷದ ಪುರುಷ. ರೋಗಿ-852ರ ಸಂಪರ್ಕದಲ್ಲಿದ್ದರು.
2.ರೋಗಿ-961: ಮಂಡ್ಯದ 48 ವರ್ಷದ ಮಹಿಳೆ. ಮುಂಬೈ ಪ್ರಯಾಣದ ಹಿನ್ನಲೆ.
3.ರೋಗಿ-962: ಮಂಡ್ಯದ 38 ವರ್ಷದ ಪುರುಷ. ಮುಂಬೈ ಪ್ರಯಾಣದ ಹಿನ್ನಲೆ.
4.ರೋಗಿ-963: ಮಂಡ್ಯಗ 6 ವರ್ಷದ ಬಾಲಕ. ಮುಂಬೈ ಪ್ರಯಾಣದ ಹಿನ್ನಲೆ.
5.ರೋಗಿ-964: ಮಂಡ್ಯದ 26 ವರ್ಷದ ಪುರುಷ. ಮುಂಬೈ ಪ್ರಯಾಣದ ಹಿನ್ನಲೆ.
6.ರೋಗಿ-965: ಬೆಂಗಳೂರಿನ 8 ವರ್ಷದ ಬಾಲಕ. ರೋಗಿ-554ರ ಸಂಪರ್ಕದಲ್ಲಿದ್ದ.
7.ರೋಗಿ-966: ಬೆಂಗಳೂರಿನ 10 ವರ್ಷದ ಬಾಲಕ. ರೋಗಿ-554ರ ಸಂಪರ್ಕದಲ್ಲಿದ್ದ.
8.ರೋಗಿ-967: ಬೆಂಗಳೂರಿನ 45 ವರ್ಷದ ಪುರುಷ. ರೋಗಿ-554ರ ಸಂಪರ್ಕದಲ್ಲಿದ್ದರು.
9.ರೋಗಿ-968: ಬೆಂಗಳೂರಿನ 40 ವರ್ಷದ ಮಹಿಳೆ. ರೋಗಿ-554ರ ಸಂಪರ್ಕದಲ್ಲಿದ್ದರು.
10.ರೋಗಿ-969: ಬೆಂಗಳೂರಿನ 10 ವರ್ಷದ ಬಾಲಕ. ರೋಗಿ-554ರ ಸಂಪರ್ಕದಲ್ಲಿದ್ದ.

ಬೆಳಗಿನ ಪತ್ರಿಕಾ ಪ್ರಕಟಣೆ 14/05/2020.@NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/6Ef2udYQXO

— Karnataka Health Department (@DHFWKA) May 14, 2020

11.ರೋಗಿ-970: ಗದಗದ 62 ವರ್ಷದ ವೃದ್ಧ. ಅಹಮದಾಬಾದ್, ಗುಜರಾತ್‍ಗೆ ಪ್ರಯಾಣ ಮಾಡಿರುವ ಹಿನ್ನೆಲೆ.
12.ರೋಗಿ- 971: ಗದಗದ 47 ವರ್ಷದ ವ್ಯಕ್ತಿ. ಅಹಮದಾಬಾದ್, ಗುಜರಾತ್‍ಗೆ ಪ್ರಯಾಣ ಮಾಡಿರುವ ಹಿನ್ನೆಲೆ.
13.ರೋಗಿ- 972: ಗದಗದ 44 ವರ್ಷದ ವ್ಯಕ್ತಿ. ಅಹಮದಾಬಾದ್, ಗುಜರಾತ್‍ಗೆ ಪ್ರಯಾಣ ಮಾಡಿರುವ ಹಿನ್ನೆಲೆ.
14.ರೋಗಿ- 973: ಗದಗದ 28 ವರ್ಷದ ಯುವಕ. ಅಹಮದಾಬಾದ್, ಗುಜರಾತ್‍ಗೆ ಪ್ರಯಾಣ ಮಾಡಿರುವ ಹಿನ್ನೆಲೆ.
15.ರೋಗಿ- 974: ಬೆಳಗಾವಿಯ 27 ವರ್ಷದ ಯುವತಿ. ಬೆಳಗಾವಿ ಮುಂಬೈ, ಮಹಾರಾಷ್ಟ್ರಗೆ ಪ್ರಯಾಣ ಮಾಡಿರುವ ಹಿನ್ನೆಲೆ.
16.ರೋಗಿ- 975: ದಾವಣಗೆರೆಯ 34 ವರ್ಷದ ಯುವಕ. ದಾವಣಗೆರೆ ಜಿಲ್ಲೆಯ ಕಂಟೈನ್ಮೆಂಟ್ ಝೋನ್‍ನ ಸಂಪರ್ಕ.
17.ರೋಗಿ- 976: ದಾವಣಗೆರೆಯ 32 ವರ್ಷದ ಯುವಕ. ಕೊರೊನಾ ಲಕ್ಷಣ.
18.ರೋಗಿ- 977: ಬಾಗಲಕೋಟೆಯ 23 ವರ್ಷದ ಯುವಕ. ದೇಶಿಯ ಪ್ರಯಾಣದ ಹಿನ್ನೆಲೆ.

Corona 30

19.ರೋಗಿ-978: ಬೀದರ್ ನ 45 ವರ್ಷದ ಮಹಿಳೆ. ಬೀದರ್ ಮುಂಬೈ, ಮಹಾರಾಷ್ಟ್ರಾಗೆ ಪ್ರಯಾಣ ಮಾಡಿರುವ ಹಿನ್ನೆಲೆ.
20.ರೋಗಿ- 979: ಬೀದರ್ ನ 32 ವರ್ಷದ ಯುವಕ. ಜಿಲ್ಲೆಯ ಕಂಟೈನ್ಮೆಂಟ್ ಝೋನ್‍ನ ಸಂಪರ್ಕ.
21.ರೋಗಿ- 980: ಬೀದರ್ ನ 29 ವರ್ಷದ ಯುವಕ. ಜಿಲ್ಲೆಯ ಕಂಟೈನ್ಮೆಂಟ್ ಝೋನ್‍ನ ಸಂಪರ್ಕ.
22.ರೋಗಿ- 981: ಬೀದರ್ ನ 25 ವರ್ಷದ ಯುವಕ. ಜಿಲ್ಲೆಯ ಕಂಟೈನ್ಮೆಂಟ್ ಝೋನ್‍ನ ಸಂಪರ್ಕ.

TAGGED:CoronavirusCovid 19karnatakaPublic TVಕೊರೊನಾ ವೈರಸ್ಕೋವಿಡ್ 19ದಾವಣಗೆರೆಪಬ್ಲಿಕ್ ಟಿವಿಬೆಂಗಳೂರುಮಂಡ್ಯ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
5 minutes ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
7 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
32 minutes ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
56 minutes ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
1 hour ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?