Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಕ್ಯಾನಿಂಗ್ ಎಡವಟ್ಟು – ಮಗುವಿನ ಬುದ್ಧಿಮಾಂದ್ಯತೆಗೆ ಕಾರಣವಾದ ಡಯಾಗ್ನೋಸ್ಟಿಕ್ ಸೆಂಟರ್‌ಗೆ 15 ಲಕ್ಷ ರೂ. ದಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸ್ಕ್ಯಾನಿಂಗ್ ಎಡವಟ್ಟು – ಮಗುವಿನ ಬುದ್ಧಿಮಾಂದ್ಯತೆಗೆ ಕಾರಣವಾದ ಡಯಾಗ್ನೋಸ್ಟಿಕ್ ಸೆಂಟರ್‌ಗೆ 15 ಲಕ್ಷ ರೂ. ದಂಡ

Districts

ಸ್ಕ್ಯಾನಿಂಗ್ ಎಡವಟ್ಟು – ಮಗುವಿನ ಬುದ್ಧಿಮಾಂದ್ಯತೆಗೆ ಕಾರಣವಾದ ಡಯಾಗ್ನೋಸ್ಟಿಕ್ ಸೆಂಟರ್‌ಗೆ 15 ಲಕ್ಷ ರೂ. ದಂಡ

Public TV
Last updated: December 3, 2022 11:19 am
Public TV
Share
2 Min Read
MANDYA BABY 1
SHARE

ಮಂಡ್ಯ: ಸ್ಕ್ಯಾನಿಂಗ್ (Scanning) ವರದಿ ತಪ್ಪು ಕೊಟ್ಟು ಮಗುವಿನ ಬುದ್ಧಿಮಾಂದ್ಯತೆಗೆ ಕಾರಣವಾದ ಡಯಾಗ್ನೋಸ್ಟಿಕ್ ಸೆಂಟರ್‌ಗೆ (Diagnostic Center) 15 ಲಕ್ಷ ರೂ. ದಂಡ (Fine) ಹಾಕಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ.

Diagnostic

 

ಮದ್ದೂರಿನ ಡಿ2 ಡಯಾಗ್ನೋಸ್ಟಿಕ್ ಸೆಂಟರ್‌ಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 15 ಲಕ್ಷ ರೂ. ದಂಡ ಹಾಕಿ ಆದೇಶ ಹೊರಡಿಸಿದೆ. ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದ ಸಿಂಧೂಶ್ರೀ ಎಂಬುವರು ಗರ್ಭಿಣಿಯಾಗಿದ್ದಾಗ 20ನೇ ವಾರದ ಸ್ಕ್ಯಾನಿಂಗ್ ಪರೀಕ್ಷೆ ಮಾಡಿಸುವಂತೆ ವೈದ್ಯರು ಹೇಳಿದ್ದರು. ಸಿಂಧೂಶ್ರೀ ಅವರು ಮದ್ದೂರಿನ ಸಾರಿಗೆ ಬಸ್ ನಿಲ್ದಾಣದ ಬಳಿ ಇರುವ ಡಿ2 ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ ಪರೀಕ್ಷೆ ಮಾಡಿಸಿದ್ದರು. ಭ್ರೂಣದ ಅಸಹಜ ಬೆಳವಣಿಗೆ ಪತ್ತೆ ಹಚ್ಚದೇ ತಪ್ಪು ಸ್ಕ್ಯಾನಿಂಗ್ ವರದಿಯನ್ನು ವೈದ್ಯರು ನೀಡಿದ್ದರು. ಇತ್ತ ಸ್ಕ್ಯಾನಿಂಗ್ ವರದಿ ಆಧರಿಸಿ ಸಿಂಧೂಶ್ರೀಗೆ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದರು. ಇದನ್ನೂ ಓದಿ: ತನ್ನಿಂದಲೇ ವಂಶ ಬೆಳೆಯಲೆಂದು ಸೊಸೆಯ ಮೇಲೆ ಕಣ್ಣಿಟ್ಟ ಮಾವನ ಕೊಲೆ

 

