Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಸಿಟಿವಿಟಿ ರೇಟ್ ಶೇ.0.64ಕ್ಕೆ ಇಳಿಕೆ- ರಾಜ್ಯದಲ್ಲಿಂದು 1,102 ಹೊಸ ಕೊರೊನಾ ಕೇಸ್, 17 ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಾಸಿಟಿವಿಟಿ ರೇಟ್ ಶೇ.0.64ಕ್ಕೆ ಇಳಿಕೆ- ರಾಜ್ಯದಲ್ಲಿಂದು 1,102 ಹೊಸ ಕೊರೊನಾ ಕೇಸ್, 17 ಸಾವು

Bengaluru City

ಪಾಸಿಟಿವಿಟಿ ರೇಟ್ ಶೇ.0.64ಕ್ಕೆ ಇಳಿಕೆ- ರಾಜ್ಯದಲ್ಲಿಂದು 1,102 ಹೊಸ ಕೊರೊನಾ ಕೇಸ್, 17 ಸಾವು

Public TV
Last updated: September 8, 2021 7:32 pm
Public TV
Share
1 Min Read
corona test
SHARE

ಬೆಂಗಳೂರು: ರಾಜ್ಯದಲ್ಲಿ ಇಂದು 1,102 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 17 ಜನರನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ. ಪಾಸಿಟಿವಿಟಿ ರೇಟ್ ಶೇ.0.64ಕ್ಕೆ ಇಳಿಕೆಯಾಗಿದೆ.

corona 9 8 2021 1

ಇಂದು 1,458 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 17,058 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ಒಟ್ಟು 29,58,090 ಜನರಿಗೆ ಸೋಂಕು ತಗುಲಿದೆ. 29,03,547 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.64ಕ್ಕೆ ಇಳಿಕೆಯಾಗಿದೆ. ಕೋವಿಡ್-19 ಮರಣ ಪ್ರಮಾಣ ಶೇ.1.54ರಷ್ಟಿದೆ. ಇದನ್ನೂ ಓದಿ: ಒಂದೇ ಗ್ರಾಮದ 51 ಜನರಿಗೆ ಕೊರೊನಾ ಪಾಸಿಟಿವ್- ಗ್ರಾಮಸ್ಥರಲ್ಲಿ ಆತಂಕ

corona 9 8 2021 3

ಒಟ್ಟು 1,69,621 ಸ್ಯಾಂಪಲ್ (ಆರ್‍ಟಿ ಪಿಸಿಆರ್ 1,35,093 + 34,528 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 338 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 5 ಜನ ಮರಣ ಹೊಂದಿದ್ದಾರೆ. 277 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

corona 9 8 2021 2

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ, ಬೀದರ್, ಗದಗ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಳ್ಳಾರಿ 6, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 12, ಬೆಂಗಳೂರು ನಗರ 338, ಚಾಮರಾಜನಗರ 8, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 51, ಚಿತ್ರದುರ್ಗ 6, ದಕ್ಷಿಣ ಕನ್ನಡ 200, ದಾವಣಗೆರೆ 7, ಧಾರವಾಡ 5, ಹಾಸನ 51, ಹಾವೇರಿ 2, ಕಲಬುರಗಿ 7, ಕೊಡಗು 33, ಕೋಲಾರ 12, ಕೊಪ್ಪಳ 4, ಮಂಡ್ಯ 20, ಮೈಸೂರು 64, ರಾಯಚೂರು 3, ರಾಮನಗರ 4, ಶಿವಮೊಗ್ಗ 55, ತುಮಕೂರು 31, ಉಡುಪಿ 133, ಉತ್ತರ ಕನ್ನಡ 40 ಮತ್ತು ವಿಜಯಪುರದಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

TAGGED:CoronaCorona VirusCovid 19karnatakaPublic TVಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

submarine cable 1
Latest

ಡಿಜಿಟಲ್ ಹೆದ್ದಾರಿಯನ್ನೇ ಕತ್ತರಿಸುತ್ತೇವೆ – ವಿಶ್ವಕ್ಕೆ ಇರಾನ್‌ ಬೆದರಿಕೆ | ಭಾರತಕ್ಕೆ ಏನು?

Public TV
By Public TV
3 minutes ago
KOMUL
Districts

ಕೋಮುಲ್ ಕಚೇರಿ ಮೇಲೆ ದಿಢೀರ್ ʻಲೋಕಾʼ ದಾಳಿ – ದಾಖಲೆಗಳ ಪರಿಶೀಲನೆ

Public TV
By Public TV
28 minutes ago
Dharwad MLA vinay Kulkarni sentenced to life imprisonment Lesson of Rajadharma in Judgment Upanishad Quotation Judge Santosh Gajanan Bhat
Court

ವಿನಯ್‌ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ

Public TV
By Public TV
51 minutes ago
SSLC Exams
Bagalkot

ನಾಳೆ SSLC ಫಲಿತಾಂಶ ಪ್ರಕಟ

Public TV
By Public TV
2 hours ago
Maharashtra Lady traffic jam
Latest

ಬಿಜೆಪಿ ರ‍್ಯಾಲಿಯಿಂದ ಟ್ರಾಫಿಕ್ ಜಾಮ್ – Get Out From Here ಎಂದು`ಮಹಾ’ ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಮಹಿಳೆ

Public TV
By Public TV
2 hours ago
Mallikarjun kharge
Latest

24 ಗಂಟೆಯ ಒಳಗಡೆ ಉತ್ತರಿಸಿ – ಖರ್ಗೆಗೆ ಆಯೋಗ ನೋಟಿಸ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?