Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ

Districts

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ

Public TV
Last updated: February 14, 2026 3:30 pm
Public TV
Share
2 Min Read
Haveri Samavesha
SHARE

– 1 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ

ಹಾವೇರಿ: ರಾಜ್ಯ ಕಾಂಗ್ರೆಸ್ (Congress) ಸರ್ಕಾರಕ್ಕೆ 1000 ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಹಾವೇರಿ ನಗರದ ಹೊರವಲಯದ ಅಜ್ಜಯ್ಯ ದೇವಸ್ಥಾನದ ಬಳಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ (Haveri Convention) ನಡೆಯುತ್ತಿದೆ. ಈ ಬೃಹತ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪುತ್ಥಳಿ ಅನಾವರಣಗೊಳಿಸಲಾಗಿದೆ. ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಯ ಮಾಡಲಾಗುತ್ತಿದೆ. ರಾಜ್ಯದ 9 ಜಿಲ್ಲೆಯ ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣಾ ಮಾಡಲಾಗುತ್ತಿದೆ.

ಒಂದುವರೆ ಲಕ್ಷ ಜನರಿಗೆ ಊಟದ ವ್ಯವಸ್ಥೆ
ಭೂ ಗ್ಯಾರಂಟಿ ಸಮಾವೇಶಕ್ಕೆ ಬರುವ ಜನರಿಗೆ ಭರ್ಜರಿ ಭೋಜನದ ಸಿದ್ಧತೆ ಮಾಡಲಾಗಿದೆ. ಸುಮಾರು ಒಂದುವರೆ ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಹುಬ್ಬಳ್ಳಿ ಅನ್ನಪೂರ್ಣೇಶ್ವರಿ ಕ್ಯಾಟರಿಂಗ್ ಸರ್ವಿಸ್ ಅವರಿಂದ ಊಟ ತಯಾರಾಗಿದೆ. ಸುಮಾರು ಒಂದು ಸಾವಿರ ಬಾಣಸಿಗರಿಂದ ಅಡುಗೆ ತಯಾರಾಗಿದೆ. ವೇದಿಕೆಯ ಬಲ ಮತ್ತು ಎಡ ಭಾಗದಲ್ಲಿ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್‌ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ

Haveri Convention

120 ಕೌಂಟರ್ ಮೂಲಕ ಕಾರ್ಮಿಕರು ಊಟ ಬಡಿಸಲಿದ್ದಾರೆ. ಪ್ರತಿ 20 ಕೌಂಟರ್‌ಗೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿ, ಪ್ರತಿ 5 ಕೌಂಟರ್‌ಗೆ ತಾಲೂಕು ಮಟ್ಟದ ನೋಡಲ್ ಅಧಿಕಾರಿಗೆ ಉಸ್ತುವಾರಿ ನೀಡಲಾಗಿದೆ. ಊಟಕ್ಕೆ ಪಲಾವ್, ಮೊಸರನ್ನ, ಬೊಂದಿ ಲಾಡು, ಉಪ್ಪಿನಕಾಯಿ, ಮಜ್ಜಿಗೆ ಪ್ಯಾಕೇಟ್ ವಿತರಣೆ ಮಾಡಲಾಗುತ್ತಿದೆ.

Haveri Convention 1

ಸಿರಿ ಧಾನ್ಯಗಳ ನಾಮಫಲಕದ ಮೂಲಕ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಭೂ ಗ್ಯಾರಂಟಿ ಪುಸ್ತಕ ಬಿಡುಗಡೆ ಮಾಡಲಾಯಿತು. ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ಉತ್ತಮ ಕೆಲಸ ಮಾಡಿದ ತಹಶೀಲ್ದಾರ್‌ಗಳಿಗೆ ಸನ್ಮಾನ ಮಾಡಲಾಗಿದೆ.

ಸಿಎಂ ಪುತ್ಥಳಿ ಅನಾವರಣ
ಹಾವೇರಿ ಸಮಾವೇಶ ವೇದಿಕೆಯಲ್ಲಿ ಸಿಎಂ ಪುತ್ತಳಿ ಅನಾವರಣಗೊಳಿಸಲಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ನಿಂತಂತೆ ಪುತ್ಥಳಿ ರಚನೆಯಾಗಿದೆ. ಗೊಟಗೋಡಿ ರಾಕ್ ಗಾರ್ಡನ್ ಮುಖ್ಯಸ್ಥ ದಾಸನೂರ್ ಅವರು ಈ ಪುತ್ಥಳಿ ಕೊಡುಗೆ ನೀಡಿದ್ದಾರೆ. ಸಿಎಂ ಪುತ್ಥಳಿ ನೋಡಿ ಡಿಸಿಎಂ ಮಂದಹಾಸ ಬೀರಿದ್ದಾರೆ. ಇದೇ ವೇಳೆ ಧಾನಿ ದಾಸನೂರ್‌ಗೆ ಸಿಎಂ ಹಾಗೂ ಡಿಸಿಎಂ ಅಭಿನಂದಿಸಿದ್ದಾರೆ.

ಸಾಧನ ಸಮಾವೇಶದಲ್ಲಿ ಸಚಿವರಾದ ಸತೀಶ್ ಜಾರಕಿಹೋಳಿ, ಹೆಚ್.ಕೆ.ಪಾಟೀಲ್ ಹಾಗೂ ಶಿವಾನಂದ ಪಾಟೀಲ್ ಸೇರಿದಂತೆ ಹಲವು ಸಚಿವರು ಭಾಗಿಯಾಗಿದ್ದಾರೆ.‌ ಭದ್ರತೆಗಾಗಿ ಮೂರು ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿರೋ ಭ್ರಷ್ಟ, ಕೆಟ್ಟ ಸರ್ಕಾರ ತೆಗೆಯೋದು ನನ್ನ ಅಜೆಂಡಾ – ಹೆಚ್‌ಡಿಕೆ

TAGGED:congressHaveri Conventionpoliticssiddaramaiah
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
4 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
5 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
5 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
5 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
6 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?