Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ರಾಜ್ಯದಲ್ಲಿ 15,000 ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ – ಸಿಎಂ ಬೊಮ್ಮಾಯಿ

Public TV
Last updated: February 6, 2023 8:38 pm
Public TV
Share
2 Min Read
Basavaraj Bommai 3
SHARE

ಬೆಂಗಳೂರು: ಕರ್ನಾಟಕದಲ್ಲಿ (Karnataka) 15,000 ಮೆಗಾ ವ್ಯಾಟ್ ನವೀಕರಿಸಬಹುದಾದ ಇಂಧನ (Renewable Energy) ಉತ್ಪಾದಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ (NarendraModi) ಅವರಿಂದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ `ಇಂಡಿಯನ್ ಎನರ್ಜಿ ವೀಕ್-2023′ (India Energy Week 2023) ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರಿಂದು ಮಾತನಾಡಿದರು. ಇದನ್ನೂ ಓದಿ: ಎಲ್ಲಾ ಸಿಎನ್‌ಜಿ ವಾಹನಗಳ ಸಿಲಿಂಡರ್‌ಗಳಿಗೆ ಕಡ್ಡಾಯ ಸುರಕ್ಷತಾ ಪರೀಕ್ಷೆ: ಸಾರಿಗೆ ಇಲಾಖೆ

Our 4 focus areas of the energy sector:

Boost domestic exploration and production.

Diversification of supplies.

Alternative energy sources.

Decarbonisation through work in EVs and more. pic.twitter.com/7fZ5lifPro

— Narendra Modi (@narendramodi) February 6, 2023

ದೇಶದ ಶೇ.50 ರಷ್ಟು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ನವೀಕರಿಸಬಹುದಾದ ಇಂಧನವನ್ನು ಸಂಗ್ರಹಿಸಲು ಪಂಪ್ ಸ್ಟೋರೇಜ್ ಸೇರಿದಂತೆ ವಿವಿಧ ರೀತಿಯ ಸಂಗ್ರಹಣೆಯತ್ತ ರಾಜ್ಯ ಗಮನ ಹರಿಸುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: BBMP ವ್ಯಾಪ್ತಿಯಲ್ಲಿ 108 `ನಮ್ಮ ಕ್ಲಿನಿಕ್’ಗಳಿಗೆ ಫೆ.7 ರಂದು ಸಿಎಂ ಚಾಲನೆ: ಸುಧಾಕರ್

Hon'ble Prime Minister Shri @NarendraModi Ji at India Energy Week 2023 in Bengaluru, Karnataka. https://t.co/A12LBFbTDJ

— Basavaraj S Bommai (@BSBommai) February 6, 2023

ಕರ್ನಾಟಕ ನಂ.1 ಆಗಿಸುವ ಗುರಿ: ಕಳೆದ ತಿಂಗಳು ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 9 ಉದ್ದಿಮೆಗಳು ಗ್ರೀನ್ ಹೈಡ್ರೋಜನ್ (Green Hydrogen) ಉತ್ಪಾದನೆಗೆ 3 ಲಕ್ಷ ಕೋಟಿ ಬಂಡವಾಳದಲ್ಲಿ ಸುಮಾರು 2 ಲಕ್ಷ ಕೋಟಿ ನವೀಕರಿಸಬಹುದಾದ ಇಂಧನ ಉತ್ಪಾದನೆ ಕ್ಷೇತ್ರಕ್ಕೆ ಅವಕಾಶ ಕಲ್ಪಿಸಿದೆ. ಕರ್ನಾಟಕ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ಇ.ವಿ (ವಿದ್ಯುತ್ ಚಾಲಿತ ವಾಹನ) (Electric vehicle) ಸಾರಿಗೆ ವಾಹನಗಳ ಕ್ಷೇತ್ರದಲ್ಲಿ ಅತ್ಯಧಿಕ ಸಂಖ್ಯೆಯ ಸಂಶೋಧನೆ ನಡೆದಿವೆ. ಈ ನಿಟ್ಟಿನಲ್ಲಿ ಕರ್ನಾಟವನ್ನು ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಯಲ್ಲಿ ದೇಶದಲ್ಲಿಯೇ ನಂ.1 ಆಗಿಸುವ ಗುರಿಯಿದೆ. ಇದಕ್ಕೆ ಪೂರಕವಾಗಿ ಬಂಡವಾಳ ಸ್ನೇಹಿ ಇ.ವಿ ನೀತಿಯನ್ನೂ ತರಲಾಗಿದೆ ಎಂದು ವಿವರಿಸಿದರು.

