Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಮಗಳೂರು | ಮದ್ಯ ಸೇವಿಸಿದ್ದಕ್ಕೆ ಅಪ್ಪ ಬೈತಾರೆಂದು 13ರ ಬಾಲಕ ಆತ್ಮಹತ್ಯೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಚಿಕ್ಕಮಗಳೂರು | ಮದ್ಯ ಸೇವಿಸಿದ್ದಕ್ಕೆ ಅಪ್ಪ ಬೈತಾರೆಂದು 13ರ ಬಾಲಕ ಆತ್ಮಹತ್ಯೆ!

Chikkamagaluru

ಚಿಕ್ಕಮಗಳೂರು | ಮದ್ಯ ಸೇವಿಸಿದ್ದಕ್ಕೆ ಅಪ್ಪ ಬೈತಾರೆಂದು 13ರ ಬಾಲಕ ಆತ್ಮಹತ್ಯೆ!

Public TV
Last updated: November 12, 2025 2:34 pm
Public TV
Share
1 Min Read
Drinks
SHARE

ಚಿಕ್ಕಮಗಳೂರು: ಸ್ನೇಹಿತರ ಜೊತೆ ಮದ್ಯ (Liquor) ಸೇವಿಸಿ ಅಪ್ಪನಿಗೆ ಗೊತ್ತಾದ್ರೆ ಬೈಯುತ್ತಾರೆ ಅಂತ 13 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದಲ್ಲಿ ನಡೆದಿದೆ.

ಮೃತನನ್ನ 13 ವರ್ಷದ ಶರಣ್ (ಹೆಸರು ಬದಲಿಸಲಾಗಿದೆ) ಎಂದು ಗುರುತಿಸಲಾಗಿದೆ. ಶರಣ್ ಮೇಲ್ಪಾಲ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಮೇಲ್ಪಾಲ್ ಗ್ರಾಮದಲ್ಲಿ ಅದೇ ಗ್ರಾಮಸ್ಥರ ಮದುವೆ ಕಾರ್ಯಕ್ರಮವಿತ್ತು. ಮದುವೆಗೆ ಶರಣ್ ಸೇರಿ ಪೋಷಕರು ಹೋಗಿದ್ದರು. ಇದನ್ನೂ ಓದಿ: ದೆಹಲಿಯಲ್ಲಿ ಹೈ ಅಲರ್ಟ್‌ – ಇಕೋ ಸ್ಪೋರ್ಟ್ಸ್ ಕಾರನ್ನು ಪತ್ತೆಹಚ್ಚಲು ಮುಂದಾದ ಪೊಲೀಸರು 

ಮದ್ವೆ ಮನೆಯಲ್ಲಿ (Marriage House) ಶರಣ್ ಸ್ನೇಹಿತರ ಜೊತೆ ಸೇರಿ ಮದ್ಯ ಸೇವಿಸಿದ್ದಾನೆ. ಮದ್ಯ ಸೇವಿಸಿದ ಬಳಿಕ ಕುಡಿದಿರುವುದು ಅಪ್ಪನಿಗೆ ಗೊತ್ತಾದರೆ ಬೈಯುತ್ತಾರೆ ಎಂದು ಮನೆ ಬಳಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನ ಗಮನಿಸಿದ ಪೋಷಕರು ಕೂಡಲೇ ಆತನನ್ನ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲೇ ಬಾಲಕ ಶರಣ್ ಸಾವನ್ನಪ್ಪಿದ್ದಾನೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಷಕರು ಮಕ್ಕಳ ಬಗ್ಗೆ ಸದಾ ಎಚ್ಚರಿಕೆ ವಹಿಸಬೇಕಾಗಿದೆ. ಮಕ್ಕಳು ಎಲ್ಲಿರುತ್ತಾರೆ. ಯಾರ ಜೊತೆ ಏನು ಮಾಡುತ್ತಿರುತ್ತಾರೆ ಇವೆಲ್ಲವನ್ನೂ ಪೋಷಕರು ಸೂಕ್ಷ್ಮವಾಗಿ ಗಮನಿಸಬೇಕಾಗಿದೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಅಣ್ಣ-ತಂಗಿ? – ನವದಂಪತಿಗೆ ಮನೆಯವರಿಂದ ಶಾಕ್!

TAGGED:Balehonnur PoliceChikkamagalurucrimeliquorಕ್ರೈಂಚಿಕ್ಕಮಗಳೂರುಬಾಳೆಹೊನ್ನೂರು ಪೊಲೀಸ್‌ಮದ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

ipac vinesh chandel
Court

ಪಶ್ಚಿಮ ಬಂಗಾಳ ಕಲ್ಲಿದ್ದಲು ಹಗರಣ| I-PAC ನಿರ್ದೇಶಕನಿಗೆ ಜಾಮೀನು ಮಂಜೂರು

Public TV
By Public TV
26 minutes ago
Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
56 minutes ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
1 hour ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
2 hours ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
2 hours ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?