ಭೋಪಾಲ್: ರಸ್ತೆ ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ಉಜೈನ್ ಜಿಲ್ಲೆಯಲ್ಲಿ ನಡೆದಿದೆ.
ಉಜೈನ್ ನಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಗೆ 12 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
#UPDATE Death toll rises to 12 in the accident that occurred between two cars in Ujjain early moring today https://t.co/ixGdvbOfdy
— ANI (@ANI) January 29, 2019
Advertisement
ಮೃತರನ್ನು ತಿಲಕೇಶ್ವರ್ ಕಾಲೋನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳು ಎಂದು ಗುರುತಿಸಲಾಗಿದೆ. ನಾಗ್ಡಾದಲ್ಲಿ ಮದುವೆಯ ಕಾರ್ಯಕ್ರಮಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಉಜ್ಜಯನಿ ಬಳಿ ಈ ದುರ್ಘಟನೆ ಸಂಭವಿಸಿದೆ. ಈ ಅಪಘಾತಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದು, ಸಂತಾಪ ಸೂಚಿಸಿದ್ದಾರೆ.
Advertisement
The road accident in Madhya Pradesh’s Ujjain district is unfortunate.
My thoughts are with the families of those who lost their loved ones: PM @narendramodi
— PMO India (@PMOIndia) January 29, 2019
Advertisement
Very sad to know about the road accident in #Ujjain, #MadhyaPradesh which has claimed lives of 12 people. My deepest sympathies with the family members of the deceased. I wish speedy recovery to the injured.
— Ashok Gehlot (@ashokgehlot51) January 29, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv