Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಂಬಾಕು ಮೇಲಿನ 18% ಅಬಕಾರಿ ಸುಂಕ ಹಿಂದಕ್ಕೆ – ಬೆಳೆಗಾರರು ನಿರಾಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತಂಬಾಕು ಮೇಲಿನ 18% ಅಬಕಾರಿ ಸುಂಕ ಹಿಂದಕ್ಕೆ – ಬೆಳೆಗಾರರು ನಿರಾಳ

Latest

ತಂಬಾಕು ಮೇಲಿನ 18% ಅಬಕಾರಿ ಸುಂಕ ಹಿಂದಕ್ಕೆ – ಬೆಳೆಗಾರರು ನಿರಾಳ

Public TV
Last updated: February 3, 2026 10:53 pm
Public TV
Share
2 Min Read
HD Kumaraswamy
SHARE

– ಹುಣಸೂರು, ಪಿರಿಯಾಪಟ್ಟಣ ಸೇರಿ ರಾಜ್ಯದ ತಂಬಾಕು ಬೆಳೆಗಾರರಿಗೆ ಅನುಕೂಲ

ನವದೆಹಲಿ: ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರ ಪ್ರಯತ್ನದ ಫಲವಾಗಿ ಎಫ್‌ಸಿವಿ ತಂಬಾಕು (Tobacco) ಮೇಲೆ ವಿಧಿಸಲಾಗಿದ್ದ ಶೇಕಡ 18ರಷ್ಟು ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ತೆಗೆದು ಹಾಕಿದೆ.

ಈ ತಂಬಾಕಿನ ಮೇಲೆ ಶೇಕಡ 18ರಷ್ಟು ಅಬಕಾರಿ ಸುಂಕ ವಿಧಿಸಿದ್ದರಿಂದ ಖರೀದಿದಾರರು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೆ ದೂರವೇ ಉಳಿದಿದ್ದರು. ಇದರಿಂದ ಬೆಳೆದ ಬೆಳೆ ಮಾರಾಟವಾಗದೆ ರಾಜ್ಯದ ಹುಣಸೂರು, ಪಿರಿಯಾಪಟ್ಟಣ, ಹೆಚ್‌ಡಿ ಕೋಟೆ, ಅರಕಲಗೂಡು ಸೇರಿದಂತೆ ವಿವಿಧ ಭಾಗಗಳಲ್ಲಿನ ತಂಬಾಕು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದರು.

ಬೆಳೆಗಾರರು ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ತಮ್ಮ ಸಂಕಷ್ಟ ತೋಡಿಕೊಂಡಿದ್ದರು. ಈ ಸಂಬಂಧ ಸಚಿವರು ಬೆಂಗಳೂರಿನ ತಂಬಾಕು ಮಂಡಳಿ ವ್ಯವಸ್ಥಾಪಕ ನಿರ್ದೇಶಕರು ಮತ್ತು ವಿಶಾಖಪಟ್ಟಣ ವಿಭಾಗದ ಕೇಂದ್ರೀಯ ಅಬಕಾರಿ ಮತ್ತು ಜಿಎಸ್ಟಿ ಮುಖ್ಯ ಆಯುಕ್ತರ ಜೊತೆ ನಡೆಸಲಾಗಿದ್ದ ಪತ್ರ ವ್ಯವಹಾರಗಳ ಕುರಿತ ಎಲ್ಲಾ ಮಾಹಿತಿಯನ್ನೂ ಪಡೆದುಕೊಂಡಿದ್ದರು.

ನಂತರ ಸಚಿವರು ಈ ವಿಷಯವನ್ನು ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರ ಗಮನಕ್ಕೆ ತಂದು, ತಂಬಾಕು ಮೇಲಿನ ಅಬಕಾರಿ ಸುಂಕವನ್ನು ರದ್ದು ಮಾಡಬೇಕು ಎಂದು ವಿನಂತಿಸಿದ್ದರು. ಸಚಿವ ಕುಮಾರಸ್ವಾಮಿ ಅವರ ಮನವಿಗೆ ತಕ್ಷಣವೇ ಸ್ಪಂದಿಸಿರುವ ವಿತ್ತ ಸಚಿವರು, ತಂಬಾಕು ಮೇಲಿನ ಅಬಕಾರಿ ಸುಂಕ ವಿನಾಯಿತಿ ನಿರ್ಧಾರವನ್ನು ಕೈಗೊಂಡಿದ್ದಾರೆ.

ಈ ಸಂಬಂಧ ಫೆಬ್ರವರಿ 1ರಂದು ಆದೇಶ ಹೊರಡಿಸಿರುವ ತಂಬಾಕು ಮಂಡಳಿಯು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಬಕಾರಿ ಸುಂಕವನ್ನು ಹಿಂಪಡೆಯಲಾಗಿದೆ ಹಾಗೂ ಫೆಬ್ರವರಿ 5ರಿಂದಲೇ ಹರಾಜು ಪ್ರಕ್ರಿಯೆ ಆರಂಭ ಮಾಡುವಂತೆ ನಿರ್ದೇಶನ ನೀಡಿದೆ.

