Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರಲ್ಲೊಂದು ʻಲಕ್ಕಿ ಭಾಸ್ಕರ್ʼ ಸಿನಿ ಸ್ಟೋರಿ – ಬ್ಯಾಂಕ್‌ನಿಂದ 2.78 ಕೆಜಿ ಚಿನ್ನಾಭರಣ ಕಳವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬೆಂಗ್ಳೂರಲ್ಲೊಂದು ʻಲಕ್ಕಿ ಭಾಸ್ಕರ್ʼ ಸಿನಿ ಸ್ಟೋರಿ – ಬ್ಯಾಂಕ್‌ನಿಂದ 2.78 ಕೆಜಿ ಚಿನ್ನಾಭರಣ ಕಳವು

Latest

ಬೆಂಗ್ಳೂರಲ್ಲೊಂದು ʻಲಕ್ಕಿ ಭಾಸ್ಕರ್ʼ ಸಿನಿ ಸ್ಟೋರಿ – ಬ್ಯಾಂಕ್‌ನಿಂದ 2.78 ಕೆಜಿ ಚಿನ್ನಾಭರಣ ಕಳವು

Public TV
Last updated: February 14, 2026 10:50 am
Public TV
Share
1 Min Read
Girinagara
SHARE

ಬೆಂಗಳೂರು: ಇಲ್ಲಿನ ಗಿರಿನಗರದ ಇಂಡಿಯನ್ ಬ್ಯಾಂಕ್ ಸಹಾಯಕ ಮ್ಯಾನೇಜರ್ (Bank Assistant Manager) ಕಿರಣ್ ಕುಮಾರ್ ಗ್ರಾಹಕರಿಗೆ ಸೇರಿದ್ದ 2 ಕೆಜಿ 787 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾನೆ.

ಕಳೆದ ಜೂನ್ ನಲ್ಲಿ ಇಂಡಿಯನ್ ಬ್ಯಾಂಕ್ ಗೆ (Indian Bank) ವರ್ಗ ಆಗಿ ಬಂದಿದ್ದ ಸಹಾಯಕ ವ್ಯವಸ್ಥಾಪಕ ಕಿರಣ್ ಕುಮಾರ್ ಗೆ ಆನ್‌ಲೈನ್‌ ಬೆಟ್ಟಿಂಗ್ ಆಡುವ ಚಟ ಇತ್ತು. ಆದ್ದರಿಂದ ಹಣಕ್ಕಾಗಿ ತನ್ನ ಬ್ಯಾಂಕ್‌ನ ಸೇಫ್‌ ಲಾಕರ್‌ನಲ್ಲಿ ಇಟ್ಟಿದ್ದ ಚಿನ್ನಾಭರಣಗಳನ್ನ ಕಳವು ಮಾಡಿದ್ದಾನೆ.

Gold

ಚಿನ್ನಾಭರಣ ಇರಿಸಿದ್ದ ಸೇಫ್ಟಿ ಲಾಕರ್‌ನ ಕೀಗಳು ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಬಳಿ ಇತ್ತು. ಮ್ಯಾನೇಜರ್ ಇಲ್ಲದ ವೇಳೆ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಕುಮಾರ್ ಕೀ ಬಳಸಿ ಹಂತ ಹಂತವಾಗಿ ಚಿನ್ನಾಭರಣ ಕಳವು ಮಾಡಿದ್ದಾನೆ.

ಹಾಗೇ ಕದ್ದ ಚಿನ್ನವನ್ನು ವಿವಿಧ ಫೈನಾನ್ಸ್ ಕಂಪನಿಗೆ ಮಾರಿ ಹಣ ಪಡೆದು ಆನ್‌ಲೈನ್‌ ಜೂಜಾಟ ಆಡಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಕೊಂಡ ಪೊಲೀಸರು, ಅಸಿಸ್ಟೆಂಟ್ ಮ್ಯಾನೇಜರ್ ನ ಬಂಧಿಸಿ 700 ಗ್ರಾಂ ಚಿನ್ನ ರಿಕವರಿ ಮಾಡಿದ್ದಾರೆ.

TAGGED:bank managerBengaluru PoliceIndian BankLucky Bhaskarಇಂಡಿಯನ್ ಬ್ಯಾಂಕ್ಬೆಂಗಳೂರು ಪೊಲೀಸ್ಬ್ಯಾಂಕ್ ಮ್ಯಾನೇಜರ್ಲಕ್ಕಿ ಭಾಸ್ಕರ್‌
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
9 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?