Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 7 ಜಿಲ್ಲೆಗಳಲ್ಲಿ ಶೂನ್ಯ, 181 ಹೊಸ ಪ್ರಕರಣ- ರಾಜ್ಯದಲ್ಲಿ ಇಬ್ಬರು ಕೊರೊನಾದಿಂದ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 7 ಜಿಲ್ಲೆಗಳಲ್ಲಿ ಶೂನ್ಯ, 181 ಹೊಸ ಪ್ರಕರಣ- ರಾಜ್ಯದಲ್ಲಿ ಇಬ್ಬರು ಕೊರೊನಾದಿಂದ ಸಾವು

Bengaluru City

7 ಜಿಲ್ಲೆಗಳಲ್ಲಿ ಶೂನ್ಯ, 181 ಹೊಸ ಪ್ರಕರಣ- ರಾಜ್ಯದಲ್ಲಿ ಇಬ್ಬರು ಕೊರೊನಾದಿಂದ ಸಾವು

Public TV
Last updated: March 9, 2022 8:46 pm
Public TV
Share
2 Min Read
corona virus 2
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ(Corona Virus) ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದೆ. ಇಂದು ಒಟ್ಟು 181 ಕೇಸ್ ದಾಖಲಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

corona virus 1

ಕೆಲದಿನಗಳಿಂದ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಇಳಿಕೆ ಕಂಡರೂ, ಮರಣ ಪ್ರಕರಣ ಕಡಿಮೆಯಾಗಿರಲಿಲ್ಲ. ಇಂದು ಮರಣ ಪ್ರಕರಣ ಕೂಡ ಇಳಿಕೆ ಕಂಡಿದೆ. ಈ ಮೂಲಕ ಕೋವಿಡ್-19(COVID-19) ಮರಣ ಪ್ರಮಾಣ ಶೇ.1.10% ರಷ್ಟಿದೆ. ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಗದಗ, ಕೊಪ್ಪಳ, ಉಡುಪಿ ಹಾಗೂ ವಿಜಯಪುರದಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಪಾಸಿಟಿವಿಟಿ ರೇಟ್ (Positive Rate) 0.32%ಕ್ಕೆ ಇಳಿಕೆ ಕಂಡಿದೆ. ಜೊತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,937ಕ್ಕೆ ಇಳಿಮುಖಗೊಂಡಿದೆ. ಬೆಂಗಳೂರಿನಲ್ಲಿ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, ಇಂದು ಒಟ್ಟು 122 ಹೊಸ ಕೇಸ್ ಪತ್ತೆಯಾಗಿದೆ. ಇದನ್ನೂ ಓದಿ: ಗೆಳತಿಗೆ ಪ್ರಪೋಸ್ ಮಾಡಿದ ಉಕ್ರೇನ್ ಯೋಧನ ಮನಕರಗುವ ವೀಡಿಯೋ

CORONA 3

ಒಟ್ಟು 222 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,43,108 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,00,127 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 1,06,988 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 55829 ಸ್ಯಾಂಪಲ್ (ಆರ್‍ಟಿ ಪಿಸಿಆರ್ 44,932 + 10897 ರ್ಯಾಪಿಡ್ ಆಂಟಿಜನ್)ಗಳನ್ನು ಇಮದು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ರಷ್ಯಾ ತೈಲ ನಿಷೇಧ- ಅಮೆರಿಕ ಅಧ್ಯಕ್ಷರ ಫೋನ್‌ ಕರೆಗೂ ಕ್ಯಾರೆ ಎನ್ನದ ಸೌದಿ ಅರೇಬಿಯಾ, ಯುಎಇ

ಇಂದಿನ 09/03/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/JqSW9NrbNh @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/NrRNOuhPFs

— Karnataka Health Department (@DHFWKA) March 9, 2022

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 122, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 5, ಚಿತ್ರದುರ್ಗ 5, ದಕ್ಷಿಣ ಕನ್ನಡ 3, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 2, ಹಾವೇರಿ 1, ಕಲಬುರಗಿ 3, ಕೊಡಗು 2, ಕೋಲಾರ 1, ಕೊಪ್ಪಳ 0, ಮಂಡ್ಯ 1, ಮೈಸೂರು 6, ರಾಯಚೂರು 2, ರಾಮನಗರ 4, ಶಿವಮೊಗ್ಗ 1, ತುಮಕೂರು 4, ಉಡುಪಿ 0, ಉತ್ತರ ಕನ್ನಡ 1, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 3 ಪಾಸಿಟಿವ್ ಪ್ರಕರಣ ದಾಖಲಾಗಿದೆ.

TAGGED:Corona VirusCovid 19karnatakaಕರ್ನಾಟಕಕೊರೊನಾಕೋವಿಡ್‌-19
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
15 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
32 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
39 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?