Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಗ ಅಧಿಕೃತ – ಭಾರತಕ್ಕೆ ಆಗಮಿಸಿದ 21 ಇಟಲಿ ಪ್ರವಾಸಿಗರ ಪೈಕಿ 15 ಮಂದಿಗೆ ಕೊರೊನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಈಗ ಅಧಿಕೃತ – ಭಾರತಕ್ಕೆ ಆಗಮಿಸಿದ 21 ಇಟಲಿ ಪ್ರವಾಸಿಗರ ಪೈಕಿ 15 ಮಂದಿಗೆ ಕೊರೊನಾ

Latest

ಈಗ ಅಧಿಕೃತ – ಭಾರತಕ್ಕೆ ಆಗಮಿಸಿದ 21 ಇಟಲಿ ಪ್ರವಾಸಿಗರ ಪೈಕಿ 15 ಮಂದಿಗೆ ಕೊರೊನಾ

Public TV
Last updated: March 4, 2020 12:04 pm
Public TV
Share
2 Min Read
corona virus 1
SHARE

ನವದೆಹಲಿ: ಭಾರತದಲ್ಲಿರುವ 15 ಮಂದಿ ಇಟಲಿ ಪ್ರವಾಸಿಗರಿಗೆ ಕೊರೊನಾ ಸೊಂಕು ತಗುಲಿದೆ ಎಂದು ಬುಧವಾರ ನವದೆಹಲಿಯ ಏಮ್ಸ್ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.

ಇಟಲಿಯಿಂದ ಬಂದ 21 ಮಂದಿಯನ್ನು ಪರೀಕ್ಷಿಸಲಾಗಿದ್ದು ಇದರಲ್ಲಿ 15 ಮಂದಿ ರಕ್ತದ ಮಾದರಿಯಲ್ಲಿ ಕೊರೊನಾ ಪಾಸಿಟಿವ್ ಅಂಶ ಕಂಡುಬಂದಿದೆ. ಇಟಲಿಯ ಪ್ರವಾಸಿಗರ ಗುಂಪಿನ ಸದಸ್ಯರನ್ನು ದೆಹಲಿಯ ಐಟಿಬಿಪಿ(ಇಂಡೋ ಟಿಬೆಟ್ ಬಾರ್ಡರ್ ಪೊಲೀಸ್) ಕೇಂದ್ರದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೈಪುರಕ್ಕೆ ಆಗಮಿಸಿದ ಇಟಲಿಯ ಪ್ರವಾಸಿಗನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಆತನ ಪತ್ನಿಗೂ ಕೊರೊನಾ ವೈರಸ್‍ನ ಆರಂಭಿಕ ಲಕ್ಷಣಗಳು ಕಾಣಿಸಿಕೊಂಡಿತ್ತು. ಈ ದಂಪತಿ ರಾಜಸ್ಥಾನ ಪ್ರವಾಸ ಮಾಡುವ ಈ ಪ್ರವಾಸಿ ಗುಂಪಿನ ಭಾಗವಾಗಿದ್ದರು.

corona virus 3 1

ಈ ಕಾರಣದಿಂದ ಪ್ರವಾಸಿಗರು ದೆಹಲಿಗೆ ಬರುತ್ತಿದ್ದಂತೆ ಏಮ್ಸ್ ಆಸ್ಪತ್ರೆ ಸಿಬ್ಬಂದಿ ರಕ್ತದ ಮಾದರಿಯನ್ನು ಪಡೆದು ಪರಿಶೀಲಿಸಿದಾಗ  ಕೊರೊನಾ ಇರುವುದು ಪತ್ತೆಯಾಗಿದೆ. ಸದ್ಯ ಈ ಎಲ್ಲ ಕೊರೊನಾ ಪೀಡಿತರನ್ನು ಮಂಗಳವಾರ ಮಧ್ಯಾಹ್ನದಿಂದ ಐಟಿಬಿಪಿಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊರೊನಾ ಪತ್ತೆಯಾದ ಇಟಲಿ ದಂಪತಿ ರಾಜಸ್ಥಾನದ 5 ಗ್ರಾಮಗಳಲ್ಲಿ ಸುತ್ತಾಡಿದ್ದಾರೆ. ಹೀಗಾಗಿ ಈ ಗ್ರಾಮದಲ್ಲಿ ಇವರನ್ನು ಸಂಪರ್ಕಿಸಿರುವ ವ್ಯಕ್ತಿಗಳಿಗೂ ಕೊರೊನಾ ತಗಲುವ ಸಾಧ್ಯತೆಯಿದೆ.

