Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Davanagere

ಸಿಲಿಂಡರ್ ಸ್ಫೋಟ – ಒಬ್ಬರಿಗೆ ಗಂಭೀರ ಗಾಯ

Public TV
Last updated: April 18, 2019 11:31 am
Public TV
Share
1 Min Read
dvg cylinder blast collahe copy
SHARE

ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡು ಒಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನಲ್ಲಿ ನಡೆದಿದೆ.

ಹೋಮ್ ಗಾರ್ಡ್ ಪ್ರಕಾಶ್ ಮನೆಯಲ್ಲಿ ಈ ಘಟನೆ ನಡೆದಿದೆ. ಪ್ರಕಾಶ್ ಅವರ ಪತ್ನಿ ಅಡುಗೆ ಮಾಡುವಾಗ ಸಿಲಿಂಡರ್ ಪಿನ್ ಓಪನ್ ಆಗಿ ಸ್ಫೋಟಗೊಂಡಿದೆ. ಗ್ಯಾಸ್ ಲೀಕ್ ಆಗುತ್ತಿದ್ದಂತೆ ಪ್ರಕಾಶ್ ಹಾಗೂ ಅವರ ಪತ್ನಿ ಮನೆಯಿಂದ ಹೊರಗೆ ಬಂದಿದ್ದಾರೆ.

dvg cylinder blast 3

ಸಿಲಿಂಡರ್ ಸ್ಫೋಟದಿಂದ ಮನೆ ಸಂಪೂರ್ಣ ಜಖಂ ಆಗಿದೆ. ಅಲ್ಲದೆ ಸ್ಫೋಟಗೊಂಡ ರಭಸಕ್ಕೆ ಪಕ್ಕದ ಮನೆಯವರಿಗೆ ಗಂಭೀರ ಗಾಯವಾಗಿದೆ. ಈ ಘಟನೆಯಲ್ಲಿ ಅಂಬಿಕಾ ಎಂಬವರಿಗೆ ಗಾಯವಾಗಿದ್ದು, ದಾವಣಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:blastcylinderdavangerehomehospitalPublic TVಆಸ್ಪತ್ರೆದಾವಣಗೆರೆಪಬ್ಲಿಕ್ ಟಿವಿಮನೆಸಿಲಿಂಡರ್ಸ್ಫೋಟ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
16 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
17 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
20 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

UK gay couple
Latest

ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

Public TV
By Public TV
22 minutes ago
Bhavik Maheshwari
Crime

ವಿಮಾನ ದುರಂತ – ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್

Public TV
By Public TV
27 minutes ago
Ahmedabad Plane Crash Survivor
Latest

ನಾನು ವಿಮಾನದಿಂದ ಜಂಪ್ ಮಾಡ್ಲಿಲ್ಲ – ದೊಡ್ಡ ಆಪತ್ತಿನಿಂದ ರಮೇಶ್ ವಿಶ್ವಾಸ್ ಕುಮಾರ್ ಪಾರಾಗಿದ್ದು ಹೇಗೆ?

Public TV
By Public TV
38 minutes ago
Ahmedabad Plane Crash 1 2
Latest

ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

Public TV
By Public TV
1 hour ago
Gadag Rain
Districts

ಗದಗ | ವರುಣನ ಆರ್ಭಟಕ್ಕೆ ಕೊಚ್ಚಿಹೋದ ಸೇತುವೆ – ಹರಿಯುವ ನೀರಿನಲ್ಲಿ ಜನರ ಹುಚ್ಚಾಟ

Public TV
By Public TV
1 hour ago
Agumbe Ghat
Districts

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?