Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿಂದು ಪಾಸಿಟಿವಿಟಿ ರೇಟ್ ಶೇ.0.66ಕ್ಕೆ ಇಳಿಕೆ – 1,108 ಮಂದಿಗೆ ಕೊರೊನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿಂದು ಪಾಸಿಟಿವಿಟಿ ರೇಟ್ ಶೇ.0.66ಕ್ಕೆ ಇಳಿಕೆ – 1,108 ಮಂದಿಗೆ ಕೊರೊನಾ

Bengaluru City

ರಾಜ್ಯದಲ್ಲಿಂದು ಪಾಸಿಟಿವಿಟಿ ರೇಟ್ ಶೇ.0.66ಕ್ಕೆ ಇಳಿಕೆ – 1,108 ಮಂದಿಗೆ ಕೊರೊನಾ

Public TV
Last updated: September 16, 2021 7:16 pm
Public TV
Share
2 Min Read
coronavirus
SHARE

– 18 ಮಂದಿ ಕೋವಿಡ್ 19 ನಿಂದ ಸಾವು

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನವಾಗಿ ಏರಿಕೆಯಾಗ್ತಾ ಇದೆ. ಇಂದು ಒಂದು ಸಾವಿರಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿವೆ. ರಾಜ್ಯದಲ್ಲಿ ಇಂದು 1,108 ಮಂದಿಗೆ ಕೊರೊನಾ ದೃಢಪಟ್ಟಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ರೇಟ್ 0.66% ಗೆ ಇಳಿಕೆಯಾಗಿದೆ. 100 ಜನರಿಗೆ ಟೆಸ್ಟ್ ಮಾಡಿದ್ರೆ ಒಬ್ಬರಲ್ಲಿ ಮಾತ್ರ ಪಾಸಿಟಿವ್ ಕಂಡುಬರುತ್ತದೆ.

CORONA VIRUS 2 2

ಬೆಂಗಳೂರಿನಲ್ಲಿ ಕೂಡ ಪ್ರಕರಣ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 308 ಕೇಸ್ ದಾಖಲಾಗಿದ್ದು, ಕೊರೋನಾಗೆ 05 ಮಂದಿ ಸಾವನ್ನಪ್ಪಿದ್ದಾರೆ. ಬಹಳ ದಿನಗಳ ನಂತರ ಬೆಂಗಳೂರಿನಲ್ಲಿ ಸ್ವಲ್ಪ ಮಟ್ಟಿಗೆ ಸಾವಿನ ಪ್ರಕರಣ ಕಂಟ್ರೋಲ್ ಗೆ ಬಂದಿದೆ. ಜೊತೆಗೆ ರಾಜ್ಯದಲ್ಲಿ ಇಂದು 809 ಜನ ಡಿಸ್ಚಾರ್ಜ್ ಆಗಿದ್ದು, ಬೆಂಗಳೂರಿನಲ್ಲಿ 203 ಜನ ಇಂದು ಡಿಸ್ಚಾರ್ಜ್ ಆಗಿದ್ದಾರೆ.

CORONA VIRUS 1

ಇಂದು ರಾಜ್ಯದಲ್ಲಿ ಆ್ಯಕ್ಟೀವ್ ಕೇಸ್‍ಗಳ ಸಂಖ್ಯೆ 16,174ಕ್ಕೆ ಏರಿಕೆಯಾಗಿದೆ. ಜೊತೆಗೆ ಇಂದು ಕೋವಿಡ್ ಟೆಸ್ಟ್ ಕೂಡ ಒಂದು ಲಕ್ಷಕ್ಕೂ ಹೆಚ್ಚು ಕೋವಿಡ್ ಟೆಸ್ಟ್ ಆಗಿದೆ. 16,6006 ಕೋವಿಡ್ ಟೆಸ್ಟ್ ಆಗಿದ್ದು, 1,108 ಪಾಸಿಟಿವ್ ಆಗಿರೋದು ಕೊರೊನಾ ಕಂಟ್ರೋಲ್ ನಲ್ಲಿ ಇರೋದು ಗೊತ್ತಾಗುತ್ತಿದೆ. ಇದನ್ನೂ ಓದಿ: ಮೂರೂವರೆ ತಿಂಗಳ ಬಳಿಕ ಕೊರೊನಾ ಗೆದ್ದ ವೈದ್ಯ- ಡಾಕ್ಟರ್ ಕಣ್ಣೀರ ಕಥೆ ಓದಿ

CORONA VIRUS

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 7, ಬೆಳಗಾವಿ 38, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 308, ಬೀದರ್ 3, ಚಾಮರಾಜನಗರ 7, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 63, ಚಿತ್ರದುರ್ಗ 9, ದಕ್ಷಿಣ ಕನ್ನಡ 186, ದಾವಣಗೆರೆ 9, ಧಾರವಾಡ 6, ಗದಗ 3, ಹಾಸನ 64, ಹಾವೇರಿ 0, ಕಲಬುರಗಿ 6, ಕೊಡಗು 9, ಕೋಲಾರ 19, ಕೊಪ್ಪಳ 2, ಮಂಡ್ಯ 26, ಮೈಸೂರು 87, ರಾಯಚೂರು 0, ರಾಮನಗರ 8, ಶಿವಮೊಗ್ಗ 44, ತುಮಕೂರು 24, ಉಡುಪಿ 113, ಉತ್ತರ ಕನ್ನಡ 45, ವಿಜಯಪುರ 3 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

ಇಂದಿನ 16/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/0MrPdxhf0A @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/A4CZV8S2gk

— Karnataka Health Department (@DHFWKA) September 16, 2021

TAGGED:bengaluruCorona VirusCovid 19Public TVಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
4 minutes ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
5 minutes ago
Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
27 minutes ago
Air Arabia flight
Latest

ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Public TV
By Public TV
42 minutes ago
DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
44 minutes ago
Preity Zinta Invites PBKS Fan Injured
Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?