Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 10 ದಿನ, 6,000 ಪ್ರವಾಸಿಗರಿಗೆ ಟೆಸ್ಟ್- ಆರೋಗ್ಯ ಸಿಬ್ಬಂದಿ ಜೊತೆ ಕಿರಿಕ್ ಮಾಡಿಕೊಂಡವರೇ ಹೆಚ್ಚು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | 10 ದಿನ, 6,000 ಪ್ರವಾಸಿಗರಿಗೆ ಟೆಸ್ಟ್- ಆರೋಗ್ಯ ಸಿಬ್ಬಂದಿ ಜೊತೆ ಕಿರಿಕ್ ಮಾಡಿಕೊಂಡವರೇ ಹೆಚ್ಚು

Chikkamagaluru

10 ದಿನ, 6,000 ಪ್ರವಾಸಿಗರಿಗೆ ಟೆಸ್ಟ್- ಆರೋಗ್ಯ ಸಿಬ್ಬಂದಿ ಜೊತೆ ಕಿರಿಕ್ ಮಾಡಿಕೊಂಡವರೇ ಹೆಚ್ಚು

Public TV
Last updated: April 4, 2021 4:11 pm
Public TV
Share
1 Min Read
ckm tourists corona
SHARE

– 20 ಪ್ರವಾಸಿಗರಿಗೆ ಕೊರೊನಾ ಪಾಸಿಟಿವ್

ಚಿಕ್ಕಮಗಳೂರು: ತಾಲೂಕಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಸೇರಿದಂತೆ ಗಿರಿ ಭಾಗದ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಹೊರ ರಾಜ್ಯ ಹಾಗೂ ಹೊರ ಜಿಲ್ಲೆ ಪ್ರವಾಸಿಗರಿಗೆ ಕೈಮಾರ ಚೆಕ್‍ಪೋಸ್ಟ್ ಬಳಿ ಕೋವಿಡ್ ಪರೀಕ್ಷೆಗೆ ಒಳಪಡಿಸಿ ಗಿರಿಪ್ರದೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಆದರೆ ಹೊರ ರಾಜ್ಯ ಹಾಗೂ ಹೊರಜಿಲ್ಲೆಗಳಿಂದ ಬರುತ್ತಿರುವ ಕೆಲ ಪ್ರವಾಸಿಗರು ಪರೀಕ್ಷೆಗೆ ಒಳಪಡದೆ ಕಿರಿಕ್ ಮಾಡಿ, ಜಗಳವಾಡಿಕೊಂಡು ಪರೀಕ್ಷೆಗೆ ಒಳಪಡುತ್ತಿದ್ದಾರೆ.

ckm tourists corona 2 5

ರಾಜ್ಯ ಜಾಗೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಚಿಕ್ಕಮಗಳೂರಿನಿಂದ ಗಿರಿ ಪ್ರದೇಶದ ಪ್ರವಾಸಿ ತಾಣಗಳಿಗೆ ಹೋಗುವ ಪ್ರವಾಸಿಗರಿಗೆ ಕೈಮಾರ ಚೆಕ್ ಪೋಸ್ಟ್‍ನಲ್ಲಿ ಕೋವಿಡ್ ಟೆಸ್ಟ್ ಮಾಡಿಯೇ ಬಿಡಲಾಗುತ್ತಿತ್ತು. ಕೆಲ ಪ್ರವಾಸಿಗರು ತಮ್ಮ ಊರುಗಳಲ್ಲೇ ಕೊರೊನಾ ಟೆಸ್ಟ್ ಮಾಡಿಸಿ, ರಿಪೋರ್ಟ್ ಜೊತೆಯೇ ಬರುತ್ತಿದ್ದಾರೆ. ಆದರೆ ಕೆಲ ಪ್ರವಾಸಿಗರು ವರದಿಯನ್ನೂ ತರುವುದಿಲ್ಲ. ಇಲ್ಲಿಯೂ ಪರೀಕ್ಷೆಗೆ ಒಳಪಡದೆ ಆರೋಗ್ಯ ಸಿಬ್ಬಂದಿ ಜೊತೆ ಜಗಳವಾಡುತ್ತಿದ್ದಾರೆ.

