Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 10 ತಿಂಗಳ ಬಳಿಕ ಕಾಲೇಜು ಸಂಪೂರ್ಣ ಓಪನ್ – ಇಂದಿನಿಂದ ಪ್ರಥಮ, ದ್ವಿತೀಯ ಡಿಗ್ರಿ ಶುರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 10 ತಿಂಗಳ ಬಳಿಕ ಕಾಲೇಜು ಸಂಪೂರ್ಣ ಓಪನ್ – ಇಂದಿನಿಂದ ಪ್ರಥಮ, ದ್ವಿತೀಯ ಡಿಗ್ರಿ ಶುರು

Bengaluru City

10 ತಿಂಗಳ ಬಳಿಕ ಕಾಲೇಜು ಸಂಪೂರ್ಣ ಓಪನ್ – ಇಂದಿನಿಂದ ಪ್ರಥಮ, ದ್ವಿತೀಯ ಡಿಗ್ರಿ ಶುರು

Public TV
Last updated: January 15, 2021 7:55 am
Public TV
Share
2 Min Read
COLLEGE
SHARE

– ಸರ್ಕಾರ ಮಾರ್ಗಸೂಚಿಗಳೇನು..?

ಬೆಂಗಳೂರು: ಕಳೆದ 10 ತಿಂಗಳಿಂದ ಸ್ಥಗಿತಗೊಂಡಿದ್ದ ಪದವಿ ಕಾಲೇಜುಗಳು ಇಂದಿನಿಂದ ಆರಂಭವಾಗಲಿದೆ. ಬ್ರಿಟನ್ ಕೊರೊನಾ ಆತಂಕ, ವ್ಯಾಕ್ಸಿನ್ ಸಂಭ್ರಮದ ನಡುವೆ ಇಂದಿನಿಂದ ಪೂರ್ಣ ಪ್ರಮಾಣದಲ್ಲಿ ಡಿಗ್ರಿ ಕಾಲೇಜುಗಳೂ ಪ್ರಾರಂಭ ಆಗಲಿವೆ.

COLLEGE 5

ಕೊರೊನಾ ಕಡಿಮೆ ಆಗ್ತಿರೋ ಹಿನ್ನೆಲೆಯಲ್ಲಿ ಪ್ರಥಮ, ದ್ವಿತೀಯ ವರ್ಷದ ಪದವಿ ತರಗತಿಗಳು, ಡಿಪ್ಲೋಮಾ, ಎಂಜಿನಿಯರಿಂಗ್, ಐಟಿಐ ಕಾಲೇಜ್, ಹಾಸ್ಟಲ್‍ಗಳು ಇಂದಿನಿಂದ ಶುರು ಆಗಲಿವೆ. ಇದಕ್ಕಾಗಿ ಉನ್ನತ ಶಿಕ್ಷಣ ಇಲಾಖೆ ಎಲ್ಲಾ ರೀತಿಯಲ್ಲಿ ಸಜ್ಜಾಗಿದೆ. ಈ ಬಾರಿ ಮಾರ್ಗಸೂಚಿಗಳಲ್ಲಿ ಕೆಲ ಬದಲಾವಣೆಗಳನ್ನ ಮಾಡಲಾಗಿದೆ.

COLLEGE 3

ಕಡ್ಡಾಯವಾಗಿ ವಿದ್ಯಾರ್ಥಿಗಳು, ಅಧ್ಯಾಪಕರು, ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡಿಸೋ ಅಗತ್ಯ ಇಲ್ಲ. ಕೊರೊನಾ ರೋಗ ಲಕ್ಷಣ ಇರೋರು ಮಾತ್ರ ಟೆಸ್ಟ್ ಮಾಡಿಸಿ ವರದಿ ಇಟ್ಟುಕೊಂಡು ಇರಬೇಕು ಅಂತ ತಿಳಿಸಲಾಗಿದೆ. ಕಳೆದ ನವೆಂಬರ್ 17 ರಿಂದ ಅಂತಿಮ ವರ್ಷದ ಪದವಿ ತರಗತಿಗಳು ಹಾಗೂ ಸ್ನಾತಕೋತ್ತರ ಪದವಿ ಕಾಲೇಜು ಓಪನ್ ಆಗಿದೆ.

