Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 20 ವರ್ಷಗಳಲ್ಲಿ 1,888 ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲೇ ಸಾವು – ಮೊದಲ ಸ್ಥಾನದಲ್ಲಿ ಗುಜರಾತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 20 ವರ್ಷಗಳಲ್ಲಿ 1,888 ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲೇ ಸಾವು – ಮೊದಲ ಸ್ಥಾನದಲ್ಲಿ ಗುಜರಾತ್

Latest

20 ವರ್ಷಗಳಲ್ಲಿ 1,888 ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲೇ ಸಾವು – ಮೊದಲ ಸ್ಥಾನದಲ್ಲಿ ಗುಜರಾತ್

Public TV
Last updated: November 16, 2021 12:57 pm
Public TV
Share
2 Min Read
jail
SHARE

ನವದೆಹಲಿ: ಕಳೆದ 20 ವರ್ಷಗಳಲ್ಲಿ 1,888 ಮಂದಿ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿರುವಗಾಲೇ ಸಾವನ್ನಪ್ಪಿದ್ದು, 2020ರಲ್ಲಿ ಅತಿ ಹೆಚ್ಚು ಆರೋಪಿಗಳು ಗುಜರಾತ್‍ನಲ್ಲಿ ಸಾವನ್ನಪ್ಪಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ದಾಖಲೆಗಳನ್ನು ಬಿಡುಗಡೆ ಮಾಡಿದೆ.

police web

ಉತ್ತರ ಪ್ರದೇಶದ ಕಾಸ್‍ಗಂಜ್‍ನಲ್ಲಿ ಹಿಂದೂ ಕುಟುಂಬವೊಂದರ ಅಪ್ರಾಪ್ತ ಬಾಲಕಿ ನಾಪತ್ತೆಯಾದ ಪ್ರಕರಣದಲ್ಲಿ ಬಂಧಿತನಾಗಿದ್ದ 22 ವರ್ಷದ ಅಲ್ತಾಫ್ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಬಳಿಕ ಬಿಡುಗಡೆಯಾಗಿರುವ ಈ ದಾಖಲೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

crim web 1

ಕಸ್ಟಡಿಯಲ್ಲಿ ಆರೋಪಿಗಳ ಸಾವಿನ ಸಂಬಂಧ ಪೊಲೀಸ್ ಸಿಬ್ಬಂದಿ ವಿರುದ್ಧ ಈವರೆಗೂ 893 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 358 ಸಿಬ್ಬಂದಿ ವಿರುದ್ಧ ಚಾರ್ಜ್ ಶೀಟ್ ಸಿದ್ದಪಡಿಸಿದೆ. ಆದರೆ ಈ ಅವಧಿಯಲ್ಲಿ ಕೇವಲ 26 ಪೊಲೀಸರಿಗೆ ಶಿಕ್ಷೆಯಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಹೇಳಿದೆ. 2020ರಲ್ಲಿ 76 ಕಸ್ಟಡಿಯಲ್ ಸಾವುಗಳು ವರದಿಯಾಗಿದ್ದು, ಗುಜರಾತ್ ಅತಿ ಹೆಚ್ಚು ಅಂದರೆ 15 ಸಾವುಗಳನ್ನು ವರದಿಯಾಗಿದೆ. ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‍ಗಢ, ಹರಿಯಾಣ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಕಸ್ಟಡಿ ಡೆತ್ ಹೆಚ್ಚು ದಾಖಲಾಗಿವೆ. ಇದನ್ನೂ ಓದಿ: ಕೇರಳದಲ್ಲಿ ಭಾರೀ ಮಳೆ – 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Police Jeep

ಕಳೆದ ನಾಲ್ಕು ವರ್ಷಗಳಲ್ಲಿ, ಕಸ್ಟಡಿ ಸಾವುಗಳಿಗೆ ಸಂಬಂಧಿಸಿದಂತೆ 96 ಪೊಲೀಸರನ್ನು ಬಂಧಿಸಲಾಗಿದೆ. ಆದಾಗ್ಯೂ, ಹಿಂದಿನ ವರ್ಷಗಳಲ್ಲಿ ಬಂಧಿತರಾದ ಪೊಲೀಸರ ಸಂಪೂರ್ಣ ಡೇಟಾ ಲಭ್ಯವಿಲ್ಲ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಲ್ಲಿಸಿದ ದತ್ತಾಂಶವನ್ನು ಆಧರಿಸಿ ಎನ್‍ಸಿಆರ್‍ಬಿ ಈ ಮಾಹಿತಿ ನೀಡಿದೆ. ರಿಮಾಂಡ್‍ನಲ್ಲಿ ಇಲ್ಲದ ವ್ಯಕ್ತಿಗಳು ಮತ್ತು ರಿಮಾಂಡ್‍ನಲ್ಲಿರುವ ವ್ಯಕ್ತಿಗಳು ಎಂದು ಪೊಲೀಸ್ ಕಸ್ಟಡಿ/ಲಾಕಪ್‍ನಲ್ಲಿನ ಸಾವುಗಳನ್ನು ಎರಡು ವರ್ಗಗಳ ಅಡಿಯಲ್ಲಿ ವರ್ಗೀಕರಿಸಿದೆ. ಮೊದಲನೇಯ ವರ್ಗವು ಬಂಧಿಸಲ್ಪಟ್ಟವರನ್ನು ಇನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕಾದವರನ್ನು ಒಳಗೊಂಡಿರುತ್ತದೆ ಮತ್ತು ಎರಡನೇಯದು ಪೊಲೀಸ್/ನ್ಯಾಯಾಂಗ ಬಂಧನದಲ್ಲಿರುವವರನ್ನು ಒಳಗೊಂಡಿದೆ.

crime ok

2001 ರಿಂದ ಇಚೇಗೆ 1,185 ಕಸ್ಟಡಿ ಸಾವುಗಳು ರಿಮಾಂಡ್‍ನಲ್ಲಿಲ್ಲದ ವ್ಯಕ್ತಿಗಳು ವಿಭಾಗದಲ್ಲಿ ಮತ್ತು 703 ರಿಮಾಂಡ್‍ನಲ್ಲಿರುವ ವ್ಯಕ್ತಿಗಳು ವಿಭಾಗದಲ್ಲಿ ವರದಿಯಾಗಿದೆ ಎಂದು ಬ್ಯೂರೋದ ಡೇಟಾ ತೋರಿಸುತ್ತದೆ. ಕಳೆದ ಎರಡು ದಶಕಗಳಲ್ಲಿ ಕಸ್ಟಡಿ ಸಾವುಗಳಿಗೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿ ವಿರುದ್ಧ ದಾಖಲಾಗಿರುವ 893 ಪ್ರಕರಣಗಳ ಪೈಕಿ 518 ಪ್ರಕರಣಗಳು ರಿಮಾಂಡ್‍ನಲ್ಲಿ ಇಲ್ಲದವರಿಗೆ ಸಂಬಂಧಿಸಿವೆ. ಇದನ್ನೂ ಓದಿ: ಆದಿವಾಸಿಗಳ ದುಸ್ಥಿತಿಗೆ ಕಾಂಗ್ರೆಸ್ ಕಾರಣ: ಮೋದಿ

TAGGED:accusedGujarat police custodyNew Delhipoliceಆರೋಪಿಗಳುಗುಜರಾತ್ ಪೊಲೀಸ್ ಕಸ್ಟಡಿನವದೆಹಲಿಪೊಲೀಸರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
22 minutes ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
40 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
1 hour ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
2 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
3 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?