Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 17 ವರ್ಷದ ಹುಡುಗಿ ಮುಖ ಕಚ್ಚಿ ಗ್ಯಾಂಗ್ ರೇಪ್ – ಇಬ್ಬರು ಹುಡುಗರು ಸೇರಿದಂತೆ ಮೂವರ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 17 ವರ್ಷದ ಹುಡುಗಿ ಮುಖ ಕಚ್ಚಿ ಗ್ಯಾಂಗ್ ರೇಪ್ – ಇಬ್ಬರು ಹುಡುಗರು ಸೇರಿದಂತೆ ಮೂವರ ಬಂಧನ

Crime

17 ವರ್ಷದ ಹುಡುಗಿ ಮುಖ ಕಚ್ಚಿ ಗ್ಯಾಂಗ್ ರೇಪ್ – ಇಬ್ಬರು ಹುಡುಗರು ಸೇರಿದಂತೆ ಮೂವರ ಬಂಧನ

Public TV
Last updated: February 8, 2022 1:10 pm
Public TV
Share
1 Min Read
rape s
SHARE

ಭೋಪಾಲ್: 17 ವರ್ಷದ ಬುಡಕಟ್ಟು ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ವೆಸಗಿ ಆಕೆಯ ಮುಖವನ್ನು ಆರೋಪಿಗಳು ಕ್ರೂರವಾಗಿ ಕಚ್ಚಿ ಗಾಯಗೊಳಿಸಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ತನ್ನ ಸೋದರ ಸಂಬಂದಿಯೊಂದಿಗೆ ಜಾತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮೂವರು ಆರೋಪಿಗಳು ಆಕೆಯನ್ನು ಅಪಹರಿಸಿದ್ದಾರೆ. ನಂತರ ಆಕೆಯನ್ನು ನಿರ್ಜನ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.

RAPE CASE

ನಂತರ ಸಂತ್ರಸ್ತೆ ಭಾನುವಾರ ಮಧ್ಯರಾತ್ರಿಯೇ ಅಲ್ಲಿಂದ ತಪ್ಪಿಸಿಕೊಂಡು ತನ್ನ ಸಂಬಂಧಿಕರಿರುವ ಸ್ಥಳಕ್ಕೆ ತಲುಪಿದ್ದು, ಸೋಮವಾರ ಆಕೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಯಾವುದೇ ಒತ್ತಡವಿಲ್ಲ, ಸ್ವ-ಇಚ್ಛೆಯಿಂದ ಆತ್ಮಹತ್ಯೆ- ಸೆಲ್ಫಿ ವೀಡಿಯೋ ಮಾಡಿ ಯುವಕ ಬಾವಿಗೆ ಹಾರಿದ!

crime

ಈ ಘಟನೆ ಸಂಬಂಧ ಇದೀಗ ಪೊಲೀಸರು 22 ವರ್ಷದ ವ್ಯಕ್ತಿ ಹಾಗೂ 16, 17 ವರ್ಷದ ಇಬ್ಬರು ಹುಡುಗರನ್ನು ಬಂಧಿಸಿದ್ದಾರೆ. ಸದ್ಯ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಸಾಮೂಹಿಕ ಅತ್ಯಾಚಾರ, ಅಪಹರಣ, ಬೆದರಿಕೆ, ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ(ಪೋಕ್ಸೋ) ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಾಲಕಿಯ ವೈದ್ಯಕೀಯ ಪರೀಕ್ಷೆ ವೇಳೆ ಅಪರಾಧ ಧೃಡವಾಗಿದ್ದು, ಮೂವರು ಆರೋಪಿಗಳು ಮತ್ತು ಸಂತ್ರಸ್ತೆ ಒಂದೆ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಘಟನೆ ಬಳಿಕ ಹುಡುಗಿಯ ಪೋಷಕರು ಪ್ರಮುಖ ಆರೋಪಿಯನ್ನು ಮದುವೆಯಾಗುವಂತೆ ಪ್ರಮುಖ ಆರೋಪಿಯನ್ನು ಕೇಳಿದ್ದು, ಆತ ಮದುವೆಯಾಗಲು ನಿರಾಕರಿಸಿದ್ದಾನೆ. ಇದೀಗ ಸಂತ್ರಸ್ತೆ ಕುಟುಂಬ ಮೂವರ ವಿರುದ್ಧವೂ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ:  ಫಿಟ್ನೆಸ್‍ಗಾಗಿ ತಂದೆ ಜೊತೆ ಸೈಕ್ಲಿಂಗ್ – ಬಾಲಕನಿಗೆ ಡಿಕ್ಕಿ ಹೊಡೆದ ಟ್ರಕ್

TAGGED:gang rapegirlMadhya Pradeshಆರೋಪಿಗಳುಮಧ್ಯಪ್ರದೇಶಸಾಮೂಹಿಕ ಅತ್ಯಾಚಾರಹುಡುಗಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Pawan Khera
Court

ಬಂಧನ ಭೀತಿಯಿಂದ ಪಾರು – ಪವನ್ ಖೇರಾಗೆ ಸುಪ್ರೀಂ ಜಾಮೀನು

Public TV
By Public TV
18 minutes ago
Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
26 minutes ago
ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
47 minutes ago
Young man arrested for pursuing her in the name of love Bengaluru
Bengaluru City

ತರಬೇತಿ ನಿರತ ಗಗನಸಖಿಗೆ ಕಿರುಕುಳ: ಪ್ರೀತಿ ಹೆಸರಲ್ಲಿ ಬೆನ್ನಟ್ಟಿದ್ದ ಕಾಮುಕ ಅರೆಸ್ಟ್‌

Public TV
By Public TV
1 hour ago
Mother dies trying to save drowning children in Chintamani Murugamalla Dargah Lake
Chikkaballapur

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು

Public TV
By Public TV
2 hours ago
West Bengal exit poll sparks alarm in Dhaka Bangladesh MP Akhter Hossen fears refugee crisis if BJP wins
Latest

ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?