Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹದಿ ಹರೆಯದವರೇ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರಾ? – ಹಾಸನದಲ್ಲಿ 18 ಮಂದಿ ಬಲಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹದಿ ಹರೆಯದವರೇ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರಾ? – ಹಾಸನದಲ್ಲಿ 18 ಮಂದಿ ಬಲಿ!

Districts

ಹದಿ ಹರೆಯದವರೇ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರಾ? – ಹಾಸನದಲ್ಲಿ 18 ಮಂದಿ ಬಲಿ!

Public TV
Last updated: June 28, 2025 9:23 pm
Public TV
Share
3 Min Read
Heart Attack 01 New
SHARE

– ಬಾಲಿವುಡ್ ನಟಿ ಶೆಫಾಲಿಯೂ ಹಠಾತ್ ಸಾವು

ಬೆಂಗಳೂರು/ಹಾಸನ: ದೇಶದಲ್ಲಿ ಹದಿ ಹರೆಯದವರು ಹೃದಯಾಘಾತದಿಂದ (Heart Attack) ಸಾವನ್ನಪ್ಪುತ್ತಿರೋದು ಆತಂಕಕ್ಕೆ ಕಾರಣವಾಗಿದೆ. ಹಾಸನದಲ್ಲಿ (Hassan) ಒಂದೇ ತಿಂಗಳಲ್ಲಿ 18 ಮಂದಿ ಸಾವನ್ನಪ್ಪಿದ್ದ ಬೆನ್ನಲ್ಲೇ ಇದೀಗ, ಪುನೀತ್ ರಾಜ್‌ಕುಮಾರ್ ನಟನೆಯ `ಹುಡುಗರು’ ಸಿನಿಮಾದ `ಪಂಕಜಾ’ ಹಾಡಿಗೆ ಕುಣಿದಿದ್ದ ನಟಿ ಶೆಫಾಲಿ ಜರಿವಾಲಾ (Shefali Jariwala) ಹಠಾತ್ ನಿಧನರಾಗಿದ್ದಾರೆ.

Heart Attack 05

38 ದಿನದಲ್ಲಿ 18 ಮಂದಿ ಹೃದಯಾಘಾತಕ್ಕೆ ಬಲಿ
ಹಾಸನ ಜಿಲ್ಲೆಯಲ್ಲಿ ಸರಣಿ ಹೃದಯಾಘಾತ ಸಾವು ಮುಂದುವರಿದಿದೆ. ಕಳೆದ 38 ದಿನದಲ್ಲಿ 18 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇವತ್ತು ಜಿಲ್ಲೆಯಲ್ಲಿ ಇಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. 37 ವರ್ಷದ ಆಟೋ ಚಾಲಕ ಗೋವಿಂದ ಹಾಗೂ 41 ವರ್ಷದ ಬಿಎಂಟಿಸ್ ಬಸ್ ಡ್ರೈವರ್‌ (BMTC Bus Driver) ಗಿರೀಶ್ ಎಂಬುವರು ಉಸಿರು ಚೆಲ್ಲಿದ್ದಾರೆ.

Heart Attack 06

ಹಾಸನ ಜಿಲ್ಲೆವೊಂದರಲ್ಲೇ ಅದ್ಯಾಕೋ 20,30 40ರೊಳಗಿನ ವಯಸ್ಸಿನವರು ಹೃದಯಾಘಾತಕ್ಕೆ ಬಲಿ ಆಗ್ತಿದ್ದಾರೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆ ತನಿಖೆ ಮಾಡೋದಕ್ಕೆ ಸೂಚನೆ ನೀಡಿದೆ. ಇದನ್ನೂ ಓದಿ: ಗಗನಯಾತ್ರಿ ಶುಭಾಂಶು ಜೊತೆಗೆ ಮೋದಿ ಸಂವಾದ – 16 ಬಾರಿ ಸೂರ್ಯೋದಯ, ಸೂರ್ಯಾಸ್ತ ನೋಡ್ತಿದ್ದೇವೆ ಎಂದ ಶುಕ್ಲಾ

Heart Attack 10

ಯುವಕರ ಹೃದಯಾಘಾತಕ್ಕೆ ಕೊವಿಡ್ ಲಸಿಕೆ ಕಾರಣ ಅಲ್ಲ ಅಂತಾ ವೈದ್ಯಕೀಯ ಶಿಕ್ಷಣ ಸಚಿವರು ಹೇಳಿದ್ದಾರೆ. ಹೃದಯಾಘಾತ ಸಂಬಂಧ ಜಯದೇವ ಆಸ್ಪತ್ರೆ ವೈದ್ಯರಿಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

