Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಣ್ಣಾವ್ರ 16ನೇ ಪುಣ್ಯಸ್ಮರಣೆ: ಡಾ.ರಾಜ್ ಸ್ಮಾರಕಕ್ಕೆ ಹರಿದು ಬಂತು ಜನಸಾಗರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಣ್ಣಾವ್ರ 16ನೇ ಪುಣ್ಯಸ್ಮರಣೆ: ಡಾ.ರಾಜ್ ಸ್ಮಾರಕಕ್ಕೆ ಹರಿದು ಬಂತು ಜನಸಾಗರ

Cinema

ಅಣ್ಣಾವ್ರ 16ನೇ ಪುಣ್ಯಸ್ಮರಣೆ: ಡಾ.ರಾಜ್ ಸ್ಮಾರಕಕ್ಕೆ ಹರಿದು ಬಂತು ಜನಸಾಗರ

Public TV
Last updated: April 12, 2022 11:10 am
Public TV
Share
1 Min Read
RAJKUMAR
SHARE

ವರನಟ ಡಾ.ರಾಜ್ ಕುಮಾರ್ ಅವರು ಇನ್ನಿಲ್ಲವಾಗಿ ಇಂದಿಗೆ 16 ವರ್ಷ. ಇಂದು ಡಾ.ರಾಜ್ ಕುಟುಂಬ ಮತ್ತು ಅಭಿಮಾನಿಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಣ್ಣಾವ್ರ ಸ್ಮಾರಕಕ್ಕೆ ಪೂಜೆ ಸಲ್ಲಿಸುವ ಮೂಲಕ ನೆಚ್ಚಿನ ಕಲಾವಿದನಿಗೆ ನಮನ ಸಲ್ಲಿಸಿದರು. ಇದನ್ನೂ ಓದಿ: ಬೆಂಕಿ ಬಿರುಗಾಳಿ ಎಬ್ಬಿಸಿದ ಕಂಗನಾ ಶೋ: ಪತಿ ಜತೆ ಮಲಗಿದವರ ಲಿಸ್ಟ್ ಹೇಳಿದ ನಟಿ ಮಂದರಾ

RAJKUMAR 3

ಪ್ರತಿ ವರ್ಷದಂತೆ ಈ ವರ್ಷವೂ ಡಾ.ರಾಜ್ ಅವರ ಪುಣ್ಯಸ್ಮರಣೆಯೆಂದು ಅಭಿಮಾನಿಗಳು ನೇತ್ರದಾನ, ಅಂಗಾಂಗ ದಾನ, ಅನ್ನದಾನ ಮತ್ತು ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡಿದ್ದರು. ರಾಜ್ಯದ ನಾನಾ ಭಾಗಗಳಿಂದ ಬಂದ ಸಾವಿರಾರು ಅಭಿಮಾನಿಗಳು ಇಂದು ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದರು. ಅಲ್ಲದೇ, ಪಕ್ಕದಲ್ಲಿಯೇ ಇರುವ ಪಾರ್ವತಮ್ಮ ಮತ್ತು ಪುನೀತ್ ರಾಜ್ ಕುಮಾರ್ ಅವರ ಸಮಾಧಿಗಳಿಗೂ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ:  ಕೊನೆಗೂ ಮದುವೆಯ ವಿಚಾರ ಖಚಿತಪಡಿಸಿದ ಆಲಿಯಾ!

SHIVANNA 3

ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ, ರಾಘವೇಂದ್ರ ರಾಜ್ ಕುಮಾರ್ ಮತ್ತು ಕುಟುಂಬ, ಅಶ್ವಿನಿ ಪುನೀತ್ ರಾಜ್ ಕುಮಾರ್, ಯುವರಾಜ್ ಕುಮಾರ್, ಡಾ.ರಾಜ್ ಹೆಣ್ಣು ಮಕ್ಕಳಾದ ಪೂರ್ಣಿಮಾ ಮತ್ತು ಕುಟುಂಬ ಸೇರಿದಂತೆ ಡಾ.ರಾಜ್ ಕುಟುಂಬದ ಎಲ್ಲ ಸದಸ್ಯರು ಬೆಳಗ್ಗೆ ಕಂಠೀರವ ಸ್ಟುಡಿಯೋ ಆಗಮಿಸಿ ಸಮಾಧಿಗೆ ಪೂಜೆ ಸಲ್ಲಿಸಿದರು. ನಂತರ ಅಭಿಮಾನಿಗಳಿಗೆ ಸಮಾಧಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಓದಿ:ʼ2 ಸ್ಟೇಟ್ಸ್’ ಖ್ಯಾತಿಯ ಶಿವಕುಮಾರ್ ಸುಬ್ರಮಣಿಯಂ ನಿಧನ

RAJKUMAR 2

ಅಣ್ಣಾವ್ರ ಪುಣ್ಯಸ್ಮರಣೆ ದಿನದಂದು ಸ್ಯಾಂಡಲ್ ವುಡ್ ನ ಬಹುತೇಕ ತಾರೆಯರು ಡಾ.ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಿದ್ದಾರೆ. ಡಾ.ರಾಜ್ ಕುಮಾರ್ ಅವರು ನಾಡಿಗೆ ಕೊಟ್ಟ ಕೊಡುಗೆಯನ್ನು ಸ್ಮರಿಸಿದ್ದಾರೆ. ಅಣ್ಣಾವ್ರ ಜತೆಗಿನ ಒಡನಾಟವನ್ನು ಹಂಚಿಕೊಂಡಿದ್ದಾರೆ. 16 ವರ್ಷವಲ್ಲ, 160 ವರ್ಷವಾದರೂ ಅಣ್ಣಾವ್ರ ಅಜರಾಮರ ಎಂದು ಸ್ಮರಿಸಿದ್ದಾರೆ.

TAGGED:AshwiniDr.RajkumarKanthirawa StudioPuneet Rajkumarraghavendra rajkumarShivraj Kumarಅಶ್ವಿನಿಕಂಠೀರವ ಸ್ಟುಡಿಯೋಡಾ. ರಾಜ್ ಕುಮಾರ್ಪುಣ್ಯಸ್ಮರಣೆಪುನೀತ್ ರಾಜ್ ಕುಮಾರ್ರಾಘವೇಂದ್ರ ರಾಜ್ ಕುಮಾರ್ಶಿವರಾಜ್ ಕುಮಾರ್
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
1 hour ago
Chikkamagaluru Manu
Chikkamagaluru

ಪತ್ನಿಗೆ ಯುವಕನಿಂದ ಮೆಸೇಜ್‌ – ಮನನೊಂದು ನೇಣಿಗೆ ಶರಣಾದ ಪತಿ?

Public TV
By Public TV
1 hour ago
pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
2 hours ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
2 hours ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
3 hours ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?