COLLEGE 4

ಸರ್ಕಾರದ ಮಾರ್ಗಸೂಚಿಗಳೇನು..?
ಕಾಲೇಜಿಗೆ ಹೋಗಲು ವಿದ್ಯಾರ್ಥಿಗಳಿಗೆ ಒತ್ತಡ ಹೇರುವಂತಿಲ್ಲ. ಕಾಲೇಜಿಗೆ ಬರಲು ಆಗದಿದ್ರೆ ಆನ್‍ಲೈನ್ ಪಾಠ ಕೇಳಬಹುದು. ಆದ್ರೆ, ವಿದ್ಯಾರ್ಥಿಗಳಿಗೆ ದಾಖಲಾತಿ ಕಡ್ಡಾಯ. ಕಾಲೇಜಿಗೆ ಬರೋ ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ತರಬೇಕು. ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು.

COLLEGE 2

ಕಾಲೇಜಿನ ಕ್ಯಾಂಪಸ್‍ನಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ಮಾಸ್ಕ್ ಕಡ್ಡಾಯ. ಎಲ್ಲಾ ಕೊಠಡಿಗಳಲ್ಲಿ ಸ್ಯಾನಿಟೈಸ್ ವ್ಯವಸ್ಥೆ ಮಾಡಬೇಕು. ಪ್ರತಿನಿತ್ಯ ಕಾಲೇಜು ಮುಗಿದ ಬಳಿಕ ಕೊಠಡಿಗಳು ಸ್ಯಾನಿಟೈಸ್ ಆಗಬೇಕು. ಕಾಲೇಜಿನಲ್ಲಿ ಸಾಮಾಜಿಕ ಅಂತರ ಪಾಲನೆಗೆ ವೇಳಾಪಟ್ಟಿ ಸಿದ್ಧಪಡಿಸಬೇಕು. ವಿದ್ಯಾರ್ಥಿಗಳ ಹಾಜರಾತಿ ಪ್ರತಿ ಕೊಠಡಿಗೆ ಶೇ.50ರಷ್ಟು ಮೀರುವಂತಿಲ್ಲ.

COLLEGE 1

ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದರೆ ಪಾಳಿ ವ್ಯವಸ್ಥೆಯಲ್ಲಿ ಕ್ಲಾಸ್ ನಡೆಸಬಹುದು. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅಗತ್ಯ ಸಿದ್ಧತೆ, ಶುಚಿತ್ವ ಕಾಪಾಡಲು ಅಗತ್ಯ ಕ್ರಮ. ಎಲ್ಲಾ ಕಾಲೇಜುಗಳು ಸಮೀಪದ ಆಸ್ಪತ್ರೆಯೊಂದಿಗೆ ಮ್ಯಾಪಿಂಗ್ ಮಾಡಿಕೊಳ್ಳಬೇಕು. ಪ್ರತಿ ಕಾಲೇಜಿನಲ್ಲಿ ಕೋವಿಡ್ ಕಾರ್ಯಪಡೆ ನೇಮಕ ಮಾಡಬೇಕು. ವಿದ್ಯಾರ್ಥಿಗಳಲ್ಲಿ ಕೋವಿಡ್ ಲಕ್ಷಣ ಇದ್ರೆ ಕಾರ್ಯಪಡೆಯ ಗಮನಕ್ಕೆ ತರಬೇಕು.

COLLEGE 6

ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟ, ಕುಡಿಯುವ ನೀರು ತರಬೇಕು. ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಕಾಲೇಜು ಐಡಿ ಧರಿಸುವುದು ಕಡ್ಡಾಯ. ಆನ್‍ಲೈನ್ ಕ್ಲಾಸ್ ವಿದ್ಯಾರ್ಥಿಗಳ ಗೊಂದಲ ನಿವಾರಣೆಗೆ ಕಾಂಟ್ಯಾಕ್ಟ್ ಕ್ಲಾಸ್ ನಡೆಸಬಹುದು. ಸಂಪರ್ಕ ತರಗತಿ ನಡೆಸಲು ಆರೋಗ್ಯ ಇಲಾಖೆ ಮಾರ್ಗಸೂಚಿ ಪಾಲಿಸಲೇಬೇಕು. ಎನ್‍ಎಸ್‍ಎಸ್ ಹಾಗೂ ಎನ್‍ಸಿಸಿ ಚಟುವಟಿಕೆಗಳ ಪ್ರಾರಂಭಕ್ಕೂ ಅನುಮತಿ ನೀಡಲಾಗಿದೆ.

TAGGED:bengalurucollegePublic TVಕಾಲೇಜುಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
8 hours ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
9 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
9 hours ago
01 11
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-1

Public TV
By Public TV
9 hours ago
02 12
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-2

Public TV
By Public TV
9 hours ago
03 10
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-3

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?