Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪಕ್ಕೆ 11 ಮಂದಿ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪಕ್ಕೆ 11 ಮಂದಿ ಸಾವು

Latest

ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪಕ್ಕೆ 11 ಮಂದಿ ಸಾವು

Public TV
Last updated: April 17, 2023 9:39 am
Public TV
Share
1 Min Read
Heat Stroke Maharashtra
SHARE

ಮುಂಬೈ: ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಸಮಾರಂಭಕ್ಕೆ (Maharashtra Bhushan Award Event) ಬಂದಿದ್ದ 11 ಮಂದಿ ಬಿಸಿಲಿನ ತಾಪಮಾನಕ್ಕೆ ಸಾವನ್ನಪ್ಪಿದ ಘಟನೆ ನಡೆದಿದೆ.

ನವಿ ಮುಂಬೈನಲ್ಲಿ ಸರ್ಕಾರದಿಂದ ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ಹಾಗೂ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ (Devendra Fadnavis) ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Heat Stroke At Maharashtra

ಪ್ರಶಸ್ತಿ ಪ್ರದಾನ ಸಮಾರಂಭವನ್ನು ವೀಕ್ಷಿಸಲು ಸಾವಿರಾರು ಜನರು ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಮೈದಾನದಲ್ಲಿ ಜನರಿಗೆ ಕಾರ್ಯಕ್ರಮ ವೀಕ್ಷಿಸಲು ಆಡಿಯೋ ಹಾಗೂ ವೀಡಿಯೋ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದರೆ ಪ್ರೇಕ್ಷಕರಿಗೆ ಯಾವುದೇ ರೀತಿಯ ಆಸನ ವ್ಯವಸ್ಥೆಯಾಗಲಿ ಹಾಗೂ ಶೆಡ್‍ಗಳ ವ್ಯವಸ್ಥೆಯೂ ಇರಲಿಲ್ಲ. ಇವೆಲ್ಲದರ ಮಧ್ಯೆ ದಿನದ ತಾಪಮಾನ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದನ್ನೂ ಓದಿ: ಕರ್ನಾಟಕದ ಹೆಮ್ಮೆ.. ನಂದಿನಿಯೇ ಬೆಸ್ಟ್ ಎಂದ ರಾಹುಲ್ ಗಾಂಧಿ

ಈ ಬಿಸಿಲಿನ ಝಳ ತಾಳಲಾರದೇ ಕಾರ್ಯಕ್ರಮದಲ್ಲಿ ನೆರೆದಿದ್ದ 11 ಮಂದಿ ಸಾವನ್ನಪ್ಪಿದ್ದು, 50 ಮಂದಿ ವಿವಿಧ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಆಸ್ಪತ್ರೆಗೆ ತೆರಳಿದ್ದು, ರೋಗಿಗಳಿಗೆ ಧೈರ್ಯ ತುಂಬಿದ್ದಾರೆ. ಈ ಬಗ್ಗೆ ಮಾತನಾಡಿ, ಘಟನೆಯು ದುರದೃಷ್ಟಕರವಾಗಿದ್ದು, ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದರು. ಇದನ್ನೂ ಓದಿ: ಸಹಸ್ರಾರು ಮಂದಿ ಸಮೇತ ಸಚಿವ ಸುಧಾಕರ್ ಇಂದು ನಾಮಪತ್ರ ಸಲ್ಲಿಕೆ – ನಾಮಿನೇಷನ್‌ಗೂ ಮುನ್ನ ಟೆಂಪಲ್‌ ರನ್

TAGGED:Amit Shahdevendra fadnavisEknath ShindeMaharashtra Bhushan Award Eventಏಕನಾಥ ಶಿಂಧೆಬಿಸಿಲುಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
1 minute ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
8 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
27 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
40 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
1 hour ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?