Heart Attack 09

ಹದಿಹರೆಯದವರಲ್ಲೇ ಹೃದಯಾಘಾತಗಳು ಹೆಚ್ಚಾಗುತ್ತಿದೆ. ಈ ಪ್ರಕರಣಗಳಿಂದ ಹೃದ್ರೋಗ ತಜ್ಞರು ಸಹ ಆಘಾತ ವ್ಯಕ್ತಪಡಿಸಿದ್ದಾರೆ. ಮಾನಸಿಕ ಒತ್ತಡ.. ಧೂಮಪಾನ.. ಮದ್ಯಪಾನ.. ಜೀವನಶೈಲಿಯೇ ಹೃದಯಾಘಾತಕ್ಕೆ ಕಾರಣವಾಗಿದೆ ಎಂದು ಹೃದ್ರೋಗ ತಜ್ಞರು ಹೇಳ್ತಿದ್ದಾರೆ. ಇದನ್ನೂ ಓದಿ: ಶೆಫಾಲಿ ಸಾವಿನ ಬೆನ್ನಲ್ಲೇ ಪುನೀತ್ ಸಾವಿನ ಬಗ್ಗೆ ಚರ್ಚೆ

Heart Attack 08

ಶೆಫಾಲಿ ಸಾವಿಗೆ ಕಂಬನಿ
`ಕಾಂಟಾ ಲಗಾ ಹುಡುಗಿ’ ಎಂದೇ ಹೆಸರಾಗಿದ್ದ ಬಾಲಿವುಡ್ ನಟಿ ಶೆಫಾಲಿಗೆ ಕೇವಲ 42 ವರ್ಷ. ಕಿರುತೆರೆ, ಹಿರಿತೆರೆಯ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಶೆಫಾಲಿ ಸಾವಿಗೆ ಅನೇಕರು ಕಂಬನಿ ಮಿಡಿದಿದ್ದಾರೆ. ಮುಂಬೈನಲ್ಲಿ ನಿನ್ನೆ ರಾತ್ರಿ ಏಕಾಏಕಿ ಶೆಪಾಲಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಪತಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ದಾರಿ ಮಧ್ಯೆಯೇ ಶೆಫಾಲಿ ಉಸಿರು ಚೆಲ್ಲಿದ್ದಾರೆ. ಹೃದಯಾಘಾತದಿಂದ ಶೆಫಾಲಿ ಮೃತಪಟ್ಟಿದ್ದರೂ, ಸಾವಿನ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ನಟಿಯ ಮರಣೋತ್ತರ ಪರೀಕ್ಷೆ ನಡೆದಿದ್ದು, ವರದಿ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಇದನ್ನೂ ಓದಿ: ಪುನೀತ್ ನಟನೆಯ ‘ನಾ ಬೋರ್ಡು ಇರದ ಬಸ್ಸನು’ ಹಾಡಿನ ನಟಿ ಹೃದಯಾಘಾತದಿಂದ ಸಾವು

Heart Attack 07

ಶೆಫಾಲಿ ಅಪಾರ್ಟ್ಮೆಂಟ್‌ಗೆ ಆಗಮಿಸಿದ ಪೊಲೀಸರು ಕುಟುಂಬಸ್ಥರು ಹಾಗೂ ಮನೆಯ ಕೆಲಸದವರು, ಜಿಮ್ ಟ್ರೈನರ್‌ಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ವಿಧಿವಿಜ್ಞಾನ ತಜ್ಞರು ಕೂಡ ಅಪಾರ್ಟ್ಮೆಂಟ್‌ಗೆ ಭೇಟಿ ಕೊಟ್ಟು ಪರಿಶೀಲಿಸಿದ್ದಾರೆ. ಶೆಫಾಲಿ ಮೂಲತಃ ಗುಜರಾತ್‌ನ ಅಹಮದಾಬಾದ್‌ನವರು. ಚಿಕ್ಕಂದಿನಿಂದಲೇ ಕಲೆಗಳ ಬಗ್ಗೆ ಆಸಕ್ತಿ ಹೊಂದಿದ್ದ ಶೆಫಾಲಿಗೆ ಡಾನ್ಸ್ ಅಂದರೆ ಅಚ್ಚುಮೆಚ್ಚು.. ಇದೇ ಉತ್ಸಾಹ ಆಕೆಯನ್ನು ಬಣ್ಣದ ಲೋಕಕ್ಕೆ ಎಳೆದು ತಂದಿತ್ತು.

