ನವದೆಹಲಿ: 18 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿನ್ ಅಪ್ಲಿಕೇಶನ್ನಲ್ಲಿ ಹೆಸರು ನೊಂದಾಯಿಸಿ ಲಸಿಕೆ ಪಡೆಯಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ
ಈ ಸಂಬಂಧ ಟ್ವೀಟ್ ಮಾಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ಏ.28ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದೆ.
Advertisement
It is clarified that #CoWin portal will be made ready for 18+ beneficiaries by 24th April.
Registrations for 18+ citizens to book appointments (from 1st May) will begin on 28th April.@PMOIndia @drharshvardhan @AshwiniKChoubey @PIB_India @DDNewslive
— Ministry of Health (@MoHFW_INDIA) April 22, 2021
Advertisement
ಮೂರನೇ ಹಂತದ ಲಸಿಕೆ ವಿತರಣಾ ಕಾರ್ಯಕ್ರಮದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮೇ1 ರಿಂದ ಲಸಿಕೆ ನೀಡಲಾಗುವುದು ಕೇಂದ್ರ ಸರ್ಕಾರ ಕಳೆದ ವಾರ ಸೂಚಿಸಿತ್ತು.