ತೆಲಂಗಾಣ: ವಿವಾಹ ಸಮಾರಂಭವೊಂದರಲ್ಲಿ ವಿಷಪೂರಿತ ಆಹಾರ ಸೇವಿಸಿ 17 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯಲ್ಲಿ ನಡೆದಿದೆ.
Andhra Pradesh | 17 people fell ill after eating contaminated food at a wedding ceremony in Mandapeta, Konaseema dist. Victims were hospitalised at Mandapeta Govt Hospital. At present, their health condition is stable: Dr Priyanka Vahini, Mandapeta Government hospital (20.08) pic.twitter.com/e3GREXiQAW
— ANI (@ANI) August 21, 2022
Advertisement
ಸದ್ಯ ಅಸ್ವಸ್ಥರು ಮಂಡಪೇಟ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯೆ ಪ್ರಿಯಾಂಕಾ ತಿಳಿಸಿದ್ದಾರೆ. ಇದನ್ನೂ ಓದಿ: 100 ಲೋನ್ ಆ್ಯಪ್ಗಳಿಂದ 500 ಕೋಟಿ ರೂ. ವ್ಯವಹಾರ – ಗ್ರಾಹಕರ ಮಾಹಿತಿ ಚೀನಾಗೆ ರವಾನಿಸಿದ ಗ್ಯಾಂಗ್ ಅರೆಸ್ಟ್
Advertisement
Advertisement
ಇದೀಗ ಮದುವೆ ಸಮಾರಂಭದಲ್ಲಿ ಫುಡ್ ಪಾಯ್ಸನ್ಗೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಮತ್ತಷ್ಟು ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಇದನ್ನೂ ಓದಿ: ಭಾರತದೊಂದಿಗಿನ ಶಾಶ್ವತ ಶಾಂತಿಗೆ ಯುದ್ಧವೊಂದೇ ಆಯ್ಕೆಯಾಗಿಲ್ಲ: ಪಾಕ್ ಪ್ರಧಾನಿ