Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣರಾಜ್ಯೋತ್ಸವದ ಹೊತ್ತಿನಲ್ಲೇ ರಾಜಸ್ಥಾನದಲ್ಲಿ 10 ಸಾವಿರ ಕೆಜಿ ಸ್ಫೋಟಕ, ಡಿಟೋನೇಟರ್‌ ಪತ್ತೆ; ಸುಲೇಮಾನ್‌ ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗಣರಾಜ್ಯೋತ್ಸವದ ಹೊತ್ತಿನಲ್ಲೇ ರಾಜಸ್ಥಾನದಲ್ಲಿ 10 ಸಾವಿರ ಕೆಜಿ ಸ್ಫೋಟಕ, ಡಿಟೋನೇಟರ್‌ ಪತ್ತೆ; ಸುಲೇಮಾನ್‌ ಅರೆಸ್ಟ್‌

Latest

ಗಣರಾಜ್ಯೋತ್ಸವದ ಹೊತ್ತಿನಲ್ಲೇ ರಾಜಸ್ಥಾನದಲ್ಲಿ 10 ಸಾವಿರ ಕೆಜಿ ಸ್ಫೋಟಕ, ಡಿಟೋನೇಟರ್‌ ಪತ್ತೆ; ಸುಲೇಮಾನ್‌ ಅರೆಸ್ಟ್‌

Public TV
Last updated: January 26, 2026 8:17 am
Public TV
Share
1 Min Read
SHARE

ಜೈಪುರ: ಗಣರಾಜ್ಯೋತ್ಸವದ (Republic Day )ಹಿನ್ನೆಲೆ ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದ ವಿವಿಧೆಡೆ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಕಳೆದ ವರ್ಷ ಕೆಂಪುಕೋಟೆ ಸಮೀಪ ಉಂಟಾದ ಕಾರು ಬಾಂಬ್‌ ಸ್ಫೋಟದ ಬಳಿಕ ದೇಶಾದ್ಯಂತ ಜನನಿಬಿಡ ಪ್ರದೇಶಗಳಲ್ಲಿ ಅಲರ್ಟ್‌ ಮಾಡಲಾಗಿದೆ. ಆದ್ರೆ ಸೋಮವಾರ (ಇಂದು) ಕೆಂಪು ಕೋಟೆಯಲ್ಲಿ ಗಣರಾಜ್ಯೋತ್ಸವ ಆಚರಣೆಗೂ ಮುನ್ನವೇ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಸುಮಾರು 10,000 ಕೆಜಿ ಸ್ಫೋಟಕಗಳು (Explosives), ಡಿಟೋನೇಟರ್‌ಗಳು ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅಕ್ರಮ ಗಣಿಗಾರಿಕೆ ಸಂಬಂಧಿತ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದ ರಾಜಸ್ಥಾನದ ನಾಗೌರ್ ಜಿಲ್ಲೆಯ ಪೊಲೀಸರು (Nagaur Police) ತೋಟದ ಮನೆಯೊಂದರಲ್ಲಿ 10 ಸಾವಿರ ಕೆಜಿ ಸ್ಫೋಟಕಗಳು ಹಾಗೂ ಡಿಟೋನೇಟರ್‌ಗಳನ್ನ ವಶಪಡಿಸಿಕೊಂಡಿದ್ದು, ಓರ್ವನನ್ನ ಬಂಧಿಸಲಾಗಿದೆ. ಹರ್ಸೌರ್ ಗ್ರಾಮದ ನಿವಾಸಿ ಸುಲೇಮಾನ್ ಖಾನ್ ಬಂಧಿತ ಆರೋಪಿ. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಯಶಸ್ಸಿಗೆ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯೇ ಕಾರಣ: ದ್ರೌಪದಿ ಮುರ್ಮು

