Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡೆಹ್ರಾಡೂನ್‌ನಲ್ಲಿ 10ನೇ ವಿಶ್ವ ಆಯುರ್ವೇದ, ಆರೋಗ್ಯ Expo – ಪ್ರಹ್ಲಾದ್‌ ಜೋಶಿ ಮಾಹಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಡೆಹ್ರಾಡೂನ್‌ನಲ್ಲಿ 10ನೇ ವಿಶ್ವ ಆಯುರ್ವೇದ, ಆರೋಗ್ಯ Expo – ಪ್ರಹ್ಲಾದ್‌ ಜೋಶಿ ಮಾಹಿತಿ

Dharwad

ಡೆಹ್ರಾಡೂನ್‌ನಲ್ಲಿ 10ನೇ ವಿಶ್ವ ಆಯುರ್ವೇದ, ಆರೋಗ್ಯ Expo – ಪ್ರಹ್ಲಾದ್‌ ಜೋಶಿ ಮಾಹಿತಿ

Public TV
Last updated: September 29, 2024 3:47 pm
Public TV
Share
2 Min Read
Prahlad Joshi 2
SHARE

– ಡಿ.12-15ರವರೆಗೆ 50 ರಾಷ್ಟ್ರ, 5,000 ಆಯುರ್ವೇದ ತಜ್ಞರು ಭಾಗವಹಿಸುವ ನಿರೀಕ್ಷೆ

ಹುಬ್ಬಳ್ಳಿ: ಕೇಂದ್ರ ಆಯುಷ್ ಸಚಿವಾಲಯ ಡೆಹ್ರಾಡೂನ್‌ನಲ್ಲಿ (Dehradoon) 10ನೇ ವಿಶ್ವ ಆಯುರ್ವೇದ ಕಾಂಗ್ರೆಸ್ ಆಂಡ್ ಆರೋಗ್ಯ ಎಕ್ಸ್ಪೋ (Health Expo) ಆಯೋಜಿಸಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ (Prahlad Joshi) ತಿಳಿಸಿದರು.

ಹುಬ್ಬಳ್ಳಿಯ (Hubballi) ಆಯುರ್ವೇದ ಸೇವಾ ಸಮಿತಿಯ ಆಯುರ್ವೇದ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ವತಿಯಿಂದ ಭಾನುವಾರ ಕೆಎಲ್ಇ ಟೆಕ್ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ಸ್ಯಾಟೆಲೈಟ್ ಸೆಮಿನಾರ್ ಉದ್ಘಾಟಿಸಿ ಮಾತನಾಡಿದರು.ಇದನ್ನೂ ಓದಿ: ಹರಾಜಿನಲ್ಲಿ ಆಯ್ಕೆಯಾಗಿ ಅಲಭ್ಯರಾಗುವ ಆಟಗಾರರಿಗೆ ಖಡಕ್‌ ವಾರ್ನಿಂಗ್‌; ನಿಯಮ ಕಡೆಗಣಿಸಿದ್ರೆ 2 ವರ್ಷ ಬ್ಯಾನ್‌

ಕೇಂದ್ರದ ಆಯುಷ್ ಸಚಿವಾಲಯ ಡಿ. 12ರಿಂದ 15ರವರೆಗೆ ಉತ್ತರಾಖಂಡದ ಡೆಹ್ರಾಡೂನಿನಲ್ಲಿ 10ನೇ ವರ್ಲ್ಡ್ ಆಯುರ್ವೇದ- ಆರೋಗ್ಯ ಎಕ್ಸ್ಪೋ ನಡೆಸುತ್ತಿದೆ. ಈ ಎಕ್ಸ್ಪೋದಲ್ಲಿ 50 ರಾಷ್ಟ್ರಗಳು, 5000 ಆಯುರ್ವೇದ ತಜ್ಞರು ಭಾಗವಹಿಸುವ ನಿರೀಕ್ಷೆಯಿದೆ. ಇದರ ಅಂಗವಾಗಿ ದೇಶದೆಲ್ಲೆಡೆ 20 ಸ್ಯಾಟಲೈಟ್ ಸೆಮಿನಾರ್ ಗಳನ್ನು ನಡೆಸಲಾಗುತ್ತಿದ್ದು, ಇಂದಿನ ಕಾರ್ಯಕ್ರಮವೂ ಇದರ ಅಂಗವಾಗಿದೆ ಎಂದು ಹೇಳಿದರು.

ಹುಬ್ಬಳ್ಳಿಯ ಆಯುರ್ವೇದ ಸೇವಾ ಸಮಿತಿಯ ಆಯುರ್ವೇದ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಇಂದು ಕೆಎಲ್ಇ ಟೆಕ್ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ಸ್ಯಾಟೆಲೈಟ್ ಸೆಮಿನಾರ್ ಅನ್ನು ಉದ್ಘಾಟನೆ ಮಾಡಿ ಸಭೆಯನ್ನುದ್ದೇಶಿಸಿ ಮಾತನಾಡಿದೆನು.

