Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 5 ಅಂತಸ್ತಿನ ಕಟ್ಟಡ ಕುಸಿದು 10 ಜನರ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 5 ಅಂತಸ್ತಿನ ಕಟ್ಟಡ ಕುಸಿದು 10 ಜನರ ಸಾವು

Latest

5 ಅಂತಸ್ತಿನ ಕಟ್ಟಡ ಕುಸಿದು 10 ಜನರ ಸಾವು

Public TV
Last updated: August 31, 2017 2:25 pm
Public TV
Share
1 Min Read
2g
SHARE

ಮುಂಬೈ: ಮಹಾಮಳೆಯಿಂದ ತತ್ತರಿಸಿದ ಮುಂಬೈನಲ್ಲಿ 5 ಅಂತಸ್ತಿನ ಕಟ್ಟಡ ಕುಸಿದು 10 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

620943 mumbai

 

ಇಲ್ಲಿನ ಮೌಲಾನಿ ಶೌಕತ್ ಅಲಿ ರೋಡ್‍ನ ಭೆಂಡಿ ಬಜಾರ್‍ನಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದ ಅವಶೇಷಗಳ ಅಡಿ ಇನ್ನೂ ಕೆಲವರು ಸಿಲುಕಿರುವ ಶಂಕೆಯಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, 10 ಅಗ್ನಿಶಾಮಕ ವಾಹನಗಳು ಹಾಗೂ ಆಂಬುಲೆನ್ಸ್‍ಗಳು ಈಗಾಗಲೇ ಸ್ಥಳದಲ್ಲಿವೆ.

mumbai 1 1

ಇಂದು ಬೆಳಿಗ್ಗೆ 8.30ರ ಸುಮಾರಿಗೆ ಈ ಅವಘಡ ನಡೆದಿದೆ. ಕಟ್ಟಡದಡಿ ಸಿಲುಕಿದ್ದ 11 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಸುಮಾರು 70 ವರ್ಷಗಳಷ್ಟು ಹಳೆಯದಾದ ಈ ಕಟ್ಟಡ ಶಿಥಿಲಾವಸ್ಥೆಯಲ್ಲಿತ್ತು. ಸುಮಾರು 10 ಕುಟುಂಬಗಳು ಇಲ್ಲಿ ವಾಸಿಸುತ್ತಿದ್ದವು. ಕಟ್ಟಡದ ಮೇಲಿನ ಎರಡು ಮಹಡಿಗಳನ್ನು ಅಕ್ರಮವಾಗಿ ಕಟ್ಟಲಾಗಿತ್ತು ಎಂದು ವರದಿಯಾಗಿದೆ. ಈ ಕಟ್ಟಡದಲ್ಲಿ ಪ್ಲೇಸ್ಕೂಲ್ ಕೂಡ ನಡೆಸಲಾಗುತ್ತಿತ್ತು. ಒಂದು ಗಂಟೆ ತಡವಾಗಿ ಈ ಅವಘಢ ಸಂಭವಿಸಿದ್ದರೂ ಸಾಕಷ್ಟು ಮಕ್ಕಳ ಜೀವಕ್ಕೆ ಅಪಾಯವಾಗುತ್ತಿತ್ತು.

mumbai 5

ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡದಲ್ಲಿ ಎಷ್ಟು ಮಂದಿ ಸಿಲುಕಿದ್ದಾರೆ ಎಂಬುದು ಸ್ಪಷ್ಟವಾಗಿ ಗೊತ್ತಾಗಿಲ್ಲ ಎಂದು ಝೋನ್-1ರ ಡಿಸಿಪಿ ಮನೋಜ್ ಶರ್ಮಾ ಹೇಳಿದ್ದಾರೆ.

4g

ಕಳೆದ ಎರಡು ದಿನಗಳಿಂದ ಮುಂಬೈನಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹದಿಂದ ಇಬ್ಬರು ಮಕ್ಕಳು ಸೇರಿದಂತೆ 14 ಮಂದಿ ಸಾವನ್ನಪ್ಪಿದ್ದಾರೆ.

mumbai 7

mumbai 6

3g

mumbai 4

1g

mumbai 2 1

TAGGED:buildingmumbaiPublic TVrainಕಟ್ಟಡಪಬ್ಲಿಕ್ ಟಿವಿಮಳೆಮುಂಬೈ
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

gangavali bridge
Latest

ಗಂಗಾವಳಿ ಸೇತುವೆ ಮೇಲಿಲ್ಲ ಸರ್ಕಾರಿ ಬಸ್ ಸಂಚಾರದ ಭಾಗ್ಯ!

Public TV
By Public TV
8 hours ago
udupi accident
Latest

ಉಡುಪಿ| ಟ್ರಕ್ ಟಯರ್ ಅಡಿಗೆ ಸಿಲುಕಿ ಯುವಕ ಸಾವು

Public TV
By Public TV
8 hours ago
Droupadi Murmu
Latest

ಆಪರೇಷನ್‌ ಸಿಂಧೂರ ಯಶಸ್ಸಿಗೆ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯೇ ಕಾರಣ: ದ್ರೌಪದಿ ಮುರ್ಮು

Public TV
By Public TV
8 hours ago
01 24
Big Bulletin

ಬಿಗ್‌ ಬುಲೆಟಿನ್‌ 25 January 2026 ಭಾಗ-1

Public TV
By Public TV
8 hours ago
02 21
Big Bulletin

ಬಿಗ್‌ ಬುಲೆಟಿನ್‌ 25 January 2026 ಭಾಗ-2

Public TV
By Public TV
8 hours ago
03 18
Big Bulletin

ಬಿಗ್‌ ಬುಲೆಟಿನ್‌ 25 January 2026 ಭಾಗ-3

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?