Explosives 2

ಖಚಿತ ಮಾಹಿತಿ ಮೇರೆಗೆ ರಾಜಸ್ಥಾನ ಪೊಲೀಸರು ಹರ್ಸೌರ್‌ನ ತೋಟದ ಮನೆಯೊಂದರ ಮೇಲೆ ದಾಳಿ ಮಾಡಿದಾಗ 187 ಚೀಲಗಳಲ್ಲಿ ತುಂಬಿಟ್ಟಿದ್ದ ಒಟ್ಟು 9,550 ಕೆಜಿ ಅಮೋನಿಯಂ ನೈಟ್ರೇಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಸ್ಫೋಟಕಗಳ ಜೊತೆಗೆ ಭಾರೀ ಪ್ರಮಾಣದ ಸ್ಫೋಟಕ ಪರಿಕರಗಳನ್ನೂ ವಶಪಡಿಸಿಕೊಂಡಿದ್ದಾರೆ. ಇದರಲ್ಲಿ 9 ಪೆಟ್ಟಿಗೆಗಳಲ್ಲಿ ಡಿಟೋನೇಟರ್‌ಗಳು, 12 ಪೆಟ್ಟಿಗೆ & 15 ಬಂಡಲ್‌ಗಳಷ್ಟು ನೀಲಿ ಫ್ಯೂಸ್ ವೈರ್, 12 ಪೆಟ್ಟಿಗೆ & 5 ಬಂಡಲ್‌ಗಳ ಕೆಂಪು ಫ್ಯೂಸ್ ವೈರ್ ಗಳನ್ನೂ ವಶಕ್ಕೆ ಪಡೆಯಲಾಗಿದೆ. ನಂತರ ದಾಳಿ ವೇಳೆ ಸ್ಥಳದಲ್ಲಿದ್ದ ಸುಲೇಮಾನ್ ಖಾನ್ ಎಂಬಾತನನ್ನ ಬಂಧಿಸಲಾಗಿದೆ. ಆತನ ವಿರುದ್ಧ ಮೂರು ಕ್ರಿಮಿನಲ್‌ ಪ್ರಕರಣಗಳಿವೆ.

ಸದ್ಯ ಈತನ ವಿರುದ್ಧ ಸ್ಫೋಟಕ ಕಾಯ್ದೆ 1884, ಸ್ಫೋಟಕ ವಸ್ತುಗಳ ಕಾಯ್ದೆ 1908 ಮತ್ತು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನಾಗೌರ್ ಎಸ್ಪಿ ಮೃದುಲ್ ಕಚ್ಛವಾ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬಾಹ್ಯಾಕಾಶಕ್ಕೆ ತೆರಳಿದ್ದ ಸ್ಪೇಸ್‌ ಹೀರೋ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ

TAGGED:DetonatorsExplosivesrajasthanRajasthan. Policerepublic dayಗಣರಾಜ್ಯೋತ್ಸವ ಸಂಭ್ರಮನವದೆಹಲಿರಾಜಸ್ಥಾನರಾಜಸ್ಥಾನ ಪೊಲೀಸ್‌ಸ್ಫೋಟಕ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

rainfall disrupts daily life in mudigere chikkamagaluru
Chikkamagaluru

ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

Public TV
By Public TV
26 seconds ago
Phil Salts Controversial Catch To Dismiss Klaasen In RCB vs SRH Match chinnaswamy stadium bengaluru
Bengaluru City

ಬೌಂಡರಿ ಗೆರೆಯ ಬಳಿ ಪಲ್ಟಿಯಾಗಿ ಸಾಲ್ಟ್‌ ಕ್ಯಾಚ್‌ – ಸಿಟ್ಟಿನಿಂದ ಹೊರನಡೆದ ಕ್ಲಾಸೆನ್

Public TV
By Public TV
23 minutes ago
rain with thunder and lightning in many parts of kodagu
Districts

ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆ – ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ

Public TV
By Public TV
54 minutes ago
Take It Back It Is Not Mine UP Womans Honesty Wins Praise After Bank Error Credits Rs 10 Crore
Latest

ಇದು ನನ್ನದಲ್ಲ, ವಾಪಸ್‌ ತೆಗೆದುಕೊಳ್ಳಿ – ತಪ್ಪಾಗಿ ಜಮೆಯಾದ 10 ಕೋಟಿ ಮರಳಿ ಪಡೆಯುವಂತೆ ಬ್ಯಾಂಕ್‌ಗೆ ಮಹಿಳೆಯ ಮನವಿ

Public TV
By Public TV
2 hours ago
Basavaraj Bommai
Bagalkot

ಉಪ ಚುನಾವಣೆಯಲ್ಲಿ ಸೋಲಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್‌ ಧೂಳಿಪಟವಾಗಲಿದೆ: ಬೊಮ್ಮಾಯಿ

Public TV
By Public TV
2 hours ago
Jacob Duffy
Cricket

ಡಫಿ ಮಿಂಚು| ಆರ್‌ಸಿಬಿ ಕ್ಯಾಪ್‌ ಧರಿಸಿದ ಮೊದಲ ಪಂದ್ಯದಲ್ಲೇ ಭರ್ಜರಿ ಬೌಲಿಂಗ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?