Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯದಲ್ಲಿಂದು 1,301 ಕೊರೊನಾ ಕೇಸ್, 17 ಸಾವು, 1,614 ಡಿಸ್ಚಾರ್ಜ್

Public TV
Last updated: August 27, 2021 7:26 pm
Public TV
Share
1 Min Read
corona test 1
SHARE

ಬೆಂಗಳೂರು: ರಾಜ್ಯದಲ್ಲಿ ಇಂದು 1,301 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 17 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. 1,614 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

public tv corona bulletin 27 8 2021 2

ರಾಜ್ಯದಲ್ಲಿ 18,970 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ರೇಟ್ ಶೇ.0.69ರಷ್ಟಿದೆ. ಮರಣ ಪ್ರಮಾಣ ಶೇ.1.30ಕ್ಕೆ ತಲುಪಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 29,44,764 ಜನಕ್ಕೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 37,248 ಜನ ಸಾವನ್ನಪ್ಪಿದ್ದಾರೆ. 28,88,520 ಜನ ಈವರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಈ ಸರ್ಕಾರದಲ್ಲಿ ಹೆಣ್ಮಕ್ಕಳು ಮಾತ್ರವಲ್ಲ ಗಂಡು ಮಕ್ಕಳೂ ಸೇಫ್ ಅಲ್ಲ ಡಿಕೆಶಿ

public tv corona bulletin 27 8 2021 1

ಒಟ್ಟು 1,86,900 ಸ್ಯಾಂಪಲ್ (ಆರ್‍ಟಿ ಪಿಸಿಆರ್ 1,52,819 + 34,081 ರ್ಯಾಪಿಡ್ ಆ್ಯಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 386 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 386 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 7,341 ಸಕ್ರಿಯ ಪ್ರಕರಣಗಳಿವೆ.

public tv corona bulletin 27 8 2021 3

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 5, ಬೆಳಗಾವಿ 19, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 386, ಬೀದರ್ 1, ಚಾಮರಾಜನಗರ 5, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 25, ಚಿತ್ರದುರ್ಗ 5, ದಕ್ಷಿಣ ಕನ್ನಡ 248, ದಾವಣಗೆರೆ 14, ಧಾರವಾಡ 6, ಗದಗ 1, ಹಾಸನ 117, ಹಾವೇರಿ 4, ಕಲಬುರಗಿ 7, ಕೊಡಗು 78, ಕೋಲಾರ 14, ಕೊಪ್ಪಳ 1, ಮಂಡ್ಯ 26, ಮೈಸೂರು 72, ರಾಯಚೂರು 0, ರಾಮನಗರ 3, ಶಿವಮೊಗ್ಗ 62, ತುಮಕೂರು 37, ಉಡುಪಿ 106, ಉತ್ತರ ಕನ್ನಡ 38, ವಿಜಯಪುರ 4 ಮತ್ತು ಯಾದಗಿರಿಯಲ್ಲಿ 1 ಕೊರೊನಾ ಪ್ರಕರಣ ಪತ್ತೆಯಾಗಿದೆ.

TAGGED:CoronaCorona VirusCovid 19karnatakaPublic TVಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
10 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
11 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
12 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
13 hours ago

You Might Also Like

Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
3 seconds ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
57 seconds ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
19 minutes ago
PAYAL
Latest

ಕನಸಿನ ಕೋರ್ಸ್‌ಗಾಗಿ ಲಂಡನ್‌ಗೆ ಹೊರಟಿದ್ದ ಯುವತಿಯ ದುರಂತ ಅಂತ್ಯ!

Public TV
By Public TV
35 minutes ago
Nganthoi Sharma
Latest

ವಿಮಾನ ಪತನ – ಗಗನ ಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
2 hours ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?