ಬೆಂಗಳೂರು: ಮರದ ಕೊಂಬೆ ಬಿದ್ದು 15 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಶನಿವಾರ ವಿವಿ ಪುರಂ ಮೆಟ್ರೋ ನಿಲ್ದಾಣದ (VV Puram Metro Station) ಬಳಿ ನಡೆದಿದೆ. ಇದನ್ನೂ ಓದಿ: ಟೆಕ್ಕಿ ಅತುಲ್ ಸುಭಾಶ್ ಆತ್ಮಹತ್ಯೆ ಕೇಸ್- ಮೂವರು ಆರೋಪಿಗಳಿಗೆ ಜಾಮೀನು ಮಂಜೂರು
Advertisement
ತೇಜಸ್ವಿನಿ (15) ಮೃತ ಬಾಲಕಿ. ಮಧ್ಯಾಹ್ನ ಶಾಲೆ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಇದನ್ನೂ ಓದಿ: KSRTC Ticket Price Hike – ಬೆಂಗಳೂರಿನಿಂದ ನಿಮ್ಮ ಜಿಲ್ಲೆಗೆ ಎಷ್ಟು ದರ ಏರಿಕೆ? ಇಲ್ಲಿದೆ ಕಂಪ್ಲೀಟ್ ಲಿಸ್ಟ್
Advertisement
Advertisement
ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: BMTC Ticket Price Hike| ಮೆಜೆಸ್ಟಿಕ್‌ನಿಂದ ನಿಮ್ಮ ಏರಿಯಾಗೆ ಎಷ್ಟು ರೂ.? ಇಲ್ಲಿದೆ ಕಂಪ್ಲೀಟ್ ಲಿಸ್ಟ್