Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಗ್ಲಾದಲ್ಲಿ ಹಿಂದೂ ದೇವಾಲಯದ 12 ವಿಗ್ರಹಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಂಗ್ಲಾದಲ್ಲಿ ಹಿಂದೂ ದೇವಾಲಯದ 12 ವಿಗ್ರಹಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

Latest

ಬಾಂಗ್ಲಾದಲ್ಲಿ ಹಿಂದೂ ದೇವಾಲಯದ 12 ವಿಗ್ರಹಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

Public TV
Last updated: February 9, 2023 4:01 pm
Public TV
Share
1 Min Read
Hindu Temples Vandalised Bangladesh 1
SHARE

ಢಾಕಾ: ದುಷ್ಕರ್ಮಿಗಳು 12 ಹಿಂದೂ ದೇವಾಲಯಗಳಲ್ಲಿದ್ದ (Temples) 14 ವಿಗ್ರಹಗಳನ್ನು ಧ್ವಂಸಗೊಳಿಸಿದ ಘಟನೆ ಬಾಂಗ್ಲಾದೇಶದ (Bangladesh) ಉತ್ತರ ಠಾಕೂರ್‌ಗಾಂವ್ ಜಿಲ್ಲೆಯಲ್ಲಿ ನಡೆದಿದೆ.

ಬಾಂಗ್ಲಾದೇಶದ ಉಪಜಿಲಾದಲ್ಲಿ ಧಾಂತಲಾ, ಪರಿಯಾ ಹಾಗೂ ಚಾರುಲ್ ಯೂನಿಯನ್‍ಗಳ ದೇವಾಲಯಗಳಲ್ಲಿ ಈ ಘಟನೆ ನಡೆದಿದೆ. ದೇವಾಲಯದಲ್ಲಿದ್ದ 14 ವಿಗ್ರಹಗಳನ್ನು ವಿರೂಪಗೊಳಿಸಲಾಗಿದೆ. ಕೆಲವು ವಿಗ್ರಹಗಳು ದೇಗುಲದ ಕೊಳದಲ್ಲಿ ಪತ್ತೆಯಾಗಿವೆ.

Hindu Temples Vandalised Bangladesh

ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯಲ್ಲಿ ಭಾಗಿಯಾದವನ್ನು ಬಂಧಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಪಜಿಲ್ಲಾ ನಿರ್ಬಾಹಿ ಅಧಿಕಾರಿ ಬಿಪುಲ್ ಕುಮಾರ್ ಮಾತನಾಡಿ, ಮೂರು ಒಕ್ಕೂಟಗಳಲ್ಲಿನ ದೇವಾಲಯಗಳು ರಸ್ತೆ ಬದಿಯಲ್ಲಿವೆ. ಜೊತೆಗೆ ಬಹುತೇಕ ದುರ್ಬಲವಾಗಿವೆ. ಘಟನೆ ನಿನ್ನೆ (ಭಾನುವಾರ) ರಾತ್ರಿ ನಡೆದಿದೆ. ನಾವು ಸ್ಥಳಗಳಿಗೆ ಭೇಟಿ ನೀಡಿದ್ದೇವೆ. ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ರಂಗೇರಿದ ಚಾಮುಂಡೇಶ್ವರಿ ಕ್ಷೇತ್ರ- ಸಿದ್ದರಾಮಯ್ಯ ಬೆಂಬಲಿಗರಿಗೆ ಜಿಟಿಡಿ ಸೆಡ್ಡು

Police Jeep

ಧಂತಲಾ ಒಕ್ಕೂಟದ ಪೂಜಾ ಉಜ್ಜಪೋನ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಾತನಾಡಿ, ಸುಮಾರು ಐವತ್ತು ವರ್ಷಗಳಿಂದ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುತ್ತಿದ್ದೇವೆ. ಈ ಹಿಂದೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ. ನ್ಯಾಯ ಮತ್ತು ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿ ಆಗಮನ ಎಫೆಕ್ಟ್, ನೆಲಮಂಗಲ ಬಳಿ ಗುಂಡಿ ಮುಕ್ತ ಭಾಗ್ಯ- ಜನಾಕ್ರೋಶ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bangladeshtemplesದೇವಾಲಯಬಾಂಗ್ಲಾದೇಶ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

United Arab Emirates will leave OPEC in a blow to the oil cartel Why is the UAE leaving OPEC Saudi Arabia UAE cold war
Latest

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ – ತೈಲ ಮಾರುಕಟ್ಟೆಯಲ್ಲಿ ‘ದುಬೈ’ ಸ್ವತಂತ್ರ ಆಟ ಶುರು| ಸೌದಿ ಜೊತೆ ಯುಎಇ ಕಿತ್ತಾಟ ಯಾಕೆ?

Public TV
By Public TV
43 minutes ago
Chikkamagaluru Sub Inspector Wife Suicide copy
Chikkamagaluru

ಕೌಟುಂಬಿಕ ಕಲಹ – ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

Public TV
By Public TV
46 minutes ago
Haveri Man Drown in River copy
Districts

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

Public TV
By Public TV
1 hour ago
Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
2 hours ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
2 hours ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?