ವಿತ್ತ ಸಚಿವರಿಗೆ ಹೆಚ್‌ಡಿಕೆ ಧನ್ಯವಾದ:
ತಂಬಾಕು ಹರಾಜು ವಿಷಯಕ್ಕೆ ಸಂಬಂಧಿಸಿ ತಮ್ಮ ಮನವಿಗೆ ಸ್ಪಂದಿಸಿ ಬೆಳೆಗಾರರ ಪರವಾಗಿ ಕ್ರಮ ವಹಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಚಿವ ಕುಮಾರಸ್ವಾಮಿ ಅವರು ಧನ್ಯವಾದ ತಿಳಿಸಿದ್ದಾರೆ. ತಮ್ಮ ನಿರ್ಧಾರದಿಂದ ತಂಬಾಕು ಬೆಳೆಗಾರರರಿಗೆ ದೊಡ್ಡ ಮಟ್ಟದಲ್ಲಿ ಸಹಾಯವಾಗಲಿದೆ ಎಂದು ಅವರು ವಿತ್ತ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಅಲ್ಲದೆ, ಈ ಸಂಬಂಧ ನನ್ನೊಂದಿಗೆ ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ, ಅರಕಲಗೂಡು ಶಾಸಕ ಎ. ಮಂಜು, ಪಿರಿಯಾಪಟ್ಟಣ ಮಾಜಿ ಶಾಸಕ ಮಹದೇವು ಹಾಗೂ ಹೆಚ್.ಡಿ. ಕೋಟೆಯ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಕೃಷ್ಣ ನಾಯಕ್ ಮುಂತಾದವರು ನನ್ನೊಂದಿಗೆ ಚರ್ಚೆ ನಡೆಸಿದ್ದರು ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಏನಿದರ ಹಿನ್ನೆಲೆ?
ತಂಬಾಕು ಮೇಲೆ ಅಬಕಾರಿ ಸುಂಕ ಮತ್ತು ಜಿಎಸ್‌ಟಿ ದರ ಏರಿಕೆ ವಿರೋಧಿಸಿ ತಂಬಾಕು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಿರಲು ಖರೀದಿ ಕಂಪನಿಗಳು ನಿರ್ಧರಿಸಿದ್ದವು. ಇದರಿಂದ ಹರಾಜು ಪ್ರಕ್ರಿಯೆ ಸ್ಥಗಿತಗೊಂಡು ಮಾರುಕಟ್ಟೆ ಬಂದ್ ಆಗಿದ್ದವು. ರೈತರು ತೀವ್ರ ಸಂಕಷ್ಟಕ್ಕೆ ತುತ್ತಾಗಿದ್ದರು.

ಖರೀದಿ ಕಂಪನಿಗಳು ತಮ್ಮ ಮೇಲೆ ವಿಧಿಸಿರುವ ಅನುತ್ಪಾದಕ ತಂಬಾಕಿಗೆ ಅಬಕಾರಿ ಸುಂಕ ಹಾಗೂ ತಂಬಾಕು ಉತ್ಪನ್ನಗಳಿಗೆ ಜಿಎಸ್‌ಟಿ ಏರಿಕೆಯ ಹಿನ್ನೆಲೆಯಲ್ಲಿ ತಂಬಾಕು ಖರೀದಿ ಕಂಪನಿಗಳು ತಾತ್ಕಾಲಿಕವಾಗಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿವೆ. ಇದರಿಂದಾಗಿ ಮಾರುಕಟ್ಟೆ ಬಂದ್ ಆಗಿದ್ದು, ರೈತರು ಕಷ್ಟಪಟ್ಟು ಬೆಳೆದ ತಂಬಾಕು ಒಣಗುತ್ತಿದೆ. ದಿನದಿನಕ್ಕೂ ಬೆಲೆ ಇಳಿಮುಖವಾಗುತ್ತದೆ. ಈ ನಡುವೆ ಹರಾಜು ಪ್ರಕ್ರಿಯೆಯಲ್ಲಿ ತಾತ್ಕಾಲಿಕವಾಗಿ ಭಾಗವಹಿಸುವುದಿಲ್ಲವೆಂದು ಖರೀದಿದಾರರು ಘೋಷಿಸಿದ್ದರು. ಬೆಳೆಗಾರರು ತೊಂದರೆ ಅನುಭವಿಸಬಾರದು ಎನ್ನುವ ಕಾರಣಕ್ಕೆ ಸಚಿವ ಕುಮಾರಸ್ವಾಮಿ ಅವರು ಮಧ್ಯ ಪ್ರವೇಶಿದರು.

TAGGED:farmershd kumaraswamyNew Delhitobaccoತಂಬಾಕುನವದೆಹಲಿರೈತರುಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

bjp jds protest
Bengaluru City

ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ; ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ

Public TV
By Public TV
6 hours ago
Delhi Capitals Women
Cricket

WPL 2026: ಗುಜರಾತ್‌ ವಿರುದ್ಧ 7 ವಿಕೆಟ್‌ಗಳ ಜಯ – ಫೈನಲ್‌ಗೆ ಡೆಲ್ಲಿ ಲಗ್ಗೆ

Public TV
By Public TV
6 hours ago
Residential School
Bengaluru City

ವಸತಿ ಶಾಲೆ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ – ಕೆಇಎ

Public TV
By Public TV
6 hours ago
kea
Bengaluru City

ಎಂ-ಫಾರ್ಮಾ: ಫೆ.7ರಿಂದ ಇಚ್ಛೆ/ಆಪ್ಷನ್ ನಮೂದಿಸಲು ಅವಕಾಶ- ಕೆಇಎ

Public TV
By Public TV
7 hours ago
Karwar Suicide
Crime

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

Public TV
By Public TV
8 hours ago
Kolar Flex
Districts

ಕೋಲಾರ ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?