Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
Last updated: February 23, 2026 7:29 pm
Public TV
Share
2 Min Read
School 3
SHARE

ಬೆಂಗಳೂರು: ಸಮಗ್ರ ಶಿಕ್ಷಣ ಕರ್ನಾಟಕ (SSK) ಹಾಗೂ ಡಬ್ಲ್ಯೂಡಬ್ಲ್ಯೂಎಫ್‌ (WWF) ಇಂಡಿಯಾ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಿಷನ್ ಪ್ರಕೃತಿ: ತರಗತಿಯಿಂದ ಸಂರಕ್ಷಣೆಯತ್ತ’ (Mission Prakriti: From Classrooms to Conservation – Leading The Change) ಕಾರ್ಯಕ್ರಮದಲ್ಲಿ ರಾಜ್ಯದ 10 ಅತ್ಯುತ್ತಮ ಶಾಲೆಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಿದರು.

School

ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಸಮಾರಂಭದಲ್ಲಿ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್, WWF ಇಂಡಿಯಾದ ಸಿಇಒ ಕರಣ್ ಭಲ್ಲಾ ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಕೇವಲ ಅಂಕಗಳಿಗಾಗಿ ಓದಬಾರದು. ವಿಷಯವನ್ನ ಆಳವಾಗಿ ಅರ್ಥೈಸಿಕೊಳ್ಳುವುದರ ಕಡೆಗೆ ಗಮನ ಹರಿಸಬೇಕು. ಅರಿವು ಮೂಡಿದರೆ ಫಲಿತಾಂಶ ತಾನಾಗಿಯೇ ಉತ್ತಮವಾಗುತ್ತದೆ ಎಂದರು. ಜೊತೆಗೆ ತ್ಯಾಜ್ಯ ನಿರ್ವಹಣೆ ಕುರಿತು ಜಪಾನ್‌ನ ಉದಾಹರಣೆ ನೀಡುತ್ತಾ, ʻಅಲ್ಲಿ ಕಸದ ಬುಟ್ಟಿಗಳು ಕಡಿಮೆ ಇದ್ದರೂ ಜನರು ತಮ್ಮ ಕಸವನ್ನು ತಾವೇ ಮನೆಗೆ ತೆಗೆದುಕೊಂಡು ಹೋಗಿ ವಿಲೇವಾರಿ ಮಾಡುತ್ತಾರೆ. ಅಂತಹ ಶಿಸ್ತು ನಮ್ಮಲ್ಲಿ ಬರಬೇಕು ಎಂದು ಕಿವಿಮಾತು ಹೇಳಿದ್ರು.

Madhu Bangarappa

ಮುಂದಿನ ವರ್ಷದಿಂದ 1 ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ (Moral Science) ಪಠ್ಯಪುಸ್ತಕ ಪರಿಚಯಿಸಲಾಗುವುದು. ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಶಿಕ್ಷಣದ ಮೊದಲ ಮೆಟ್ಟಿಲು ಎಂದು ಅವರು ಪ್ರತಿಪಾದಿಸಿದರು. ಜೊತೆಗೆ ಪ್ರಶಸ್ತಿ ವಿಜೇತ ಶಾಲೆಗಳಿಗೆ ಅಭಿನಂದನೆ ಸಲ್ಲಿಸುತ್ತಾ, ಇಲ್ಲಿ ಕಲಿತ ವಿಷಯಗಳನ್ನು ಇತರ ವಿದ್ಯಾರ್ಥಿಗಳಿಗೂ ಹಂಚಿಕೊಳ್ಳುವಂತೆ ಸಚಿವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ನಾಗಭೂಷಣ್ ಮತ್ತು ರೆಹಮಾನ್ ಬಿ ಅವರು ಮಿಷನ್ ಪ್ರಕೃತಿಯಲ್ಲಿನ ತಮ್ಮ ಅನುಭವಗಳನ್ನ ಹಂಚಿಕೊಂಡರು. ವನ್ಯಜೀವಿಗಳ ರಕ್ಷಣೆ ಮತ್ತು ಪರಿಸರ ಸಂರಕ್ಷಣೆಯ ಮಹತ್ವವನ್ನು ಈ ಅಭಿಯಾನವು ತಮಗೆ ಹೇಗೆ ಕಲಿಸಿಕೊಟ್ಟಿತು ಎಂಬುದನ್ನು ವಿವರಿಸಿದರು.

School 2

ಪ್ರಶಸ್ತಿ ವಿಜೇತ 10 ಶಾಲೆಗಳು:
ಪರಿಸರ ಜಾಗೃತಿ ಮತ್ತು ಸುಸ್ಥಿರ ಅಭ್ಯಾಸಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಈ ಕೆಳಗಿನ ಶಾಲೆಗಳನ್ನು ಗೌರವಿಸಲಾಯಿತು

* ಜಿ.ಎಂ.ಪಿ.ಎಚ್.ಎಸ್, ಎಮ್ಮಿಗನೂರು, ಬಳ್ಳಾರಿ.
* ಜಿ.ಕೆ.ಎಚ್.ಪಿ.ಎಸ್, ಕಾತ್ರಾಳ, ಕಾಗವಾಡ, ಬೆಳಗಾವಿ.
* ಜಿ.ಎಚ್.ಎಸ್, ಅಲಿಪುರ, ಚಿಕ್ಕಬಳ್ಳಾಪುರ.
* ಜಿ.ಎಚ್.ಪಿ.ಎಸ್, ಹಿರೇಗೋಣಿಗೆರೆ, ದಾವಣಗೆರೆ.
* ಜಿ.ಎಚ್.ಪಿ.ಎಸ್, ಜೋಡಳ್ಳಿ, ಕಲಘಟಗಿ.
* ಕೆ.ಪಿ.ಎಸ್, ಕೋಟೇಶ್ವರ, ಕುಂದಾಪುರ, ಉಡುಪಿ.
* ಡಿ.ಕೆ.ಜೆಡ್.ಪಿ, ಅಳಿಯೂರು, ದಕ್ಷಿಣ ಕನ್ನಡ.
* ಕೆ.ಎಸ್.ಎಸ್ ಜಿ.ಎಚ್.ಎಸ್, ಹಕ್ಲಾಡಿ, ಬೈಂದೂರು, ಉಡುಪಿ.
* ಕೆ.ಜಿ.ಬಿ.ವಿ, ಯಳಂದೂರು, ಚಾಮರಾಜನಗರ.
* ಜಿ.ಎಚ್.ಪಿ.ಎಸ್, ಮಲ್ಲೂರು, ಉಡುಪಿ.

TAGGED:bengalurugovernment schoolmadhu bangarappaMission Prakritiಅತ್ಯುತ್ತಮ ಶಾಲೆ ಪ್ರಶಸ್ತಿಬೆಂಗಳೂರುಮಧು ಬಂಗಾರಪ್ಪಸರ್ಕಾರಿ ಶಾಲೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
4 minutes ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
20 minutes ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
37 minutes ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
37 minutes ago
Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
47 minutes ago
kea
Bengaluru City

ಎಂ.ಫಾರ್ಮಾ ಅಂತಿಮ ಸುತ್ತಿನ ಸೀಟು ಹಂಚಿಕೆ: ಕೆಇಎ

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?