Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೆರುವಿನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ – ಭದ್ರತಾ ಪಡೆ ಗುಂಡೇಟಿಗೆ 12 ಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪೆರುವಿನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ – ಭದ್ರತಾ ಪಡೆ ಗುಂಡೇಟಿಗೆ 12 ಬಲಿ

Latest

ಪೆರುವಿನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ – ಭದ್ರತಾ ಪಡೆ ಗುಂಡೇಟಿಗೆ 12 ಬಲಿ

Public TV
Last updated: January 10, 2023 12:26 pm
Public TV
Share
1 Min Read
peru protest
SHARE

ಲಿಮಾ: ಪೆರು (Peru) ರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ಸರ್ಕಾರದ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನೆಯು ಹಿಂಸೆಗೆ ತಿರುಗಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ.

ಪುನೋ ಪ್ರದೇಶದ ಆಗ್ನೇಯ ನಗರವಾದ ಜೂಲಿಯಾಕಾದಲ್ಲಿ ಘಟನೆ ನಡೆದಿದೆ. ಪ್ರತಿಭಟನಾಕಾರರು ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಭದ್ರತಾ ಪಡೆಗಳೊಂದಿಗೆ ಘರ್ಷಣೆ ಉಂಟಾಗಿ 12 ಜನರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭಾರೀ ಭೂಕಂಪನ

peru security force

ಡಿಸೆಂಬರ್ 7 ರಂದು ಆಗಿನ ಅಧ್ಯಕ್ಷ ಪೆಡ್ರೊ ಕ್ಯಾಸ್ಟಿಲ್ಲೊ ಅವರನ್ನು ಪದಚ್ಯುತಿಗೊಳಿಸಿ ಬಂಧಿಸಲಾಯಿತು. ನಂತರ ಅಧಿಕಾರ ವಹಿಸಿಕೊಂಡ ಅಧ್ಯಕ್ಷ ದಿನಾ ಬೊಲುವಾರ್ಟೆ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ.

ಕ್ಯಾಸ್ಟಿಲ್ಲೋ ಪದಚ್ಯುತಿಯಿಂದ ಉಂಟಾದ ಘರ್ಷಣೆ ಪರಿಣಾಮವಾಗಿ ಈವರೆಗೆ ದೇಶಾದ್ಯಂತ 34 ಮಂದಿ ಬಲಿಯಾಗಿದ್ದಾರೆ. ಪ್ರತಿಭಟನೆ ತೀವ್ರಗೊಂಡಿದ್ದು, ಪ್ರವಾಸಿ ತಾಣಗಳು ಸೇರಿದಂತೆ ದೇಶದ 25 ಇಲಾಖೆಗಳ ಪೈಕಿ ಆರು ಇಲಾಖೆಗಳಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: 6ನೇ ತರಗತಿಯೊಳಗಿನ ಹೆಣ್ಣು ಮಕ್ಕಳಿಗೆ ಮಾತ್ರ ಶಿಕ್ಷಣ – ಮಹಿಳಾ ಶಿಕ್ಷಣಕ್ಕೆ ತಾಲಿಬಾನ್ ಅಸ್ತು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Peruperu governmentprotestsecurity forcesಪೆರುಪ್ರತಿಭಟನೆಭದ್ರತಾ ಪಡೆಸರ್ಕಾರ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

donald trump
Latest

ನಾನು ಇಲ್ಲದೇ ಇದ್ದಿದ್ರೆ ಪಾಕ್‌ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್‌ ನ್ಯೂಕ್ಲಿಯರ್‌ ವಾರ್‌ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್‌

Public TV
By Public TV
56 seconds ago
Air Ambulance Crash
Latest

ಜಾರ್ಖಂಡ್‌ನಲ್ಲಿ ಏರ್ ಅಂಬುಲೆನ್ಸ್ ಪತನ – ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ, ಹವಾಮಾನ ರೇಡಾರ್ ಪರಿಶೀಲನೆ

Public TV
By Public TV
43 minutes ago
Turkish Air Force
Latest

Video Viral | ಅಮೆರಿಕ ನಿರ್ಮಿತ ಎಫ್‌-16 ಯುದ್ಧ ವಿಮಾನ ಪತನ – ಪೈಲಟ್‌ ಸಾವು

Public TV
By Public TV
1 hour ago
Vishwakarma Mahasamsthana Mutt 2
Bengaluru City

ವಿಶ್ವಕರ್ಮ ಮಹಾಸಂಸ್ಥಾನ ಮಠದಲ್ಲಿ ಸನ್ಯಾಸ ದೀಕ್ಷೆ, ಶಿಷ್ಯ ಸ್ವೀಕಾರ ಸಮಾರಂಭ

Public TV
By Public TV
2 hours ago
Ramanagar Robbery
Districts

ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ – ಖದೀಮರು ಎಸ್ಕೇಪ್

Public TV
By Public TV
2 hours ago
Madikeri Accident 2
Crime

ಮಡಿಕೇರಿ | 20 ಅಡಿ ಆಳದ ಗದ್ದೆಗೆ ಉರುಳಿದ ಕಾರು; ತಾಯಿ – ಮಗ ಸೇಫ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?