ಇದಾದ ಬಳಿಕ ಮಂಡ್ಯ ಮಿಮ್ಸ್‌ನಲ್ಲಿ ಸಿಂಧೂ ಶ್ರೀಗೆ ಹೆರಿಗೆಯಾಗಿತ್ತು. ಈ ವೇಳೆ ಅಸಹಜವಾಗಿ ಬೆಳವಣಿಗೆಯಾಗಿದ್ದ ಮಗು ಕಂಡು ಪೋಷಕರು ಕಂಗಲಾಗಿದ್ದರು. ಗರ್ಭಿಣಿಯಾದ 20ನೇ ವಾರ ಮಗುವಿನ ಹೃದಯದ ಬಡಿತ, ಕಿಡ್ನಿ, ಮೆದುಳಿನ ಬೆಳವಣಿಗೆ ಬಗ್ಗೆ ಸ್ಕ್ಯಾನಿಂಗ್‍ನಲ್ಲಿ ಪತ್ತೆ ಹಚ್ಚಲಾಗುತ್ತೆ. ಆ ವೇಳೆ ಮಗುವಿನ ಅಸಹಜ ಬೆಳವಣಿಗೆ ಕಂಡು ಬಂದರೆ ಕಾನೂನು ಬದ್ಧವಾಗಿ ತೆಗೆಯಲು ಅವಕಾಶ ಇದೆ. ಆದರೆ ಗರ್ಭಿಣಿಯ 20ನೇ ವಾರದ ಸ್ಕ್ಯಾನಿಂಗ್ ಪರೀಕ್ಷೆಯಲ್ಲಿ ತಪ್ಪು ವರದಿ ಕೊಟ್ಟಿದ್ದರು. ಡಯಾಗ್ನೋಸ್ಟಿಕ್ ಸೆಂಟರ್‌ನ ವೈದ್ಯರು ಸ್ಕ್ಯಾನಿಂಗ್ ತಪ್ಪು ವರದಿ ಕಾರಣ ಇದೀಗ ಈ ಸಮಸ್ಯೆ ಉಂಟಾಗಿದೆ. ಇದನ್ನೂ ಓದಿ: ಭೂಮಿ ಫಲವತ್ತಾಗಿದ್ರೆ ಉತ್ತಮ ಬೆಳೆ – ಚಿಕ್ಕವಯಸ್ಸಿಗೆ ಮದುವೆ ಮಾಡುವಂತೆ ಹಿಂದೂಗಳಿಗೆ ಬದ್ರುದ್ದೀನ್ ಸಲಹೆ

MANDYA BABY 2

ಡಯಾಗ್ನೋಸ್ಟಿಕ್ ಸೆಂಟರ್‍ನ ತಪ್ಪು ಸಾಬೀತು ಆಗಿರುವ ಕಾರಣ ಇದೀಗ ಸೆಂಟರ್‍ನ ವೈದ್ಯರಾದ ಡಾ.ದೀಪಕ್ ಗೌತಮ್, ಡಾ.ಬಿಎಸ್.ಚೇತನ್, ಹಾಗೂ ಡಾ.ದಯಾನಂದಗೆ 15 ಲಕ್ಷ ರೂ. ದಂಡ ಹಾಕಲಾಗಿದೆ. ಮಗುವಿನ ಹೃದಯದಲ್ಲಿ ಹೋಲ್ ಹಾಗೂ ಬುದ್ಧಿಮಾಂದ್ಯವಾಗಿರುವ ಹಿನ್ನಲೆ, ಕಂಗಲಾಗಿರುವ ಪೋಷಕರು ಡಯಾಗ್ನೋಸ್ಟಿಕ್ ಸೆಂಟರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಹಣಕ್ಕಾಗಿ ತಪ್ಪು ವರದಿ ನೀಡಿ ಒಂದು ಮಗುವಿನ ಅಸಹಜ ಸ್ಥಿತಿಗೆ ವೈದ್ಯರು ಕಾರಣರಾಗಿದ್ದಾರೆ. ಡಯಾಗ್ನೋಸ್ಟೀಕ್ ಸೆಂಟರ್ ಅನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:childDiagnostic Centermandyascanningಡಯಾಗ್ನೋಸ್ಟಿಕ್ ಸೆಂಟರ್ಮಗುಮಂಡ್ಯ
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
18 minutes ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
31 minutes ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
1 hour ago
g parameshwara 2
Chikkamagaluru

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

Public TV
By Public TV
2 hours ago
Crime 3
Bengaluru Rural

ಹಿಟ್‌ & ರನ್‌ಗೆ ವ್ಯಕ್ತಿ ಬಲಿ – 11 ಗಂಟೆಗಳ ಕಾಲ ರಸ್ತೆಯಲ್ಲೇ ಬಿದ್ದಿದ್ದ ಶವ!

Public TV
By Public TV
2 hours ago
team india U19 1
Cricket

U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?