Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಗಳೂರು| ತಂದೆ-ಚಿಕ್ಕಪ್ಪನ ಗಲಾಟೆ ಬಿಡಿಸಲು ಹೋಗಿ ಅಪ್ಪನ ಕತ್ತಿಯೇಟಿಗೆ ಮಗಳು ಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮಂಗಳೂರು| ತಂದೆ-ಚಿಕ್ಕಪ್ಪನ ಗಲಾಟೆ ಬಿಡಿಸಲು ಹೋಗಿ ಅಪ್ಪನ ಕತ್ತಿಯೇಟಿಗೆ ಮಗಳು ಬಲಿ

Crime

ಮಂಗಳೂರು| ತಂದೆ-ಚಿಕ್ಕಪ್ಪನ ಗಲಾಟೆ ಬಿಡಿಸಲು ಹೋಗಿ ಅಪ್ಪನ ಕತ್ತಿಯೇಟಿಗೆ ಮಗಳು ಬಲಿ

Public TV
Last updated: February 3, 2026 8:38 pm
Public TV
Share
1 Min Read
mangaluru daughter murder
SHARE

ಮಂಗಳೂರು: ಆಸ್ತಿ ವಿಚಾರಕ್ಕೆ ನಡೆಯುತ್ತಿದ್ದ ಗಲಾಟೆಯಲ್ಲಿ ಅಡ್ಡ ಬಂದು ತಂದೆಯಿಂದಲೇ ಮಗಳು ಹತ್ಯೆಯಾಗಿರುವ ದಾರುಣ ಘಟನೆ ಮಂಗಳೂರಿನ (Mangaluru) ಗಡಿಭಾಗ ಕೇರಳದ ಮಂಜೇಶ್ವರದಲ್ಲಿ ನಡೆದಿದೆ.

ಕುಂಜತ್ತೂರು ತೂಮಿನಾಡು ನಿವಾಸಿ ಜುಮೈಲಾ (18) ಕೊಲೆಯಾದ ಹುಡುಗಿ. ತಂದೆ ಉಮ್ಮಾರ್ ಫಾರೂಕ್ ಹಾಗೂ ಚಿಕ್ಕಪ್ಪನ ಗಲಾಟೆ ಬಿಡಿಸಲು ಹೋದ ಮಗಳು ಕತ್ತಿಯೇಟಿಗೆ ಬಲಿಯಾಗಿದ್ದಾಳೆ. ಇದನ್ನೂ ಓದಿ: ಉದ್ಯಮಿಯನ್ನು ಹೆಲ್ಮೆಟ್‌ನಿಂದಲೇ ಹೊಡೆದು ಕೊಂದ ಮೂವರು ಡೆಲಿವರಿ ಬಾಯ್ಸ್‌

ಉಮ್ಮಾರ್ ಫಾರೂಕ್ ಪತ್ನಿಯ ಸಹೋದರಿ ಜೊತೆ ಆಸ್ತಿಗೆ ಸಂಬಂಧಿಸಿದ ವಿವಾದ ಇತ್ತು. ವಿವಾದ ಬಗೆಹರಿಸಲು ಬಂದ ಪತ್ನಿ ಸಹೋದರಿ ಪತಿ ಶೇಕುಂಞ ಜೊತೆಗೆ ಉಮ್ಮಾರ್ ಫಾರೂಕ್ ಗಲಾಟೆ ಮಾಡಿಕೊಂಡಿದ್ದಾರೆ. ಉಮ್ಮರ್ ಫಾರೂಕ್, ಶೇಕುಂಞಗೆ ಕತ್ತಿಯಿಂದ ಹಲ್ಲೆಗೆ ಮುಂದಾದಾಗ ತಡೆಯಲು ಬಂದ ಮಗಳು ಜುಮೈಲಾಗೆ ಏಟು ಬಿದ್ದಿದೆ.

ಕತ್ತಿಯೇಟಿಗೆ ಒಳಗಾದ ಜುಮೈಲಾ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾಳೆ. ಆರೋಪಿ ಉಮ್ಮಾರ್ ಫಾರೂಕ್‌ನನ್ನು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಉ.ಕನ್ನಡ ಸಿದ್ದಾಪುರದಲ್ಲಿ ಕೊಲೆ ಕೇಸ್‌ – ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಪೊಲೀಸರ ವಶಕ್ಕೆ

TAGGED:keralaMangaluruಕೇರಳಮಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
3 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
26 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
29 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
49 minutes ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
53 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?