In India, renewable energy generated in Karnataka is the highest. 50% of our production is from renewable sources. In the Global Investors’ Meet held last year, over Rs 3 lakh crore investment in 9 proposals were for green hydrogen power production.#IndiaEnergyWeek pic.twitter.com/Th3vaKxP3J

— Basavaraj S Bommai (@BSBommai) February 6, 2023

ಗರಿಷ್ಠ ಇಂಧನ-ಕನಿಷ್ಠ ಮಾಲಿನ್ಯ: ಬಯೋ ಇಂಧನವಾದ ಎಥೆನಾಲ್ (Ethanol) ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿ ನಿಲ್ಲುತ್ತದೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಬ್ಬು ಅರಿಯುವ ಘಟಕಗಳಿವೆ. ರಾಜ್ಯದ ಯುವ ಉದ್ಯಮಿ ವಿಜಯ್ ನಿರಾಣಿ ಅವರು ದೇಶದಲ್ಲಿಯೇ ದೊಡ್ಡ ಪ್ರಮಾಣದ ಎಥೆನಾಲ್ ಉತ್ಪಾದನೆಯಲ್ಲಿ ನಿರತರಾಗಿದ್ದಾರೆ. ಭಾರತದ ಎಥೆನಾಲ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ದೊಡ್ಡ ಕೊಡುಗೆ ನೀಡಲಿದೆ. ಪ್ರಧಾನಿ ಮೋದಿಯವರ ಅಮೃತ ಕಾಲದಲ್ಲಿ ಇಂಧನ ಕ್ಷೇತ್ರದ ಅಭಿವೃದ್ಧಿಗಾಗಿ ನಮ್ಮ ಗುರಿ ಬಹಳ ಮಹತ್ವದ್ದಾಗಿದ್ದು, `ಗರಿಷ್ಠ ಇಂಧನ-ಕನಿಷ್ಠ ಮಾಲಿನ್ಯ’ ಎಂಬ ಘೋಷವಾಕ್ಯದ ಗುರಿಯನ್ನು ಸಾಧಿಸಲಾಗುವುದು ಎಂದು ಶಪಥ ಮಾಡಿದರು.

With the energy sector assuming great importance in this century, India is taking numerous initiatives with a focus on reforms, grassroots empowerment and boosting investment. pic.twitter.com/AmdlkohdTn

— Narendra Modi (@narendramodi) February 6, 2023

2046ರೊಳಗೆ ಮಾಲಿನ್ಯ ರಹಿತ ವಿದ್ಯುತ್ ಉತ್ಪಾದನೆ: ಗುಜರಾತ್ ರಾಜ್ಯದ ಯಶಸ್ವಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿ, ಇಂಧನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಪ್ರಧಾನಿ ಮೋದಿಯವರು ತಂದಿದ್ದಾರೆ. ಆ ಅನುಭವದಿಂದ ದೇಶದ ಇಂಧನ ಕ್ಷೇತ್ರದಲ್ಲಿ ಮಹತ್ವಪೂರ್ಣ ಹಾಗೂ ಮಾದರಿ ಬದಲಾವಣೆಗಳಿಗೆ ಕಾರಣರಾಗಿದ್ದಾರೆ. ನಾವಿಂದು ಇಂಧನ ಕ್ಷೇತ್ರದಲ್ಲಿ ಹೊಸ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಮಾಲಿನ್ಯ ರಹಿತ ವಿದ್ಯುತ್ ಉತ್ಪಾದನೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಪ್ರಧಾನಿ ಮೋದಿಯವರು 2046 ರೊಳಗೆ ಮಾಲಿನ್ಯ ರಹಿತ ವಿದ್ಯುತ್ ಉತ್ಪಾದನೆಯ ಗುರಿ ಹೊಂದಿದ್ದಾರೆ ಎಂದು ತಿಳಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಆರ್.ಕೆ ಸಿಂಗ್ ಮೊದಲಾದವರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:ಇಂಧನಎಥನಾಲ್ಎಲೆಕ್ಟ್ರಿಕ್ ವಾಹನನರೇಂದ್ರ ಮೋದಿಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema Updates

