Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಂಟೈನರ್ ಲಾರಿಗೆ ಡಿಕ್ಕಿಯಾಗಿ ಪುಡಿಪುಡಿಯಾದ ಆಟೋ – ಚಾಲಕ ಸೇರಿ 10 ವಿದ್ಯಾರ್ಥಿಗಳಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಕಂಟೈನರ್ ಲಾರಿಗೆ ಡಿಕ್ಕಿಯಾಗಿ ಪುಡಿಪುಡಿಯಾದ ಆಟೋ – ಚಾಲಕ ಸೇರಿ 10 ವಿದ್ಯಾರ್ಥಿಗಳಿಗೆ ಗಾಯ

Chikkaballapur

ಕಂಟೈನರ್ ಲಾರಿಗೆ ಡಿಕ್ಕಿಯಾಗಿ ಪುಡಿಪುಡಿಯಾದ ಆಟೋ – ಚಾಲಕ ಸೇರಿ 10 ವಿದ್ಯಾರ್ಥಿಗಳಿಗೆ ಗಾಯ

Public TV
Last updated: November 23, 2023 9:21 am
Public TV
Share
1 Min Read
chikkaballapur accident
SHARE

ಚಿಕ್ಕಬಳ್ಳಾಪುರ: ಆಟೋ ರಿಕ್ಷಾ ಹಾಗೂ ಕಂಟೈನರ್ ಸಾಗಿಸುವ ಲಾರಿ (Lorry) ನಡುವೆ ಭೀಕರ ಅಪಘಾತವಾಗಿ (Accident) ಆಟೋ ಚಾಲಕ ಸೇರಿದಂತೆ 10 ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಗೌರಿಬಿದನೂರಿನಲ್ಲಿ (Gowribidanur) ನಡೆದಿದೆ.

chikkaballapur accident 1

ಗೌರಿಬಿದನೂರು ನಗರದ ನಾಗಪ್ಪ ಸರ್ಕಲ್‌ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಗಾಯಾಳು ವಿದ್ಯಾರ್ಥಿಗಳೆಲ್ಲರೂ ಗೌರಿಬಿದನೂರು ನಗರದ ಮುನ್ಸಿಪಲ್ ಕಾಲೇಜಿನವರು. ಅಪಘಾತದ ರಭಸಕ್ಕೆ ಆಟೋ ರಿಕ್ಷಾ (Auto) ಸಂಪೂರ್ಣ ನಜ್ಜುಗುಜ್ಜಾಗಿದೆ. 11 ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಉಗ್ರರ ವಿರುದ್ಧ ಎನ್‌ಕೌಂಟರ್‌ – ಕರ್ನಾಟಕ ಮೂಲದ ಕ್ಯಾಪ್ಟನ್‌ ಸೇರಿ ನಾಲ್ವರು ಯೋಧರು ಹುತಾತ್ಮ

ಸದ್ಯ ಗಾಯಾಳುಗಳನ್ನು ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಸದೇ ಕಳ್ಳಾಟ – 6 ಲಕ್ಷ ಜನರಿಗೆ ಮೊಬೈಲ್ ನೋಟಿಸ್

TAGGED:accidentautochikkaballapurGowribidanurlorrystudentsಅಪಘಾತಆಟೋಗೌರಿಬಿದನೂರುಚಿಕ್ಕಬಳ್ಳಾಪುರಲಾರಿವಿದ್ಯಾರ್ಥಿಗಳು
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
6 minutes ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
1 hour ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
1 hour ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
2 hours ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
2 hours ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?