Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್‌ನಲ್ಲಿ ಪಡಿತರ ವಿತರಣೆ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ 11 ಮಂದಿ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಾಕ್‌ನಲ್ಲಿ ಪಡಿತರ ವಿತರಣೆ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ 11 ಮಂದಿ ಸಾವು

Latest

ಪಾಕ್‌ನಲ್ಲಿ ಪಡಿತರ ವಿತರಣೆ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ 11 ಮಂದಿ ಸಾವು

Public TV
Last updated: March 31, 2023 9:24 pm
Public TV
Share
1 Min Read
Pakistan
SHARE

ಇಸ್ಲಾಮಾಬಾದ್‌: ಉಚಿತ ಪಡಿತರ ವಿವತರಣೆ (Free Ration Distribution) ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ಮಹಿಳೆಯರು, ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಪಾಕಿಸ್ತಾನದ (Southern Pakistan) ಕರಾಚಿ ನಗರದಲ್ಲಿ ಶುಕ್ರವಾರ ನಡೆದಿದೆ.

At least 11 dead in #stampede at #freeration distribution point in #Karachi #Pakistan #PakistanEconomicCrisis pic.twitter.com/osQhFqmsim

— Siraj Noorani (@sirajnoorani) March 31, 2023

ಕರಾಚಿಯ SITE (ಸಿಂಧ್ ಇಂಡಸ್ಟ್ರಿಯಲ್ ಟ್ರೇಡಿಂಗ್ ಎಸ್ಟೇಟ್) ಪ್ರದೇಶದಲ್ಲಿ ಘಟನೆ ನಡೆದಿದ್ದು, 8 ಮಹಿಳೆಯರು ಹಾಗೂ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಇನ್ನೂ ಹಲವು ಮಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಪೋರ್ನ್ ಸ್ಟಾರ್‌ಗೆ ಹಣ – ಟ್ರಂಪ್ ವಿರುದ್ಧ ದೋಷಾರೋಪಣೆ

Pakistan 1

ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಉಚಿತ ಪಡಿತರ ಸಂಗ್ರಹಿಸಲು ಏಕಕಾಲಕ್ಕೆ ಸಾಕಷ್ಟು ಮಂದಿ ವಿತರಣಾ ಕೇಂದ್ರಕ್ಕೆ ನುಗ್ಗಿದ್ದಾರೆ. ಇದರಿಂದ ಕಾಲ್ತುಳಿತಕ್ಕೆ ಸಿಕ್ಕಿ ಜನ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ 7 ಮಂದಿಯನ್ನ ಕರಾಚಿ ಪೊಲೀಸರು ಬಂಧಿಸಿದ್ದು, ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಕಳೆದ ವಾರವೂ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಸರ್ಕಾರಿ ಪಡಿತರ ವಿತರಣಾ ಕೇಂದ್ರದಲ್ಲಿ ಇದೇ ರೀತಿ ಕಾಲ್ತುಳಿತ ಉಂಟಾಗಿ 4 ವೃದ್ಧರು ಪ್ರಾಣ ಕಳೆದುಕೊಂಡಿದ್ದರು.  ಇದನ್ನೂ ಓದಿ: ಪಾಕಿಸ್ತಾನದಲ್ಲಿ ಹಿಂದೂ ವೈದ್ಯನ ಗುಂಡಿಕ್ಕಿ ಹತ್ಯೆ – ತಿಂಗಳಲ್ಲಿ 2ನೇ ಘಟನೆ

Pakistan wheat flour

ದಿನ ಕಳೆದಂತೆ ಪಾಕಿಸ್ತಾನದಲ್ಲಿ ಆರ್ಥಿಕ ದಿವಾಳಿತನ ಹೆಚ್ಚಾಗುತ್ತಿದ್ದು, ಜನರು ಆಹಾರ ಸಾಮಗ್ರಿಗಳಿಗೂ ಪರದಾಡುವಂತಾಗಿದೆ. ಇತ್ತ ಆಹಾರ ಪದಾರ್ಥಗಳ ಬೆಲೆಯೂ ದುಬಾರಿಯಾಗಿರುವುದರಿಂದ ಟ್ರಕ್‌ಗಳು ಮತ್ತು ಪಡಿತರ ವಿತರಣಾ ಕೇಂದ್ರಗಳಿಂದ ಸಾವಿರಾರು ಚೀಲದಷ್ಟು ಗೋದಿ ಹಿಟ್ಟನ್ನ ಲೂಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

TAGGED:Free Ration DistributionKarachi Policepakistansiteಕರಾಚಿಕರಾಚಿ ಪೊಲೀಸ್‌ಪಡಿತರಪಾಕಿಸ್ತಾನ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
5 hours ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
5 hours ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
6 hours ago
Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
6 hours ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
7 hours ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?