Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
Last updated: March 29, 2026 1:44 pm
Public TV
Share
2 Min Read
Narendra Modi
SHARE

– ಯುದ್ಧದಿಂದ ನಮ್ಮ ದೈನದಿನ ಅವಶ್ಯಕತೆ ಮೇಲೆ ಪರಿಣಾಮ ಬೀರಿದೆ
– ಮೋದಿ ಮನ್‌ ಕಿ ಬಾತ್‌ನಲ್ಲಿ ಯುದ್ಧದ ಪರಿಣಾಮಗಳ ಬಗ್ಗೆ ಮಾತು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ (West Asia) ನಡೆಯುತ್ತಿರುವ ಯುದ್ಧದಿಂದ ಉಂಟಾಗುತ್ತಿರುವ ಸವಾಲುಗಳನ್ನು ಎದುರಿಸಲು ದೇಶದ ಎಲ್ಲ ನಾಗರಿಕರು ಒಗ್ಗೂಡಬೇಕು. ರಾಜ್ಯ ಸರ್ಕಾರಗಳು ಜನತೆಗೆ ಏನೆಲ್ಲ ಸೂಚನೆ, ಮಾಹಿತಿಗಳನ್ನ ಕೊಟ್ಟಿವೆಯೋ ಅವುಗಳ ಮೇಲೆ ವಿಶ್ವಾಸವಿಟ್ಟು ಹೆಜ್ಜೆ ಇಡಬೇಕು ಎಂದು ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಕರೆ ನೀಡಿದರು.

ತಮ್ಮ ಮನದ ಮಾತು (Mann ki Baat) ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಮಧ್ಯಪ್ರಾಚ್ಯ ಬಿಕ್ಕಟ್ಟು ಹಾಗೂ ಹಾರ್ಮುಜ್‌ ಜಲಸಂಧಿಯಲ್ಲಿ ಉಂಟಾಗುತ್ತಿರುವ ಪರಿಣಾಮಗಳ ಕುರಿತು ವಿವರಿಸಿದರು. ಇದೇ ವೇಳೆ ಜನರು ವದಂತಿಗಳಿಗೆ ಕಿವಿಗೊಡದಂತೆ ಕರೆ ನೀಡಿದರು. ಗಲ್ಫ್ ದೇಶಗಳಲ್ಲಿ ಕೆಲಸ ಮಾಡುತ್ತಿರುವ 1 ಕೋಟಿಗೂ ಹೆಚ್ಚು ಭಾರತೀಯರಿಗೆ (Indians) ಸಾಧ್ಯವಾದ ಎಲ್ಲಾ ಸಹಾಯವನ್ನ ಒದಗಿಸಿರುವುದಕ್ಕೆ ಆ ದೇಶಗಳಿಗೆ ತಮ್ಮ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

Petrol Bunk 2

ಪಶ್ಚಿಮ ಏಷ್ಯಾ ದೇಶಗಳಲ್ಲಿ ಕಳೆದ 1 ತಿಂಗಳಿಗೂ ಹೆಚ್ಚು ಕಾಲದಿಂದ ತೀವ್ರ ಯುದ್ಧ ನಡೆಯುತ್ತಿದೆ. ಇದು ನಿಶ್ಚಿತವಾಗಿಯೂ ಸವಾಲಿನ ಸಮಯ. ಇಡೀ ದೇಶದ ಜನತೆ ಒಂದಾದರೆ ಮಾತ್ರ ಈಗಿನ ಸಂಕಷ್ಟದಿಂದ ಹೊರಬರಲು ಸಾಧ್ಯ. ಇಂಥ ಸಂದರ್ಭದಲ್ಲೂ ಕೆಲವರು ರಾಜಕಾರಣ ಮಾಡ್ತಿರೋದು ಸರಿಯಲ್ಲ. ಇದರಲ್ಲಿ ರಾಜಕೀಯದ ಸ್ವಾರ್ಥಕ್ಕೆ ಜಾಗ ಕೊಡಬಾರದು ಎಂದು ತಿಳಿವಳಿಕೆ ನೀಡಿದರು.

