Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನುಮತಿಯಿಲ್ಲದೇ ಖಾಲಿ ಮನೆಯಲ್ಲಿ ನಮಾಜ್‌ ಮಾಡ್ತಿದ್ದ 12 ಮಂದಿ ಪೊಲೀಸ್‌ ವಶಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅನುಮತಿಯಿಲ್ಲದೇ ಖಾಲಿ ಮನೆಯಲ್ಲಿ ನಮಾಜ್‌ ಮಾಡ್ತಿದ್ದ 12 ಮಂದಿ ಪೊಲೀಸ್‌ ವಶಕ್ಕೆ

Crime

ಅನುಮತಿಯಿಲ್ಲದೇ ಖಾಲಿ ಮನೆಯಲ್ಲಿ ನಮಾಜ್‌ ಮಾಡ್ತಿದ್ದ 12 ಮಂದಿ ಪೊಲೀಸ್‌ ವಶಕ್ಕೆ

Public TV
Last updated: January 18, 2026 3:46 pm
Public TV
Share
1 Min Read
Namaz
ಸಾಂದರ್ಭಿಕ ಚಿತ್ರ
SHARE

ಲಕ್ನೋ: ಅನುಮತಿಯಿಲ್ಲದೇ ಖಾಲಿ ಮನೆಯೊಂದರಲ್ಲಿ ನಮಾಜ್‌ (Namaz) ಮಾಡುತ್ತಿದ್ದ ಕಾರಣಕ್ಕೆ 12 ಮಂದಿಯನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಭಾನುವಾರ (ಇಂದು) ಬರೇಲಿ (Bareilly) ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಕಳೆದ ಕೆಲ ದಿನಗಳಿಂದ ಖಾಲಿ ಇರುವ ಮನೆಗಳನ್ನ ತಾತ್ಕಾಲಿಕ ಮದರಸಾಗಳನ್ನಾಗಿ (Madrasa) ಬಳಸಲಾಗುತ್ತಿದೆ ಎನ್ನುವ ಆರೋಪ ಮೊಹಮ್ಮದ್‌ಗಂಜ್ ಗ್ರಾಮದ ಜನರಿಂದ ಕೇಳಿಬರುತ್ತಲೇ ಇತ್ತು. ಈ ಬಗ್ಗೆ ಪೊಲೀಸರು ಎಚ್ಚರಿಕೆ ವಹಿಸಿದ್ದರು. ಈ ಬೆಳವಣಿಗೆ ನಡುವೆ ಖಾಲಿಯಿದ್ದ ಮನೆಯೊಂದರಲ್ಲಿ ನಮಾಜ್‌ ಮಾಡುತ್ತಿದ್ದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ (Social Media) ವೈರಲ್‌ ಆಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅನುಮತಿಯಿಲ್ಲದೇ ನಮಾಜ್‌ ಮಾಡುತ್ತಿದ್ದವರನ್ನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಎಸ್‌ಪಿ (ದಕ್ಷಿಣ) ಅಂಶಿಕಾ ವರ್ಮಾ ತಿಳಿಸಿದ್ದಾರೆ.

namaz

ಮುಂದುವರಿದು… ಅನುಮತಿಯಿಲ್ಲದೇ ಯಾವುದೇ ರೀತಿಯ ಧಾರ್ಮಿಕ ಚಟುವಟಿಕೆಗಳನ್ನ ನಡೆಸುವುದು ಕಾನೂನಿನ ಉಲ್ಲಂಘನೆಯಾಗಿದೆ. ಅಂತಹ ಚಟುವಟಿಕೆಗಳು ಪುನರಾವರ್ತನೆಯಾದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಅಂಶಿಕಾ ವರ್ಮಾ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನೋಯ್ಡಾದಲ್ಲಿ ದಟ್ಟ ಮಂಜಿನಿಂದ ಕಂದಕಕ್ಕೆ ಉರುಳಿದ ಕಾರು – ಟೆಕ್ಕಿ ಸಾವು

ವಶಕ್ಕೆ ಪಡೆದಿದ್ದ 12 ಜನರ ವಿರುದ್ಧ ಶಾಂತಿ ಉಲ್ಲಂಘನೆಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅವರನ್ನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ: ಮುಂಬೈನಲ್ಲಿ ಮತ್ತೆ ರೆಸಾರ್ಟ್ ರಾಜಕೀಯ – ಶಿಂಧೆ ಸೇನಾ ಕಾರ್ಪೊರೇಟರ್‌ಗಳು ಫೈವ್‌ ಸ್ಟಾರ್ ಹೋಟೆಲ್‌ಗೆ ಸ್ಥಳಾಂತರ

ಪೊಲೀಸರ ಮಾಹಿತಿ ಪ್ರಕಾರ, ಖಾಲಿಯಿದ್ದ ಮನೆ ಹನೀಫ್‌ ಎಂಬುವವರಿಗೆ ಸೇರಿದ್ದು, ಶುಕ್ರವಾರದ ನಮಾಜ್‌ಗೆ ತಾತ್ಕಾಲಿಕವಾಗಿ ಬಳಸಲಾಗುತ್ತಿತ್ತು. ಒಟ್ಟು 15 ಮಂದಿ ನಮಾಜ್‌ ಮಾಡುತ್ತಿದ್ದು, ಮೂವರು ತಲೆ ಮರೆಸಿಕೊಂಡಿದ್ದಾರೆ. ಅವರನ್ನ ಪತ್ತೆಹಚ್ಚಲು ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

TAGGED:bareillyMadrasaNamazUP Policeuttar pradeshಉತ್ತರ ಪ್ರದೇಶನಮಾಜ್ಮದರಸಾಯುಪಿ ಪೊಲೀಸ್
Share This Article
Facebook Whatsapp Whatsapp Telegram

Cinema news

honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories

You Might Also Like

DK Shivakumar 9
Bengaluru City

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆಶಿ

Public TV
By Public TV
4 minutes ago
pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
32 minutes ago
trump maga
Latest

ಇರಾನ್‌ ವಿರುದ್ಧ ಕಾರ್ಯಾಚರಣೆಗೆ ವಾಯುನೆಲೆ ಕೊಡಲ್ಲ ಎಂದ ಸ್ಪೇನ್‌ ಜೊತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಟ್ರಂಪ್‌

Public TV
By Public TV
44 minutes ago
Bhatkal people petrol bunk
Latest

ಇಸ್ರೇಲ್‌-ಇರಾನ್‌ ಯದ್ಧ; ಭಟ್ಕಳದಲ್ಲಿ ಪೆಟ್ರೋಲ್ ಬಂಕ್‌ನಲ್ಲಿ ಸಾಲುಗಟ್ಟಿ ನಿಂತ ಜನ

Public TV
By Public TV
1 hour ago
basava kalyana police station protest
Bidar

ಮೌಲ್ವಿಗಳನ್ನ ಚುಡಾಯಿಸಿದ್ದಕ್ಕೆ ಕೆರಳಿ ಪ್ರೊಟೆಸ್ಟ್ – ಪೊಲೀಸ್ ಠಾಣೆ ಎದುರು ಭಾರಿ ಹೈಡ್ರಾಮಾ

Public TV
By Public TV
2 hours ago
Pakistan and Saudi Arabia agreement
Latest

ಇರಾನ್-ಇಸ್ರೇಲ್ ಯುದ್ಧಕ್ಕೆ ಪಾಕಿಸ್ತಾನ ಎಂಟ್ರಿ ಕೊಡುತ್ತಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?