Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಟೀಂ ಇಂಡಿಯಾ ಚಾಂಪಿಯನ್‌ – ಭಾರತದ ಪರ ವಿಶಿಷ್ಠ ದಾಖಲೆ ಬರೆದ ಕೊಹ್ಲಿ

Public TV
Last updated: March 10, 2025 12:04 am
Public TV
Share
1 Min Read
virat kohli rohit sharma
SHARE

ದುಬೈ: ಭಾರತದ ಪರ ವಿರಾಟ್‌ ಕೊಹ್ಲಿ (Virat kohli) ವಿಶಿಷ್ಟ ಸಾಧನೆ ಮಾಡಿದ್ದಾರೆ. 1 ಏಕದಿನದ ವಿಶ್ವಕಪ್‌, 1 ಟಿ 20 ವಿಶ್ವಕಪ್‌, 2 ಚಾಂಪಿಯನ್ಸ್‌ ಟ್ರೋಫಿ ಗೆದ್ದ‌ ಭಾರತ (Team India) ತಂಡದ ಏಕೈಕ ಸದಸ್ಯ ಎಂಬ ಹೆಗ್ಗಳಿಕೆಗೆ ಕೊಹ್ಲಿ (Virat kohli) ಪಾತ್ರವಾಗಿದ್ದಾರೆ.

2011 ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ನಲ್ಲಿ ಭಾರತ ಶ್ರೀಲಂಕಾವನ್ನು (Sri Lanka) ಸೋಲಿಸಿ ಎರಡನೇ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿತ್ತು. ಈ ಪಂದ್ಯದಲ್ಲಿ ಕೊಹ್ಲಿ49 ಎಸೆತಗಳಲ್ಲಿ 35 ರನ್‌ ಹೊಡೆದಿದ್ದರು.

2013 ರಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿ (Champions Trophy) ಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ  ಭಾರತ 5 ರನ್‌ಗಳಿಂದ ಗೆದ್ದಿತ್ತು.  ಈ ಪಂದ್ಯದಲ್ಲಿ ಕೊಹ್ಲಿ43 ರನ್‌ ಬಾರಿಸಿದ್ದರು. ಇದನ್ನೂ ಓದಿ: ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ರೋಹಿತ್‌ – 2027ರ ಏಕದಿನ ವಿಶ್ವಕಪ್‌ ಮುಂದಿನ ಟಾರ್ಗೆಟ್‌?

virat kohli 1 1

2024 ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ಆಫ್ರಿಕಾ ವಿರುದ್ಧ 7 ರನ್‌ಗಳ ರೋಚಕ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಕೊಹ್ಲಿ 76 ರನ್‌(59 ಎಸೆತ, 6 ಬೌಂಡರಿ, 2 ಸಿಕ್ಸರ್‌) ಸಿಡಿಸಿದ್ದರು. ಈ ಅತ್ಯುತ್ತ ಮ ಆಟಕ್ಕೆ ಕೊಹ್ಲಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತ್ತು. ಇದನ್ನೂ ಓದಿ: ಚಾಂಪಿಯನ್‌ ಭಾರತಕ್ಕೆ ಎಷ್ಟು ಕೋಟಿ ಬಹುಮಾನ? ನ್ಯೂಜಿಲೆಂಡ್‌ಗೆ ಎಷ್ಟು?

ಇಂದು ನಡೆದ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದಲ್ಲಿ ಕೊಹ್ಲಿ 1 ರನ್‌ ಗಳಿಸಿ ಔಟಾದರು. ಹೀಗಿದ್ದರೂ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೊಹ್ಲಿ 84 ರನ್‌ ಹೊಡೆದರೆ, ಪಾಕಿಸ್ತಾನದ ವಿರುದ್ಧ ಅಜೇಯ 100 ರನ್‌ ಹೊಡೆದಿದ್ದರು. ಈ ಎರಡೂ ಪಂದ್ಯದಗಳಲ್ಲಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರವಾಗಿದ್ದರು.

team india 01 3

ಧೋನಿ ನಾಯಕತ್ವದಲ್ಲಿ ಏಕದಿನ ವಿಶ್ವಕಪ್‌, ಚಾಂಪಿಯನ್ಸ್‌ ಟ್ರೋಫಿಯನ್ನು ಕೊಹ್ಲಿ ಗೆದ್ದರೆ ರೋಹಿತ್‌ ನಾಯಕತ್ವದಲ್ಲಿ ಟಿ20 ವಿಶ್ವಕಪ್‌, ಚಾಂಪಿಯನ್ಸ್‌ ಟ್ರೋಫಿಯನ್ನು ಗೆದ್ದಿದ್ದಾರೆ.

TAGGED:ICC Championsnew zealandTeam indiavirat kohliಚಾಂಪಿಯನ್ಸ್ ಟ್ರೋಫಿನ್ಯೂಜಿಲೆಂಡ್ಭಾರತವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

You Might Also Like

Mekedatu Project
Bengaluru City

ಮೇಕೆದಾಟು ಯೋಜನೆಗೆ ರಾಜಕೀಯ ಬೇಡ, ಹೆಚ್‌ಡಿಕೆ ಸಹಕಾರ ಕೊಡಲಿ: ಎಂ.ಬಿ.ಪಾಟೀಲ್

Public TV
By Public TV
11 minutes ago
Helmet 3
Latest

ಕಳಪೆ ಹೆಲ್ಮೆಟ್‌ಗೆ ಕೇಂದ್ರ ತಡೆ – BIS ಪ್ರಮಾಣೀಕರಿಸಿದ ISI ಗುರುತಿನ ಹೆಲ್ಮೆಟ್‌ ಕಡ್ಡಾಯ

Public TV
By Public TV
50 minutes ago
R Ashok 1
Bengaluru City

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಖಚಿತ: ಮತ್ತೆ ಭವಿಷ್ಯ ನುಡಿದ ಆರ್.ಅಶೋಕ್

Public TV
By Public TV
1 hour ago
Priyank Kharge
Bengaluru City

ಪ್ರಿಯಾಂಕ್-ಬಿಜೆಪಿ ಮಧ್ಯೆ ‌ʻRSS ಬ್ಯಾನ್ʼ ವಾರ್ – ಸಂಘ ಪರಿವಾರ ಮುಟ್ಟಿದ್ರೆ ಭಸ್ಮ ಆಗ್ತೀರಾ; ಕೇಸರಿ ಕಲಿಗಳ ಎಚ್ಚರಿಕೆ

Public TV
By Public TV
1 hour ago
Yediyurappa
Bengaluru City

ಪ್ರಿಯಾಂಕ್ ಖರ್ಗೆ ಅಧಿಕಾರದ ಮದದಿಂದ ಆರ್‌ಎಸ್‌ಎಸ್ ಬ್ಯಾನ್ ಮಾಡ್ತೀವಿ ಅಂತಿದ್ದಾರೆ: ಯಡಿಯೂರಪ್ಪ ಕಿಡಿ

Public TV
By Public TV
2 hours ago
Vaibhav Suryavanshi
Cricket

ತೂಫಾನ್‌ ಶತಕ ಸಿಡಿಸಿ ವಿಶ್ವದಾಖಲೆ ಬರೆದ ವೈಭವ್‌ ಸೂರ್ಯವಂಶಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?