Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಕಿಗೆ ಚಾಕ್ಲೇಟ್ ನೀಡಿದ್ದಕ್ಕೆ ಬೆತ್ತಲೆಗೊಳಿಸಿ ಬಾಲಕನ ಮೆರವಣಿಗೆ ಮಾಡಿದ್ರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬಾಲಕಿಗೆ ಚಾಕ್ಲೇಟ್ ನೀಡಿದ್ದಕ್ಕೆ ಬೆತ್ತಲೆಗೊಳಿಸಿ ಬಾಲಕನ ಮೆರವಣಿಗೆ ಮಾಡಿದ್ರು!

Crime

ಬಾಲಕಿಗೆ ಚಾಕ್ಲೇಟ್ ನೀಡಿದ್ದಕ್ಕೆ ಬೆತ್ತಲೆಗೊಳಿಸಿ ಬಾಲಕನ ಮೆರವಣಿಗೆ ಮಾಡಿದ್ರು!

Public TV
Last updated: September 23, 2018 10:16 am
Public TV
Share
1 Min Read
Mumbai boy assault
SHARE

ಮುಂಬೈ: ಹೈದರಾಬಾದ್, ತೆಲಂಗಾಣಗಳಲ್ಲಿ ಇತ್ತೀಚೆಗೆ ನಡೆದ ಮರ್ಯಾದಾ ಹತ್ಯೆ ಹಾಗೂ ಕೊಲೆ ಯತ್ನ ಪ್ರಕರಣಗಳು ಸಂಭವಿಸಿ ಬೆರಳೆಣಿಕೆ ದಿನಗಳು ದಾಟಿಲ್ಲ. ಈಗ ಮಹಾರಾಷ್ಟ್ರದ ಗ್ರಾಮವೊಂದಲ್ಲಿ ಅಮಾಯಕ ಬಾಲಕರನ್ನು ಥಳಿಸಿ, ಬೆತ್ತಲಾಗಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆ ನಡೆದಿದೆ.

ಆಗಿದ್ದೇನು?:
13 ವರ್ಷದ ದಲಿತ ಬಾಲಕನೊಬ್ಬ ಮೇಲ್ವರ್ಗದ ಬಾಲಕಿಗೆ ಚಾಕ್ಲೇಟ್ ನೀಡಿದ್ದಕ್ಕೆ ಆತನನ್ನು ಥಳಿಸಿ, ಬೆತ್ತಲಾಗಿಸಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆ ಕೊಲ್ಹಾಪುರ್‍ದ ಗ್ರಾಮವೊಂದರಲ್ಲಿ ನಡೆದಿದೆ.

ಹಲ್ಲೆಗೆ ಒಳಗಾದ ಬಾಲಕ ಹಾಗೂ ಹಲ್ಲೆ ಮಾಡಿದ ಕುಟುಂಬದ ಬಾಲಕಿ ಇಬ್ಬರು ಪರಿಚಯಸ್ಥರು. ಹೀಗಾಗಿ ಕಳೆದ ತಿಂಗಳು ಶಾಲೆಯಿಂದ ಮನೆಗೆ ಮರಳುತ್ತಿದ್ದ ಆಕೆಗೆ ಬಾಲಕ ಚಾಕ್ಲೇಟ್ ನೀಡಿದ್ದಾನೆ. ಮನೆಗೆ ಹೋದ ಬಾಲಕಿ ಚಾಕ್ಲೇಟ್ ನೀಡಿದ ಕುರಿತು ಮನೆಯವರಿಗೆ ತಿಳಿಸಿದ್ದಾಳೆ. ತಕ್ಷಣವೇ ಬಾಲಕಿಯನ್ನು ಮನೆಯವರು ಮುಂಬೈನಲ್ಲಿದ್ದ ಚಿಕ್ಕಪ್ಪನ ಮನೆಗೆ ಕಳುಹಿಸಿದ್ದರು.

ಈ ಕುರಿತು ಬಾಲಕಿ ಚಿಕ್ಕಪನಿಗೆ ಶುಕ್ರವಾರ ವಿಷಯ ಗೊತ್ತಾಗಿದ್ದು, ಕೆಲ ಸ್ನೇಹಿತರನ್ನು ಕರೆದುಕೊಂಡು ಬಾಲಕಿಯೊಂದಿಗೆ ಗ್ರಾಮಕ್ಕೆ ಮರಳಿದ್ದಾನೆ. ಶುಕ್ರವಾರ ಬಾಲಕನನ್ನು ಹಿಡಿದು, ಅವನ ಮನೆಯಲ್ಲಿ ಥಳಿಸಿದ್ದಾರೆ. ಬಳಿಕ ಬೆತ್ತಲೆ ಮಾಡಿ ಅವನ ಮನೆಯಿಂದ ಗ್ರಾಮ ಪಂಚಾಯತ್‍ವರೆಗೆ ಮೆರವಣಿಗೆ ಮಾಡಿದ್ದಾರೆ. ಈ ಘಟನೆಯು ಬಾಲಕನ ಕುಟುಂಬದ ಮೇಲೆ ದುಷ್ಪರಿಣಾಮ ಬೀರಿದೆ ಎಂದು ವರದಿಯಾಗಿದೆ.

ಈ ಕುರಿತು ಪ್ರಕರಣ ತನಿಖೆ ಚುರುಕುಗೊಳಿಸಿರುವ ಕೊಲ್ಹಾಪುರ್ ಪೊಲೀಸರು, ಬಾಲಕಿಯ ಇಬ್ಬರು ಸಂಬಂಧಿಕರನ್ನು ಬಂಧಿಸಿದ್ದಾರೆ. ಇತ್ತ ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಕಾಯ್ದೆ 1989 ಅಡಿ ಪ್ರಕರಣ ದಾಖಲಾಗಿದೆ.

ಘಟನೆಯಿಂದಾಗಿ ಗ್ರಾಮದಲ್ಲಿ ಎರಡೂ ಸಮುದಾಯಗಳ ನಡುವೆ ಸಂಘರ್ಷ ಪ್ರಾರಂಭವಾಗಿದ್ದು, ಗ್ರಾಮದಲ್ಲಿ ಶಾಂತಿ ಕಾಪಾಡಲು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಹಲ್ಲೆಗೆ ಒಳಗಾದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

TAGGED:assaultboychocolatemaharashtramumbaiPublic TVಚಾಕ್ಲೇಟ್ಪಬ್ಲಿಕ್ ಟಿವಿಬಾಲಕಮಹಾರಾಷ್ಟ್ರಮುಂಬೈಹಲ್ಲೆ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
13 minutes ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
14 minutes ago
Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
35 minutes ago
Air Arabia flight
Latest

ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Public TV
By Public TV
51 minutes ago
DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
52 minutes ago
Preity Zinta Invites PBKS Fan Injured
Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?