Heart Attack 03

ಫಿಟ್ನೆಸ್ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿದ್ದ ನಟಿ ಶೆಫಾಲಿ 42ನೇ ವಯಸ್ಸಿನಲ್ಲೂ ಫಿಟ್ ಆಗಿದ್ರು.. 5-6 ವರ್ಷಗಳಿಂದ ನಟಿ ಶೆಫಾಲಿ ವಯಸ್ಸಾಗುವಿಕೆ ವಿರೋಧಿ ಚಿಕಿತ್ಸೆ ಪಡೆಯುತ್ತಿದ್ರು ಅಂತ ನಟಿ ಶೆಫಾಲಿ ಜರಿವಾಲಾ ವೈದ್ಯರು ಮಾಹಿತಿ ನೀಡಿದ್ದಾರೆ. ಇನ್ನೂ ನಟಿ ಶೆಫಾನಿ ಜರಿವಾಲಾ ಫಟ್‌ನೆಸ್‌ನಿಂದ ಬಳಲುತ್ತಿದ್ರು ಅನ್ನೋದು ತಿಳಿದುಬಂದಿದೆ. 15ನೇ ವಯಸ್ಸಿನಿಂದ ಮೂರ್ಛೆರೋಗದಿಂದ ನಟಿ ಬಳಲುತ್ತಿದ್ದರಂತೆ. ಇದನ್ನೂ ಓದಿ: 8 ವರ್ಷಗಳಿಂದ ವಿತರಿಸದೇ ಇದ್ದ 1 ಲಕ್ಷಕ್ಕೂ ಹೆಚ್ಚು ಸ್ಯಾನಿಟರಿ ಪ್ಯಾಡ್‌ಗಳಿಗೆ ಬೆಂಕಿ

Shefali Jariwala 7

ಹೃದಯಾಘಾತ ತಡೆಯೋದೇಗೆ?
1. ಕಾಲಕಾಲಕ್ಕೆ ರಕ್ತದೊತ್ತಡ ಪರೀಕ್ಷೆ ಮಾಡಿಸಬೇಕು
2. ಕಾಲಕಾಲಕ್ಕೆ ಬಿಪಿ ಚೆಕ್ ಮಾಡಿಸಬೇಕು
3. ಕಾಲಕಾಲಕ್ಕೆ ಮಧುಮೇಹ ಚೆಕ್ ಮಾಡಿಸುತ್ತಾ ಇರಬೇಕು
4. ಜೀವನ ಶೈಲಿಯನ್ನ ಸರಿಮಾಡಿಕೊಳ್ಳಬೇಕು
5. ದಿನನಿತ್ಯದ ವ್ಯಾಯಾಮ ಮಾಡಬೇಕು
6. ಜಂಕ್ ಫುಡ್‌ಗಳಿಂದ ದೂರು ಇರಬೇಕು.

TAGGED:hassanHassan Newsheart attackkarnatakaShefali Jariwalaಕರ್ನಾಟಕಬೆಂಗಳೂರುಶೆಫಾಲಿ ಜರಿವಾಲಹಾಸನಹೃದಯಾಘಾತ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

peacock 1
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
39 seconds ago
S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
13 minutes ago
Basava Kalyana jatre
Bidar

ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಇಬ್ಬರ ಸ್ಥಿತಿ ಗಂಭೀರ

Public TV
By Public TV
24 minutes ago
public tv vidhyapeeta
Bengaluru City

ʻಪಬ್ಲಿಕ್‌ ಟಿವಿʼ ವಿದ್ಯಾಪೀಠದಲ್ಲಿ ಭಾಗಿಯಾಗಲಿವೆ 125ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು

Public TV
By Public TV
27 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
43 minutes ago
Thalapathy Vijay 1
Latest

TamilNadu Elections 2026 | ಮತದಾನ ಜೋರು – ಹಕ್ಕು ಚಲಾಯಿಸಿದ ತಲೈವಾ, ದಳಪತಿ, ತ್ರಿಶಾ, ಕಮಲ್ ಹಾಸನ್

Public TV
By Public TV
50 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?