chaithra kundapura 1 3
ಫೈರ್ ಬ್ರ್ಯಾಂಡ್‌ ಚೈತ್ರಾ ಮನೆಗೆ ಮಂಜು ಭೇಟಿ- ನವಜೋಡಿಗೆ ವಿಶೇಷ ಉಡುಗೊರೆ ಕೊಟ್ಟ ನಟ
6 hours ago
vasuki vaibhav
ಮೊದಲ ಮಗುವಿನ ನಿರೀಕ್ಷೆಯಲ್ಲಿ ಗಾಯಕ ವಾಸುಕಿ ವೈಭವ್ ದಂಪತಿ
7 hours ago
salman khan
ಭಾರತ-ಪಾಕ್ ಕದನ ವಿರಾಮಕ್ಕೆ ಸಲ್ಮಾನ್ ಖಾನ್ ಖುಷಿ; ಟೀಕೆ ಬೆನ್ನಲ್ಲೇ ಪೋಸ್ಟ್ ಡಿಲೀಟ್
7 hours ago
ranjith kumar
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ರಂಜಿತ್
9 hours ago

You Might Also Like

jaishankar 1
Latest

ಪಾಕ್‌ನಲ್ಲಿರುವ ಉಗ್ರರ ನೆಲೆಗಳಿಗೆ ಹೊಡೀತೀವಿ: ಅಮೆರಿಕಗೆ ಮೊದಲೇ ಹೇಳಿದ್ದ ಜೈಶಂಕರ್‌

Public TV
By Public TV
1 hour ago
Starlink satellite
Latest

ಜಮ್ಮು & ಕಾಶ್ಮೀರದ ವಾಯುಪ್ರದೇಶ ಮೂಲಕ ಹಾದುಹೋದ ಸ್ಟಾರ್‌ಲಿಂಕ್‌ ಉಪಗ್ರಹ – ಡ್ರೋನ್‌ ಅಂತ ಬೆಚ್ಚಿದ ಜನ

Public TV
By Public TV
1 hour ago
PAF
Latest

ಭಾರತೀಯ ಕ್ರೂಸ್ ಕ್ಷಿಪಣಿಗಳಿಂದ ಪಾಕ್ ವಾಯುನೆಲೆಗಳು ಧ್ವಂಸ – ಸೇನೆಯಿಂದ ಸಾಕ್ಷಿ ರಿಲೀಸ್‌

Public TV
By Public TV
2 hours ago
Ramalinga Reddy 1
Districts

ಕದನ ವಿರಾಮದ ಬಗ್ಗೆ ಸಮಾಧಾನ ಇಲ್ಲ, ಪಾಕಿಸ್ತಾನಕ್ಕೆ ಇನ್ನೂ ಬುದ್ಧಿ ಕಲಿಸಬೇಕಾಗಿತ್ತು: ರಾಮಲಿಂಗಾ ರೆಡ್ಡಿ

Public TV
By Public TV
2 hours ago
A.N.Pramod Vice Admiral
Latest

ಪಾಕ್‌ ಮತ್ತೆ ಬಾಲ ಬಿಚ್ಚಿದ್ರೆ ನಾವೇನು ಮಾಡ್ತೀವಿ ಅಂತ ಅವರಿಗೆ ಗೊತ್ತಾಗಿದೆ: ನೌಕಾ ಪಡೆ ಎಚ್ಚರಿಕೆ

Public TV
By Public TV
2 hours ago
BSF Soldier Deepak Chimngakham copy
Latest

ಜಮ್ಮು ಗಡಿಯಲ್ಲಿ ಪಾಕ್‌ ಗುಂಡಿನ ದಾಳಿ – ಗಂಭೀರ ಗಾಯಗೊಂಡಿದ್ದ BSF ಯೋಧ ಹುತಾತ್ಮ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?