Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯದಲ್ಲಿ 1,240 ಕೊರೊನಾ ಪ್ರಕರಣ – ಪಾಸಿಟಿವಿಟಿ ರೇಟ್ ಶೇ.0.74

Public TV
Last updated: September 2, 2021 7:34 pm
Public TV
Share
1 Min Read
Corona
SHARE

ಬೆಂಗಳೂರು: ರಾಜ್ಯದಲ್ಲಿ 1,240 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕು ಹರಡುವಿಕೆ ಪ್ರಮಾಣ ಶೇ.0.74ರಷ್ಟಿದೆ. ಇಂದು ಮಹಾಮಾರಿಗೆ 22 ಜನ ಸಾವನ್ನಪ್ಪಿದ್ದಾರೆ. ಕೋವಿಡ್-19 ಸೋಂಕಿನ ಮರಣ ಪ್ರಮಾಣ ಶೇ.1.77ರಷ್ಟಿದೆ.

COVID Bulletin 2nd September 2021 1

ಸದ್ಯ ರಾಜ್ಯದಲ್ಲಿ 18,378 ಸಕ್ರಿಯ ಪ್ರಕರಣಗಳಿದ್ದು, ಇವತ್ತು 1,252 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಒಟ್ಟು 1,65,386 ಸ್ಯಾಂಪಲ್ ಗನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ರಾಜ್ಯದಲ್ಲಿ ಇದುವರೆಗೂ 29,51,8844 ಪ್ರಕರಣಗಳು ವರದಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 37,261ಕ್ಕೇರಿಕೆಯಾಗಿದೆ.

COVID Bulletin 2nd September 2021 2

ಇತ್ತ ರಾಜಧಾನಿ ಬೆಂಗಳೂರಿನಲ್ಲಿ 319 ಜನರ ದೇಹವನ್ನು ಕೋವಿಡ್ ಮಹಾಮಾರಿ ಹೊಕ್ಕಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಬೆಂಗಳೂರಿನಲ್ಲಿ 7,609 ಸಕ್ರಿಯ ಪ್ರಕರಣಗಳಿದ್ದು, ಇವತ್ತು 264 ಜನ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಮಹಾಮಾರಿಯಿಂದ ಬೆಂಗಳೂರಿನ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.

COVID Bulletin 2nd September 2021 3

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 7, ಬೆಳಗಾವಿ 49, ಬೆಂಗಳೂರು ಗ್ರಾಮಾಂತರ 15, ಬೆಂಗಳೂರು ನಗರ 319, ಬೀದರ್ 0, ಚಾಮರಾಜನಗರ 13, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 26, ಚಿತ್ರದುರ್ಗ 11, ದಕ್ಷಿಣ ಕನ್ನಡ 264, ದಾವಣಗೆರೆ 6, ಧಾರವಾಡ 17, ಗದಗ 1, ಹಾಸನ 76, ಹಾವೇರಿ 0, ಕಲಬುರಗಿ 3, ಕೊಡಗು 52, ಕೋಲಾರ 32, ಕೊಪ್ಪಳ 5, ಮಂಡ್ಯ 29, ಮೈಸೂರು 88, ರಾಯಚೂರು 2, ರಾಮನಗರ 1, ಶಿವಮೊಗ್ಗ 32, ತುಮಕೂರು 35, ಉಡುಪಿ 111, ಉತ್ತರ ಕನ್ನಡ 42, ವಿಜಯಪುರ 2 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ವ್ಯಾಕ್ಸಿನ್ ನೀಡಲು ಬಂದ ಆರೋಗ್ಯ ಸಿಬ್ಬಂದಿಗೆ ಕುಡುಕನ ಕಿರಿಕ್

TAGGED:Corona VirusCovid 19karnatakaPublic TVಕರ್ನಾಟಕಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema Updates

namratha gowda
ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
14 hours ago
aamir khan
‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
14 hours ago
keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
16 hours ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
18 hours ago

You Might Also Like

Magaluru Suhas Shetty Case
Crime

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್

Public TV
By Public TV
7 hours ago
bharat electronics Akashteer
Latest

ಪಾಕ್‌ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದ AI ಆಧಾರಿತ ಆಕಾಶ್‌ತೀರ್

Public TV
By Public TV
7 hours ago
big bulletin 14 may 2025 part 1
Big Bulletin

ಬಿಗ್‌ ಬುಲೆಟಿನ್‌ 14 May 2025 ಭಾಗ-1

Public TV
By Public TV
8 hours ago
big bulletin 14 may 2025 part 2
Big Bulletin

ಬಿಗ್‌ ಬುಲೆಟಿನ್‌ 14 May 2025 ಭಾಗ-2

Public TV
By Public TV
8 hours ago
big bulletin 14 may 2025 part 3
Big Bulletin

ಬಿಗ್‌ ಬುಲೆಟಿನ್‌ 14 May 2025 ಭಾಗ-3

Public TV
By Public TV
8 hours ago
Davangere Accident
Crime

ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಇಬ್ಬರು ಯುವತಿಯರು ಸಾವು

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?