Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೋಂ ಸ್ಟೇಯಲ್ಲಿ ಯುವತಿ ಅನುಮಾನಾಸ್ಪದ ಸಾವು – ನಾಲ್ಕು ತಿಂಗಳ ಬಳಿಕ ಮಾಲೀಕನ ವಿರುದ್ಧ ಎಫ್‌ಐಆರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಹೋಂ ಸ್ಟೇಯಲ್ಲಿ ಯುವತಿ ಅನುಮಾನಾಸ್ಪದ ಸಾವು – ನಾಲ್ಕು ತಿಂಗಳ ಬಳಿಕ ಮಾಲೀಕನ ವಿರುದ್ಧ ಎಫ್‌ಐಆರ್‌

Chikkamagaluru

ಹೋಂ ಸ್ಟೇಯಲ್ಲಿ ಯುವತಿ ಅನುಮಾನಾಸ್ಪದ ಸಾವು – ನಾಲ್ಕು ತಿಂಗಳ ಬಳಿಕ ಮಾಲೀಕನ ವಿರುದ್ಧ ಎಫ್‌ಐಆರ್‌

Public TV
Last updated: February 21, 2026 3:55 pm
Public TV
Share
1 Min Read
Ranjitha
SHARE

ಚಿಕ್ಕಮಗಳೂರು: ಆಲ್ದೂರು (Aldur) ಪೊಲೀಸ್ಠಾ (Police) ಣೆ ವ್ಯಾಪ್ತಿಯ ಹೋಂ ಸ್ಟೇಯೊಂದರಲ್ಲಿ (Homestay) ಯುವತಿ ಅನುಮಾನಾಸ್ಪದ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 4 ತಿಂಗಳ ಬಳಿಕ ಮಾಲೀಕರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಯುವತಿ ರಂಜಿತಾ 2025ರ ಅಕ್ಟೋಬರ್ 25ರಂದು ಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಬಂದಿದ್ದಳು. ಅದೇ ದಿನ ಹೋಂ ಸ್ಟೇ ಬಾತ್‍ರೂಮ್‍ನಲ್ಲಿ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಳು. ಇದನ್ನೂ ಓದಿ: ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು

ಮರಣೋತ್ತರ ಪರೀಕ್ಷೆಯಲ್ಲಿ ಯುವತಿ ಸಾವಿನ ಸತ್ಯಾಂಶ ಬಹಿರಂಗವಾಗಿದೆ. ಗ್ಯಾಸ್ ಗೀಸರ್‌ನಿಂದ ಕಾರ್ಬನ್ ಮೋನಾಕ್ಸೈಡ್ ಅನಿಲ ಸೋರಿಕೆಯಿಂದ ಸಾವು ದೃಢಪಟ್ಟಿದೆ. ಈ ಹಿನ್ನೆಲೆ ಸರಿಯಾದ ವೆಂಟಿಲೇಶನ್ ವ್ಯವಸ್ಥೆ ಇಲ್ಲದಿದ್ದದ್ದೇ ದುರಂತಕ್ಕೆ ಕಾರಣ ಎಂದು ಹೋಂ ಸ್ಟೇ ಮಾಲೀಕ ಸುಧಾಕರ್ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಹೋಂ ಸ್ಟೇ ಮಾಲೀಕರ ನಿರ್ಲಕ್ಷ್ಯವೇ ಯುವತಿಯ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಆಲ್ದೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಕೂಲಿ ಕಾರ್ಮಿಕರು ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿ – ಮಗು ಸೇರಿ ನಾಲ್ವರು ದುರ್ಮರಣ

TAGGED:AldurChikkamagalurucrimeomestaypolice
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Mohammad Siraj 1
Cricket

ಸೂಪರ್‌-8 ಗೂ ಮುನ್ನ ಟೀಂ ಇಂಡಿಯಾಕ್ಕೆ ಗಾಯದ ಚಿಂತೆ – ಪ್ರಾಕ್ಟೀಸ್‌ ವೇಳೆ ಪಾಂಡ್ಯ ಮಾಡಿದ್ದೇನು?

Public TV
By Public TV
3 minutes ago
snehamayi krishna
Bengaluru City

20 ಗಂಟೆಗಳ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣರನ್ನ ಬಿಟ್ಟು ಕಳಿಸಿದ ಸೈಬರ್ ಕ್ರೈಂ ಪೊಲೀಸರು

Public TV
By Public TV
11 minutes ago
Chandru Lamani BJP MLA
Crime

5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

Public TV
By Public TV
17 minutes ago
Satish Jarkiholi 1
Latest

ಹೈಕಮಾಂಡ್ ತಾರ್ಕಿಕ ನಿರ್ಧಾರಕ್ಕೆ ಬಂದಿದೆ, ಶೀಘ್ರ ನಿರ್ಧಾರ ಪ್ರಕಟಿಸಬಹುದು: ಸತೀಶ್ ಜಾರಕಿಹೊಳಿ

Public TV
By Public TV
17 minutes ago
Wild elephant spotted on Chikkamagaluru highway
Chikkamagaluru

ಚಿಕ್ಕಮಗಳೂರು | ಹೈವೆಯಲ್ಲಿ ಒಂಟಿ ಸಲಗದ ಬಿಂದಾಸ್ ರೌಂಡ್ಸ್ – ವಾಹನ ಸವಾರರಿಗೆ ಅಧಿಕಾರಿಗಳ ಎಚ್ಚರಿಕೆ

Public TV
By Public TV
34 minutes ago
BJP Protest Across The Country Against Congress Half Naked Protest
Bengaluru City

ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ ವಿರುದ್ಧ ಬಿಜೆಪಿ ಸಮರ – ದೇಶಾದ್ಯಂತ ಪ್ರತಿಭಟನೆ

Public TV
By Public TV
39 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?