Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪೇಜರ್‌ ಆಯ್ತು ಈಗ ಹಿಜ್ಬುಲ್ಲಾ ಘಟಕಗಳಲ್ಲಿ ವಾಕಿಟಾಕಿಗಳ ಸ್ಫೋಟ – 32 ಸಾವು, 3250 ಕ್ಕೂ ಹೆಚ್ಚು ಮಂದಿಗೆ ಗಾಯ

Public TV
Last updated: September 19, 2024 10:37 am
Public TV
Share
1 Min Read
Walkie Talkies Explode Lebanon
SHARE

ಬೈರುತ್‌: ಸಾವಿರಾರು ಪೇಜರ್‌ಗಳ ಸ್ಫೋಟ ಬೆನ್ನಲ್ಲೇ ಲೆಬನಾನ್‌ (Lebanon) ಟಾರ್ಗೆಟ್‌ ಎದುರಿಸಿದೆ. ಲೆಬನಾನ್‌ನಾದ್ಯಂತ ಹಿಜ್ಬುಲ್ಲಾ (Hezbollah) ಭದ್ರಕೋಟೆಗಳಲ್ಲಿ ವಾಕಿ-ಟಾಕಿಗಳು ಸ್ಫೋಟಗೊಂಡಿದ್ದು, 32 ಜನರು ಸಾವನ್ನಪ್ಪಿದ್ದಾರೆ ಮತ್ತು 3,250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಮಧ್ಯಪ್ರಾಚ್ಯ ದೇಶದಾದ್ಯಂತ ಪೇಜರ್‌ಗಳು ಸ್ಫೋಟಗೊಂಡು 12 ಜನರು ಮೃತಪಟ್ಟು, ಸುಮಾರು 3,000 ಜನರು ಗಾಯಗೊಂಡ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಹಿಜ್ಬುಲ್ಲಾ ಮೇಲೆ ಮತ್ತೊಂದು ಸ್ಟ್ರೈಕ್‌ – ಪೇಜರ್‌ ಆಯ್ತು ಈಗ ಏಕಕಾಲದಲ್ಲಿ ವಾಕಿಟಾಕಿಗಳು ಸ್ಫೋಟ

Fresh explosions are now taking place in hand held Walkie Talkie VHF sets used by Hezbollah terrorists Lebanon pager

ಎಷ್ಟು ವಾಕಿ-ಟಾಕಿಗಳು (Walkie-Talkies) ಸ್ಫೋಟಗೊಂಡವು ಎಂಬುದು ತಿಳಿದು ಬಂದಿಲ್ಲ. ಆದರೆ ಎಣಿಕೆಯು ನೂರಾರು ಎಂದು ಅಂದಾಜಿಸಲಾಗಿದೆ. ಪೂರ್ವ ಲೆಬನಾನ್‌ನ ವಿವಿಧ ಸ್ಥಳಗಳಲ್ಲಿ ಸ್ಥಿರ ದೂರವಾಣಿಗಳು ಸಹ ಸ್ಫೋಟಗೊಂಡಿವೆ ಎಂದು ವರದಿಯಾಗಿದೆ.

ಕೈಯಲ್ಲಿ ಹಿಡಿದಿರುವ ವೈರ್‌ಲೆಸ್ ರೇಡಿಯೊ ಸಾಧನಗಳು ಅಥವಾ ವಾಕಿ-ಟಾಕಿಗಳನ್ನು ಸುಮಾರು ಐದು ತಿಂಗಳ ಹಿಂದೆ ಖರೀದಿಸಲಾಗಿದೆ. ಅದೇ ಸಮಯದಲ್ಲಿ ಪೇಜರ್‌ಗಳನ್ನು ಖರೀದಿಸಿರಬಹುದು ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಹಿಜ್ಬುಲ್ಲಾ ಮೇಲೆ ಫಿಲ್ಮಿ ಸ್ಟೈಲ್‌ ದಾಳಿ – ಒಂದೇ ಸಮಯದಲ್ಲಿ 2 ಸಾವಿರ+ ಪೇಜರ್‌ಗಳು ಸ್ಫೋಟಗೊಂಡಿದ್ದು ಹೇಗೆ?

ಈ ಸ್ಫೋಟಗಳು ದಕ್ಷಿಣ ಲೆಬನಾನ್ ಮತ್ತು ಬೈರುತ್‌ನ ಉಪನಗರಗಳಲ್ಲಿ ಸಂಭವಿಸಿವೆ. ನಿನ್ನೆಯ ಪೇಜರ್ ಸ್ಫೋಟಗಳಲ್ಲಿ ಸಾವನ್ನಪ್ಪಿದ ಸದಸ್ಯರಿಗೆ ಹಿಜ್ಬುಲ್ಲಾ ಆಯೋಜಿಸಿದ್ದ ಅಂತ್ಯಕ್ರಿಯೆ ಸ್ಥಳದಲ್ಲೂ ಒಂದು ಸ್ಫೋಟ ಸಂಭವಿಸಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

TAGGED:HezbollahLebanonWalkie-Talkiesಲೆಬನಾನ್ವಾಕಿಟಾಕಿಗಳುಹಿಜ್ಬುಲ್ಲಾ
Share This Article
Facebook Whatsapp Whatsapp Telegram

You Might Also Like

Akash Deep
Cricket

536 ರನ್‌ಗಳ ಭರ್ಜರಿ ಮುನ್ನಡೆ – ಭಾರತದ ಬಿಗಿ ಹಿಡಿತದಲ್ಲಿ ಆಂಗ್ಲರ ಒದ್ದಾಟ

Public TV
By Public TV
4 hours ago
Neeraj Chopra 1
Bengaluru City

ಬೆಂಗಳೂರು | `ಎನ್‌ಸಿ ಕ್ಲಾಸಿಕ್‌’ನಲ್ಲಿ ನೀರಜ್‌ ಚೋಪ್ರಾಗೆ ಪ್ರಥಮ ಸ್ಥಾನ

Public TV
By Public TV
4 hours ago
Shivamogga
Bengaluru City

ಶಿವಮೊಗ್ಗ | ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ – ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ ಆರೋಪ

Public TV
By Public TV
5 hours ago
Ramesh Jarkiholi
Belgaum

ಜಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ – ರಮೇಶ್‌ ಜಾರಕಿಹೊಳಿ ಪುತ್ರನ ವಿರುದ್ಧ ಎಫ್‌ಐಆರ್‌

Public TV
By Public TV
5 hours ago
Anekal Marriage
Bengaluru Rural

ಬೆಂಗಳೂರು | ಅಪ್ರಾಪ್ತೆಯನ್ನು ಕರೆದೊಯ್ದು ಮದುವೆಗೆ ಯತ್ನ – ಆರೋಪಿ ಅರೆಸ್ಟ್

Public TV
By Public TV
5 hours ago
Eshwar Khandre 2
Districts

ರಾಜ್ಯದಾದ್ಯಂತ 3 ಕೋಟಿ ಸಸಿ ನೆಡಲಾಗುವುದು: ಈಶ್ವರ್‌ ಖಂಡ್ರೆ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?