ನೈಸರ್ಗಿಕ ಪರಿಹಾರಗಳು, ಆಹಾರ ಮತ್ತು ಜೀವನಶೈಲಿಯ ಅಭ್ಯಾಸಗಳ ಮೂಲಕ ಮನಸ್ಸು, ದೇಹ ಮತ್ತು ಚೈತನ್ಯವನ್ನು ಸಮತೋಲನಗೊಳಿಸುವ… pic.twitter.com/3IPFGkIQcV

— Pralhad Joshi (@JoshiPralhad) September 29, 2024

ಆಯುರ್ವೇದವು ಭಾರತದ ಅತ್ಯಂತ ಪ್ರಾಚೀನ ಸಂಸ್ಕೃತಿ ಮತ್ತು ಔಷಧಿ ಪದ್ಧತಿ ಕೂಡ ಹೌದು. ಇಂತಹ ಆಯುರ್ವೇದವನ್ನು ಉತ್ತೇಜಿಸಿ, ಉಳಿಸಿ ಬೆಳೆಸುವ ಕಾರ್ಯವನ್ನು ಭಾರತ ಸರ್ಕಾರ ಆಯುಷ್ ಸಚಿವಾಲಯದ ಮೂಲಕ ಮಾಡುತ್ತಿದೆ. ಜೊತೆಗೆ ಆಯುರ್ವೇದದ ಬಗ್ಗೆ ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಾ ಬಂದಿದೆ. ಪರಿಣಾಮ ನಮ್ಮ ಭಾರತದ (India) ಆಯುರ್ವೇದ ಜಗತ್ತಿನಲ್ಲೆಲ್ಲಾ ಪಸರಿಸುತ್ತಿದೆ ಎಂದರು.

prahlad Joshi 1 1

ಆಯುರ್ವೇದ ಔಷಧಿಗೆ ಹೆಚ್ಚು ಉತ್ತೇಜನ:
2014ರಲ್ಲಿ ಆಯುರ್ವೇದಕ್ಕೆ ಅಷ್ಟು ಮಹತ್ವ ಇರಲಿಲ್ಲ. ಆಯುರ್ವೇದ ಔಷಧಿ ಕೇವಲ 24,000 ಕೋಟಿ ವಹಿವಾಟು ಇತ್ತು. ನಮ್ಮ ಸರ್ಕಾರ ಬಂದ ಮೇಲೆ ಈಗ 1.40 ಲಕ್ಷ ಕೋಟಿ ದಾಟಿದೆ. 500 ಕೋಟಿ ಇದ್ದ ಬಜೆಟ್ ಈಗ 3,000 ಕೋಟಿ ಕೊಟ್ಟಿದ್ದೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿ ಅಧ್ಯಕ್ಷ ಗೋವಿಂದ ಜೋಶಿ, ಕಾರ್ಯದರ್ಶಿ ಸಂಜೀವ್ ಜೋಶಿ, ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎ.ಎಸ್.ಪ್ರಶಾಂತ್, ಆಯುರ್ವೇದ ಮಹಾವಿದ್ಯಾಲಯದ ಪ್ರಮುಖರಾದ ಡಾ.ಜೆ.ಆರ್.ಜೋಶಿ, ಡಾ. ಪ್ರಮೋದ್ ಕಟ್ಟಿ ಹಾಗೂ ಆಡಳಿತ ವರ್ಗ ಉಪಸ್ಥಿತರಿದ್ದರು.ಇದನ್ನೂ ಓದಿ: ಚಿತ್ರದುರ್ಗ| ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೇ ಹೊತ್ತಿ ಉರಿದ ಟ್ಯಾಂಕರ್ – ಚಾಲಕ, ನಿರ್ವಾಹಕ ಪಾರು

 

TAGGED:AyurvedadehradoonHealth Expohubballiprahlad joshiUnion Ministry of AyushWorld Ayurveda Health Expoಆಯುರ್ವೇದಆರೋಗ್ಯ ಎಕ್ಸ್ಪೋಕೇಂದ್ರ ಆಯುಷ್ ಸಚಿವಾಲಯಡೆಹ್ರಾಡೂನ್ಧಾರವಾಡ-ಹುಬ್ಬಳ್ಳಿವರ್ಲ್ಡ್ ಆಯುರ್ವೇದ- ಆರೋಗ್ಯ ಎಕ್ಸ್ಪೋ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
14 minutes ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
33 minutes ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
2 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
2 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
3 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?