Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸತತ ಮೂರನೇ ದಿನ ಸಾವಿರಕ್ಕೂ ಹೆಚ್ಚು ಪ್ರಕರಣ – ಒಟ್ಟು 1,290 ಬೆಂಗ್ಳೂರಲ್ಲಿ 1,041 ಕೇಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸತತ ಮೂರನೇ ದಿನ ಸಾವಿರಕ್ಕೂ ಹೆಚ್ಚು ಪ್ರಕರಣ – ಒಟ್ಟು 1,290 ಬೆಂಗ್ಳೂರಲ್ಲಿ 1,041 ಕೇಸ್

Bengaluru City

ಸತತ ಮೂರನೇ ದಿನ ಸಾವಿರಕ್ಕೂ ಹೆಚ್ಚು ಪ್ರಕರಣ – ಒಟ್ಟು 1,290 ಬೆಂಗ್ಳೂರಲ್ಲಿ 1,041 ಕೇಸ್

Public TV
Last updated: January 3, 2022 8:15 pm
Public TV
Share
2 Min Read
Corona 5
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಸತತ ಮೂರನೇ ದಿನ ಸಾವಿರಕ್ಕೂ ಹೆಚ್ಚು ದಾಖಲಾಗಿದೆ. ಇಂದು ಇಂದು ಒಟ್ಟು 1,290 ಕೇಸ್ ದಾಖಲಾಗಿದ್ದು, 5 ಮರಣ ಪ್ರಕರಣ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ ಮುಂದುವರಿದಿದ್ದು, ಬರೋಬ್ಬರಿ 1,041 ಕೇಸ್ ದಾಖಲಾಗಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 11,345ಕ್ಕೆ ಏರಿಕೆ ಕಂಡಿದೆ.

CORONA REPORT IN 3 1 2022.2

ಕೊರೊನಾದೊಂದಿಗೆ ಇಂದು ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಕೂಡ ಏರಿಕೆ ಕಂಡಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 77ಕ್ಕೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಇಂದು ಒಟ್ಟು 232 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 30,10,847 ಮಂದಿಗೆ ಕೊರೊನಾ ಬಂದಿದೆ. 39,61,122 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.38 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.1.60 ರಷ್ಟಿದೆ. ಬೆಂಗಳೂರಿನಲ್ಲಿ ಒಟ್ಟು 1,041 ಪಾಸಿಟಿವ್ ಕೇಸ್ ದಾಖಲಾಗಿದ್ದು, 134 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 3 ಮರಣ ಪ್ರಕರಣ ದಾಖಲಾಗಿದೆ. ಉಳಿದಂತೆ ಚಿತ್ರದುರ್ಗ ಮತ್ತು ಹಾಸನದಲ್ಲಿ ತಲಾ 1 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಿಜಬ್ ಹೋರಾಟ ನಿಲ್ಲಿಸಿ – ಕೇಸರಿ ರುಮಾಲು, ಸ್ಲೀವ್ ಲೆಸ್, ಜೀನ್ಸ್ ಬಂದ್ರೆ ನಾವು ಜವಾಬ್ದಾರರಲ್ಲ: ರಘುಪತಿ ಭಟ್

CORONA REPORT IN 3 1 2022.1

ರಾಜ್ಯದಲ್ಲಿ ಇಂದು ಒಟ್ಟು 4,60,056 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 80,409 ಸ್ಯಾಂಪಲ್ (ಆರ್‌ಟಿಪಿಸಿಆರ್ 67,854 + 12,555 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಸುಳ್ಳಿನ ದೆವ್ವ ಮೆಟ್ಟಿಕೊಂಡಿದೆ: ಸಿ.ಟಿ ರವಿ ವ್ಯಂಗ್ಯ

CORONA REPORT IN 3 1 2022

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 11, ಬೆಳಗಾವಿ 14, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 1,041, ಬೀದರ್ 1, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 2, ಚಿತ್ರದುರ್ಗ 1, ದಕ್ಷಿಣ ಕನ್ನಡ 52, ದಾವಣಗೆರೆ 2, ಧಾರವಾಡ 19, ಗದಗ 1, ಹಾಸನ 11, ಹಾವೇರಿ 0, ಕಲಬುರಗಿ 9, ಕೊಡಗು 10, ಕೋಲಾರ 6, ಕೊಪ್ಪಳ 1, ಮಂಡ್ಯ 13, ಮೈಸೂರು 14, ರಾಯಚೂರು 2, ರಾಮನಗರ 0, ಶಿವಮೊಗ್ಗ 13, ತುಮಕೂರು 6, ಉಡುಪಿ 43, ಉತ್ತರ ಕನ್ನಡ 2, ವಿಜಯಪುರ 5 ಮತ್ತು ಯಾದಗಿರಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.

TAGGED:CoronaCorona VirusCovid 19karnatakaಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
2 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
3 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
3 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
3 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
4 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?