ಬೆಂಗಳೂರು: ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಿವೆ. ಇವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಜೊತೆಗೆ ಕಾನೂನು ಪ್ರಾಧಿಕಾರ ಉತ್ತಮ ಹೆಜ್ಜೆ ಇಟ್ಟಿದೆ. ದಂಡ (Traffic Fine) ಪಾವತಿಸುವವರಿಗೆ 50 ರಿಯಾಯ್ತಿ ನೀಡಿ, ವಾಹನ ಸವಾರರಿಗೆ ಅನುಕೂಲ ಕಲ್ಪಿಸಿದೆ.
Advertisement
ಎಲ್ಲಾ ಗ್ರಾಹಕರು ಇದರ ಲಾಭ ಪಡೆಯಬೇಕು ಎಂದು ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ (Mustafa Hussain) ಸಲಹೆ ನೀಡಿದ್ದಾರೆ. ಇದಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ವಾಹನ ಸವಾರರು ಕೇವಲ ಎರಡೇ ದಿನದಲ್ಲಿ 14 ಕೋಟಿ ದಂಡ ಪಾವತಿಸಿದ್ದಾರೆ. ಇಲ್ಲಿಯವರೆಗೆ 30 ಲಕ್ಷ ಕೇಸ್ ಕ್ಲಿಯರ್ ಮಾಡಿಕೊಂಡಿದ್ದಾರೆ.
Advertisement
Advertisement
1.70 ಕೋಟಿ ಕೇಸ್ ಕ್ಲಿಯರ್ ಆಗಬೇಕಿದೆ. ಫೆಬ್ರವರಿ 11ರವರೆಗೂ ಟೈಮ್ ಇದೆ. ಬೊಕ್ಕಸಕ್ಕೆ ಭರಪೂರ ಆದಾಯ ನಿರೀಕ್ಷೆ ಮಾಡಲಾಗಿದೆ. ಇದನ್ನೂ ಓದಿ: ಟ್ರಾಫಿಕ್ ದಂಡಕ್ಕೆ ಶೇ.50 ಡಿಸ್ಕೌಂಟ್ – ಯಾವುದಕ್ಕೆ ಎಷ್ಟು?
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k