Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್‌ನ ಬುಶೆಹರ್‌ ಪರಮಾಣು ಸ್ಥಾವರದ ಮೇಲೆ ಯುಎಸ್‌-ಇಸ್ರೇಲ್‌ ದಾಳಿ; ಓರ್ವ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್‌ನ ಬುಶೆಹರ್‌ ಪರಮಾಣು ಸ್ಥಾವರದ ಮೇಲೆ ಯುಎಸ್‌-ಇಸ್ರೇಲ್‌ ದಾಳಿ; ಓರ್ವ ಸಾವು

Latest

ಇರಾನ್‌ನ ಬುಶೆಹರ್‌ ಪರಮಾಣು ಸ್ಥಾವರದ ಮೇಲೆ ಯುಎಸ್‌-ಇಸ್ರೇಲ್‌ ದಾಳಿ; ಓರ್ವ ಸಾವು

Public TV
Last updated: April 4, 2026 4:01 pm
Public TV
Share
1 Min Read
US Israeli strikes on Irans Bushehr nuclear plant
SHARE

ಟೆಹ್ರಾನ್: ‌ಇರಾನ್‌ನ (Iran) ಬುಶೆಹರ್ ಪರಮಾಣು ಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ (US-Israel) ನಡೆಸಿದ ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ದಕ್ಷಿಣ ಇರಾನ್‌ನ ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರದ ಬಳಿ ಶನಿವಾರ ಅಮೆರಿಕ-ಇಸ್ರೇಲ್ ದಾಳಿ ನಡೆಸಿದೆ. ಇದಕ್ಕೂ ಮೊದಲು, ಇರಾನ್‌ನ ನೈಋತ್ಯ ಖುಜೆಸ್ತಾನ್ ಪ್ರಾಂತ್ಯದ ಮಹ್‌ಶಹರ್ ಪೆಟ್ರೋಕೆಮಿಕಲ್ ವಲಯದ ಮೇಲೆ ನಡೆದಿದ್ದ ದಾಳಿಯಲ್ಲಿ ಐವರು ಗಾಯಗೊಂಡಿದ್ದರು. ಇದನ್ನೂ ಓದಿ: ಅಮೆರಿಕ ಜೊತೆ ಮಾತುಕತೆಗೆ ಇರಾನ್ ನಕಾರ – ಕದನ ವಿರಾಮಕ್ಕೆ ಎಳ್ಳುನೀರು

ಒಂದು ತಿಂಗಳ ಹಿಂದೆ ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ನಡೆಸಿ ಮಾಜಿ ಸುಪ್ರೀಂ ನಾಯಕ ಅಲಿ ಖಮೇನಿಯನ್ನು ಹತ್ಯೆ ಮಾಡಿತ್ತು. ಪರಿಣಾಮ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ಏರ್ಪಟ್ಟಿತು. ಯುದ್ಧ ಪಶ್ಚಿಮ ಏಷ್ಯಾದಾದ್ಯಂತ ಹರಡಿದ್ದು, ಜಾಗತಿಕ ಆರ್ಥಿಕತೆ ಮತ್ತು ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರಿದೆ.

ಶುಕ್ರವಾರ ಪರ್ಷಿಯನ್ ಕೊಲ್ಲಿ ಪ್ರದೇಶದಲ್ಲಿ ಎರಡನೇ ಯುಎಸ್ ವಾಯುಪಡೆಯ ವಿಮಾನ ಅಪಘಾತಕ್ಕೀಡಾಗಿದೆ. ಅಮೆರಿಕದ ಎಫ್-15 ಫೈಟರ್ ಜೆಟ್ ಅನ್ನು ಇರಾನ್‌ ಹೊಡೆದುರುಳಿಸಿದೆ. ಅದೇ ಸಮಯದಲ್ಲಿ ಎ-10 ವಾರ್ಥಾಗ್ ಹಾರ್ಮುಜ್ ಜಲಸಂಧಿಯ ಬಳಿ ಪತನಗೊಂಡಿತು ಎಂದು ಅಮೆರಿಕದ ಅಧಿಕಾರಿಗಳನ್ನು ಉಲ್ಲೇಖಿಸಿ ಹೇಳಲಾಗಿದೆ. ಪೈಲಟ್ ಅನ್ನು ರಕ್ಷಿಸಲಾಗಿದೆ. ಇದನ್ನೂ ಓದಿ: We’re in war – ಅಮೆರಿಕದ ಫೈಟರ್‌ ಜೆಟ್‌ ಪತನದ ಬಗ್ಗೆ ಟ್ರಂಪ್‌ ಫಸ್ಟ್‌ ರಿಯಾಕ್ಷನ್‌

ಎಫ್-15 ಜೆಟ್‌ನಲ್ಲಿದ್ದ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಮೆರಿಕದ ಮಿಲಿಟರಿ ವಿಮಾನದ ನಷ್ಟವು ಇರಾನ್ ಜೊತೆಗಿನ ರಾಜತಾಂತ್ರಿಕ ಮಾತುಕತೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

TAGGED:Bushehr Nuclear PlantiranUS-Israeli strikesಇರಾನ್ಬುಶೆಹರ್ ಪರಮಾಣು ಸ್ಥಾವರಯುಎಸ್‌-ಇಸ್ರೇಲ್‌ ದಾಳಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
2 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
20 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
21 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
38 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
38 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?