Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿಯಲ್ಲಿ ದಟ್ಟ ಹೊಗೆ, ಮಂಜು – 100 ವಿಮಾನಗಳು ಕ್ಯಾನ್ಸಲ್, 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೆಹಲಿಯಲ್ಲಿ ದಟ್ಟ ಹೊಗೆ, ಮಂಜು – 100 ವಿಮಾನಗಳು ಕ್ಯಾನ್ಸಲ್, 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ

Latest

ದೆಹಲಿಯಲ್ಲಿ ದಟ್ಟ ಹೊಗೆ, ಮಂಜು – 100 ವಿಮಾನಗಳು ಕ್ಯಾನ್ಸಲ್, 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ

Public TV
Last updated: December 15, 2025 4:57 pm
Public TV
Share
2 Min Read
Delhi Fog Flight Cancel
SHARE

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ (Delhi) ದಿನೇ ದಿನೇ ಗ್ಯಾಸ್ ಚೇಂಬರ್ ಆಗಿ ಬದಲಾಗುತ್ತಿದೆ. ಹವಾಮಾನ ವೈಪರೀತ್ಯದಿಂದಾಗಿ ಇಂದು ಸುಮಾರು 100 ವಿಮಾನಗಳನ್ನು (Flights) ಸ್ಥಗಿತಗೊಳಿಸಲಾಗಿದ್ದು, 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬಗೊಂಡಿದೆ.

ದೆಹಲಿಯಲ್ಲಿನ ದಟ್ಟ ಮಂಜು ಜನಸಾಮಾನ್ಯರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ರಾಜಧಾನಿ ದೆಹಲಿ ವಾಯುಗುಣಮಟ್ಟ ಕೂಡ 500 AQI ತಲುಪಿದೆ. ದಟ್ಟ ಹೊಗೆ ಹಾಗೂ ಮಂಜಿನಿಂದ ವಿಮಾನಗಳ ಹಾರಾಟದಲ್ಲಿ ಅಡಚಣೆ ಉಂಟಾಗಿದ್ದು, ದೆಹಲಿ ಏರ್‌ಪೋರ್ಟ್ ಹಾಗೂ ಇಂಡಿಗೋ ಸಂಸ್ಥೆ ಹಾಗೂ ಏರ್ ಇಂಡಿಯಾ ತಮ್ಮ ಪ್ರಯಾಣಿಕರಿಗೆ ಎಕ್ಸ್‌ನಲ್ಲಿ ಈ ಕುರಿತು ಸಲಹೆ ಸೂಚನೆ ನೀಡಿದೆ. ಇನ್ನು ನಾನಾ ಭಾಗಗಳಿಗೆ ಹೊರಡಬೇಕಿದ್ದ 60 ರೈಲುಗಳನ್ನು ಕೂಡ ಕ್ಯಾನ್ಸಲ್ ಮಾಡಲಾಗಿದೆ. ಇದನ್ನೂ ಓದಿ: Pahalgam Terror Attack | ಚಾರ್ಜ್‌ಶೀಟ್‌ ಸಲ್ಲಿಕೆ – ಆಪರೇಷನ್‌ ಮಹಾದೇವ್‌ನಲ್ಲಿ ಹತ್ಯೆಯಾದ ಉಗ್ರರ ಹೆಸರು ಉಲ್ಲೇಖ

ಈ ಮಧ್ಯೆ, ಜೋರ್ಡಾನ್, ಇಥಿಯೋಪಿಯಾ, ಓಮನ್ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿಗೂ ವಾಯುಮಾಲಿನ್ಯ ಎಫೆಕ್ಟ್ ತಟ್ಟಿದೆ. ದೆಹಲಿಯಲ್ಲಿ ದಟ್ಟ ಮಂಜಿನಿಂದಾಗಿ ವಿಮಾನ ಸರಿಯಾದ ಸಮಯಕ್ಕೆ ಬಾರದ ಪರಿಣಾಮ ಪ್ರಧಾನಿ ಮೋದಿ ವಿದೇಶ ಪ್ರವಾಸ ವಿಳಂಬವಾಗಿದೆ. ಬೆಳಗ್ಗೆ 8:30ಕ್ಕೆ ತೆರಳಬೇಕಿದ್ದ ವಿಮಾನ ಸ್ವಲ್ಪ ಸಮಯ ತಡವಾಗಿ ಟೇಕಾಫ್ ಆಗಿದೆ. ಇದನ್ನೂ ಓದಿ: ಅಪಘಾತ ರಹಿತ ಸೇವೆ ಸಲ್ಲಿಸೋ KSRTC ಚಾಲಕರಿಗೆ ಪ್ರೋತ್ಸಾಹ ಧನ ಹೆಚ್ಚಳ