corona virus 3

ಮಂಗಳವಾರದವರೆಗೂ ಭಾರತದಲ್ಲಿ 6 ಕೊರೊನಾ ವೈರಸ್ ಪ್ರಕರಣ ವರದಿ ಆಗಿತ್ತು. ಇದರಲ್ಲಿ ಕೇರಳದ ಮೂರು ಪ್ರಕರಣಗಳು ಸೇರಿದ್ದು, ಅವರು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಈಗ ಮೂವರು ಸೌದಿ ಅರೇಬಿಯಾಗೆ ತೆರಳಿದ್ದಾರೆ. ದೆಹಲಿ ಮೂಲದ ವ್ಯಕ್ತಿಗೆ ಕೊರೊನಾ ಇರುವುದು ಮಂಗಳವಾರ ದೃಢಪಟ್ಟಿತ್ತು.

ವ್ಯಕ್ತಿ ಆಯೋಜಿಸಿದ ತನ್ನ ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಕೆಲವು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಹೀಗಾಗಿ ನೊಯ್ಡಾದಲ್ಲಿ ಎರಡು ಶಾಲೆಗಳಿಗೆ ಬೀಗ ಹಾಕಲಾಗಿದೆ. ವೈದ್ಯಕೀಯ ಮುಖ್ಯ ಅಧಿಕಾರಿಯೊಬ್ಬರು ಶಾಲೆಗೆ ಭೇಟಿ ನೀಡಿ ಶಾಲೆಯನ್ನು ಕೆಲ ದಿನಗಳ ಮುಚ್ಚುವಂತೆ ಸೂಚಿಸಿದ್ದರು. ಆದರೆ ಈ ಬಗ್ಗೆ ಗಾಬರಿಯಾಗಬೇಕಿಲ್ಲ ಎಂದು ತಿಳಿಸಿದ್ದರು.

coronavirus 1

ಬುಧವಾರ ಬೆಳಗ್ಗೆಯವರೆಗೆ ಭಾರತದಲ್ಲಿ 438 ಮಂದಿ ಕೊರೊನಾ ಶಂಕಿತರೆಂದು ವರದಿಯಾಗಿದೆ. ಅದರಲ್ಲಿ 225 ಜನರ ಮೇಲೆ 28 ದಿನಗಳ ಕಾಲ ತೀವ್ರ ನಿಗಾ ವಹಿಸಲಾಗಿತ್ತು. 189 ಮಂದಿ ಮೇಲೆ ತೀವ್ರ ನಿಗಾ ವಹಿಸಲಾಗುತ್ತಿದೆ. 89 ಮಂದಿಯನ್ನು ಪ್ರತ್ಯೇಕ ಸ್ಥಳದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 118 ಮಂದಿ ಕೊರೊನಾ ಪರೀಕ್ಷೆ ಮಾಡಿಸಿದ್ದು, 103 ಜನರ ವರದಿಯಲ್ಲಿ ನೆಗೆಟೀವ್ ಬಂದಿದ್ದು, 4 ಮಂದಿಯ ವರದಿಗಾಗಿ ಕಾಯುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

TAGGED:aiimsCoronaitalian touristNew DelhiPublic TVಇಟಲಿ ಪ್ರವಾಸಿಗರುಏಮ್ಸ್ಕೊರೊನಾನವದೆಹಲಿಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

g parameshwara 2
Bengaluru City

ಇನ್‌ಸ್ಪೆಕ್ಟರ್‌ಗೆ ಕಿರುಕುಳ ಆರೋಪ – ವರದಿ ನೀಡಲು ಸೂಚಿಸಿದ್ದೇನೆ: ಪರಮೇಶ್ವರ್‌

Public TV
By Public TV
1 minute ago
kea
Bengaluru City

CET ಪರೀಕ್ಷೆಗೆ ಕೆಇಎ ಸಿದ್ಧತೆ – ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ

Public TV
By Public TV
2 minutes ago
Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
15 minutes ago
Operation Sindoor 1
Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
By Public TV
48 minutes ago
Horse Rider
Latest

ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

Public TV
By Public TV
55 minutes ago
Zameer Ahmed Khan
Bengaluru City

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?