ckm tourists corona 2 2

ಈಗಾಗಲೇ ಕಳೆದ 10 ದಿನದಿಂದ ಕೈಮಾರ ಚೆಕ್ ಪೋಸ್ಟ್ ನಲ್ಲಿ ಪ್ರವಾಸಿಗರಿಗೆ ಕೊರೊನಾ ಟೆಸ್ಟ್ ನಡೆಸಲಾಗುತ್ತಿದೆ. 10 ದಿನದಲ್ಲಿ ಸುಮಾರು 6,000 ಪ್ರವಾಸಿಗರಿಗೆ ಕೊರೊನಾ ಟೆಸ್ಟ್ ನಡೆಸಿದ್ದಾರೆ. ಇದರಲ್ಲಿ ಸುಮಾರು 20 ಜನರಿಗೆ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದವರು ಆರೋಗ್ಯ ಸಿಬ್ಬಂದಿ ಮಾತಿಗೆ ಬೆಲೆ ನೀಡಿ ವಾಪಸ್ ಹೋಗುತ್ತಿದ್ದಾರೆ. ಆದರೆ ಕೆಲ ಪ್ರವಾಸಿಗರು ಚೆನ್ನಾಗಿದ್ದೇವೆ, ನಮಗೆ ಏನೂ ಸಮಸ್ಯೆ ಇಲ್ಲ ಎಂದು ವಾದ ಮಾಡುತ್ತಾರೆ. ಚೆಕ್ ಮಾಡಿ, ಎರಡೆರಡು ಸಲ ಚೆಕ್ ಮಾಡಿಸಿಕೊಳ್ಳುತ್ತಿದ್ದಾರೆ. ಪಾಸಿಟಿವ್ ಬಂದ ಪ್ರವಾಸಿಗರ ವರ್ತನೆಗೆ ಬೇಸತ್ತ ಸಿಬ್ಬಂದಿ, ಡಿಎಚ್‍ಓ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೂ ತಂದಿದ್ದಾರೆ.

ckm tourists corona 2 4

ಇತ್ತೀಚೆಗೆ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುತ್ತಿರುವ ಹಿನ್ನೆಲೆ ಪರೀಕ್ಷೆಯನ್ನೂ ಹೆಚ್ಚಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸಿ ತಾಣಗಳಿಗೆ ನಿರ್ಬಂಧವಿಲ್ಲ. ಹೀಗಾಗಿ ಪ್ರವಾಸಿಗರಿಗೆ ಕೋವಿಡ್ ಟೆಸ್ಟ್ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಪೊಲೀಸರು ಕೂಡ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಆರೋಗ್ಯ ಸಿಬ್ಬಂದಿ ಜೊತೆ ಕಿರಿಕ್ ಮಾಡುತ್ತಿರುವ ಪ್ರವಾಸಿಗರಿಗೆ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

TAGGED:ChikkamagaluruCorona VirusPublic TVTouristsಕೊರೊನಾ ವೈರಸ್ಚಿಕ್ಕಮಗಳೂರುಪಬ್ಲಿಕ್ ಟಿವಿಪ್ರವಾಸಿಗರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Fly91 Flight Faces Landing Delay Circles Over Hubballi
Dharwad

ಹವಾಮಾನ ವೈಪರಿತ್ಯ – ಆಕಾಶದಲ್ಲೇ 40 ನಿಮಿಷ ಗಿರಕಿ ಹೊಡೆದ Fly 91 ವಿಮಾನ

Public TV
By Public TV
16 seconds ago
nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
19 seconds ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
40 seconds ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
3 minutes ago
teacher committed suicide by being shot in madikeri
Crime

ಪ್ರೀತಿಯ ವಿದ್ಯಾರ್ಥಿಗಳೆ ನಿಮಗೆ ವಿದಾಯ ಎಂದು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

Public TV
By Public TV
3 minutes ago
Rising temperature In Bagalkot the historical Muchakhandi lake has dried up 2
Bagalkot

ಬಾಗಲಕೋಟೆಯಲ್ಲಿ ಸುಡುವ ಬಿಸಿಲು: ಬತ್ತಿ ಬರಿದಾದ ಐತಿಹಾಸಿಕ ಮುಚಖಂಡಿ ಕೆರೆ!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?