ಅಲ್ಲದೇ ದೆಹಲಿಯ ದಟ್ಟ ಮಂಜು ಸುಪ್ರೀಂ ಕೋರ್ಟ್ ಕಲಾಪಕ್ಕೂ ತಟ್ಟಿದೆ. ವಕೀಲರು ಹಾಗೂ ಅರ್ಜಿದಾರರು ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾಣೆಗೆ ಹಾಜರಾಗುವಂತೆ ನ್ಯಾಯಾಧೀಶರು ಸಲಹೆ ನಿಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ರ‍್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ – ಸದನದಲ್ಲಿ ಸೋನಿಯಾ ಗಾಂಧಿ ಕ್ಷಮೆಗೆ ಆಗ್ರಹಿಸಿದ ಬಿಜೆಪಿ

ಇನ್ನು, ದೆಹಲಿ-ಮುಂಬೈ ಎಕ್ಸ್‌ಪ್ರೆಸ್ ವೇಯಲ್ಲಿ ಬೆಳಗ್ಗೆ ದಟ್ಟವಾದ ಮಂಜು ಆವರಿಸಿದ ಕಾರಣ ಸರಣಿ ಅಪಘಾತಗಳು ಸಂಭವಿಸಿವೆ. ರಾನಿಯಾಲ ಗ್ರಾಮದ ಬಳಿ ಸುಮಾರು ವಾಹನಗಳು ಒಂದರ ನಂತರ ಒಂದರಂತೆ ಡಿಕ್ಕಿಯಾಗಿವೆ. ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 20 ವಾಹನಗಳು ಜಖಂಗೊಂಡಿವೆ. ಇದನ್ನೂ ಓದಿ: 3 ವರ್ಷದ ಬಳಿಕ ಪ್ರಿಯಾಂಕಾ, ಪ್ರಶಾಂತ್‌ ಕಿಶೋರ್‌ ಮಾತುಕತೆ – ಮತ್ತೆ ಕಾಂಗ್ರೆಸ್‌ ಪರ ರಣತಂತ್ರ?

TAGGED:air pollutionDense fogflightNew DelhiTrainsನವದೆಹಲಿಮಂಜುವಾಯು ಮಾಲಿನ್ಯವಿಮಾನ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Hasi Karaga 2
Bengaluru City

ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ – ಇಂದು ದ್ರೌಪದಿ ದೇವಿ ಹಸಿ ಕರಗ ಶಕ್ತ್ಯೋತ್ಸವ

Public TV
By Public TV
31 minutes ago
Accident 2
Districts

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ನಡ್ವೆ ಭೀಕರ ಅಪಘಾತ; ತಪ್ಪಿದ ದುರಂತ

Public TV
By Public TV
1 hour ago
Mysuru Crime
Crime

ಖರ್ಚಿಗೆ ಹಣ ಕೊಟ್ಟಿಲ್ಲ ಅಂತ ಯುವಕರಿಂದ ಮಂಗಳಮುಖಿಯರ ಮೇಲೆ ಹಲ್ಲೆ

Public TV
By Public TV
1 hour ago
Iranian Plane 2
Latest

ಅಮೆರಿಕ ಏರ್‌ಸ್ಟ್ರೈಕ್‌ – ಮಾನವೀಯ ನೆರವು ಸಂಗ್ರಹಿಸಲು ಭಾರತಕ್ಕೆ ತೆರಳುತ್ತಿದ್ದ ವಿಮಾನಕ್ಕೆ ಹಾನಿ

Public TV
By Public TV
2 hours ago
Udupi Husband Suicide
Crime

ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲಿ ಪತಿ ಸೂಸೈಡ್ – ಪತ್ನಿಯ ಕಿರುಕುಳಕ್ಕೆ ಮನನೊಂದು ಆತ್ಯಹತ್ಯೆ ಆರೋಪ

Public TV
By Public TV
2 hours ago
Mohamad Safa
Latest

ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?