140 ಕೋಟಿ ಜನಕ್ಕೆ ಸಂಬಂಧಿಸಿದ್ದು
ಇದು ದೇಶದ 140 ಕೋಟಿ ಜನರಿಗೂ ಸಂಬಂಧಿಸಿದ್ದು, ಇಂಥ ಸಂದರ್ಭದಲ್ಲೂ ಯಾರೆಲ್ಲ ವದಂತಿಗಳನ್ನು ಹಬ್ಬಿಸುತ್ತಿದ್ದಾರೋ, ಅವರು ದೇಶಕ್ಕೆ ದೊಡ್ಡ ನಷ್ಟ ಮಾಡ್ತಿದ್ದಾರೆ. ನಾವು ಎಲ್ಲರೂ ಒಂದಾಗಿ ಈ ಸವಾಲನ್ನು ಎದುರಿಸಬೇಕು. ಎಲ್ಲ ನಾಗರಿಕರು ಎಚ್ಚರಿಕೆಯಿಂದಿದ್ದು ವದಂತಿಗಳಿಗೆ ಬಲಿಯಾಗಬಾರದು. ರಾಜ್ಯ ಸರ್ಕಾರಗಳು ಜನತೆಗೆ ಏನೆಲ್ಲ ಸೂಚನೆ, ಮಾಹಿತಿಗಳನ್ನ ಕೊಟ್ಟಿವೆಯೋ ಅವುಗಳ ಮೇಲೆ ವಿಶ್ವಾಸವಿಟ್ಟು ಹೆಜ್ಜೆ ಇಡಬೇಕು. ಈಗಿನ ಕಠಿಣ ಸ್ಥಿತಿಯನ್ನೂ ನಾವು ದಾಟುತ್ತೇವೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಗತ್ತಿನಲ್ಲೇ ಪೆಟ್ರೋಲ್, ಡೀಸೆಲ್ ಸಂಕಷ್ಟ ತಲೆದೋರಿದೆ
ಪ್ರಸಕ್ತ ಯುದ್ಧದ ಪರಿಣಾಮಗಳ ಕುರಿತು ಮಾತನಾಡಿದ ಮೋದಿ, ಮಾರ್ಚ್ ತಿಂಗಳು ಜಗತ್ತೇ ಅಲ್ಲೋಲ ಕಲ್ಲೋಲವಾಗಿದೆ. ಇಡೀ ಜಗತ್ತು ಈ ಹಿಂದೆ ಕೋವಿಡ್ ಕಾಲದಲ್ಲಿ ಸುದೀರ್ಘ ಕಾಲ ಸಂಕಷ್ಟಕ್ಕೆ ಸಿಲುಕಿತ್ತು, ನಂತರ ಅದರಿಂದ ಹೊರಗೆ ಬಂತು. ಈಗ ನಮ್ಮ ನೆರೆಯ ದೇಶಗಳಲ್ಲಿ ಯುದ್ಧ ನಡೀತಿದೆ. ಯುದ್ಧ ನಡೀತಿರುವ ಕಾರಣ ನಮ್ಮ ದೈನದಿನ ಅವಶ್ಯಕತೆ ಮೇಲೆ ಪರಿಣಾಮ ಬೀರಿದೆ. ಈ ಕಾರಣದಿಂದ ಜಗತ್ತಿನಲ್ಲಿ ಪೆಟ್ರೋಲ್, ಡೀಸೆಲ್ ವಿಚಾರದಲ್ಲಿ ಸಂಕಷ್ಟದ ಸ್ಥಿತಿ ತಲೆದೋರಿದೆ. ಭಾರತ ಇಂಥ ಸಂಕಷ್ಟದ ಸ್ಥಿತಿಯನ್ನ ಸವಾಲಾಗಿ ನಿಂತು ಎದುರಿಸ್ತಿದೆ ಎಂದು ಮನದಟ್ಟು ಮಾಡಿದರು.

TAGGED:dieselIran Israel Warmann ki baatOil CrisispetrolPM Modiಇರಾನ್-ಇಸ್ರೇಲ್ ಯುದ್ಧತೈಲ ಕೊರತೆನರೇಂದ್ರ ಮೋದಿಮನ್ ಕಿ ಬಾತ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Bengaluru Yelahanka Businessman Arrested for Blackmailing And Raping Female Customs Officer
Bengaluru City

ಪ್ರೀತಿ, ಮದುವೆ ಹೆಸರಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ – 50 ಜನರಿಗೆ ಕೃಪಾಲನಿ ಬ್ಲ್ಯಾಕ್‌ಮೇಲ್

Public TV
By Public TV
10 minutes ago
Crime 2
Crime

ಕೀವ್‌ನ ಸೂಪರ್‌ಮಾರ್ಕೆಟ್‌ನಲ್ಲಿ ಬಂದೂಕುಧಾರಿಯಿಂದ ಗುಂಡಿನ ದಾಳಿ – 6 ಮಂದಿ ಸಾವು

Public TV
By Public TV
23 minutes ago
Yadgiri Que For Cylinder
Districts

ಸಿಲಿಂಡರ್ ಖಾಲಿ ವದಂತಿಗೆ ಜನ ಕಂಗಾಲು – ಯಾದಗಿರಿಯಲ್ಲಿ ಗ್ಯಾಸ್‌ಗೆ ಮಾರುದ್ದ ಸಾಲು

Public TV
By Public TV
43 minutes ago
Matheesha Pathirana
Cricket

ಕೆಕೆಆರ್‌ಗೆ ಶ್ರೀಲಂಕಾ ವೇಗಿ ಎಂಟ್ರಿ – ಸತತ 6 ಸೋಲುಗಳಿಂದ ಕಂಗೆಟ್ಟಿರೋ ತಂಡಕ್ಕೆ ಸಿಗುತ್ತಾ ಬೂಸ್ಟ್‌?

Public TV
By Public TV
53 minutes ago
Balamuri Edamuri No Entry
Districts

ಬಲಮುರಿ, ಎಡಮುರಿ ಪ್ರವಾಸಿ ತಾಣಗಳಿಗೆ ನಿಷೇಧ – ಸರ್ಕಾರದ ನಡೆಗೆ ವ್ಯಾಪಾರಿಗಳ ಅಸಮಾಧಾನ

Public TV
By Public TV
1 hour ago
Seven Seas Mariner
Dakshina Kannada

ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ‘ಸೆವನ್ ಸೀಸ್ ಮರಿನರ್’ ಆಗಮನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?